ಬಿಷ್ಣೋಯಿ ಕೊಂದರೆ ₹ 1,11,11,111 ಬಹುಮಾನ: ಕರ್ಣಿ ಸೇನೆ
Oct 23 2024, 12:40 AM IST ಪ್ರಸ್ತುತ ಗುಜರಾತ್‌ನಲ್ಲಿ ಜೈಲುವಾಸ ಅನುಭವಿಸುತ್ತಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿಯನ್ನು ಎನ್‌ಕೌಂಟರ್‌ನಲ್ಲಿ ಹತ್ಯೆಗೈಯ್ಯುವ ಪೊಲೀಸರಿಗೆ 1,11,11,111 ರು. ನೀಡುವುದಾಗಿ ರಜಪೂತರ ಕ್ಷತ್ರಿಯ ಕರ್ಣಿ ಸೇನೆ ಘೋಷಿಸಿದೆ.