ವಿಶೇಷ ಮತಪಟ್ಟಿ ಪರಿಷ್ಕರಣೆ ನಡೆಯುತ್ತಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಬಿಡುಗಡೆ ಮಾಡಿದ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರೇ ಇಲ್ಲ ಎಂದು ಆರೋಪಿಸಿದ್ದ ಆರ್‌ಜೆಡಿ ನಾಯಕ, ಬಿಹಾರ ಮಾಜಿ ಡಿಸಿಎಂ ತೇಜಸ್ವಿ ಯಾದವ್ ಈಗ ಸಂಕಟಕ್ಕೆ ಸಿಲುಕಿದ್ದಾರೆ
ಬಿಹಾರದಲ್ಲಿ ಪ್ರಮುಖ ವಿಪಕ್ಷ ಆರ್‌ಜೆಡಿ ಚುನಾವಣೆಯನ್ನು ಬಹಿಷ್ಕರಿಸುವ ಸುಳಿವು ನೀಡಿದೆ. ಆರ್‌ಜೆಡಿ ನಾಯಕ, ವಿಪಕ್ಷ ನಾಯಕ ತೇಜಸ್ವಿ ಯಾದವ್ ಮಾತನಾಡಿ, ‘ಚುನಾವಣಾ ಆಯೋಗವು ಬಿಜೆಪಿ ಅಣತಿಯಂತೆ ಕೆಲಸ ಮಾಡುತ್ತಿದೆ. ಹೀಗಾದಲ್ಲಿ ಚುನಾವಣೆಯ ಪಾರದರ್ಶಕತೆ ಎಲ್ಲಿರುತ್ತದೆ’ ಎಂದಿದ್ದಾರೆ.
ಬಿಹಾರದಲ್ಲಿ ನಡೆಯುತ್ತಿರುವ ಮತದಾರ ಪಟ್ಟಿ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಈಗಾಗಲೇ 35 ಲಕ್ಷ ಅನರ್ಹ ಮತದಾರರನ್ನು ಗುರುತಿಸಲಾಗಿದ್ದು, ಅವರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ದಾಖಲೆ ಸಲ್ಲಿಕೆಗೆ ಜು.25ರ ತನಕ ಸಮಯವಿರುವ ಕಾರಣ, ಈ ಸಂಖ್ಯೆ ಇನ್ನೂ ಹೆಚ್ಚಲಿದೆ.
ಬಿಹಾರದಲ್ಲಿ ಈಗ ನಡೆಯುತ್ತಿರುವ ರೀತಿಯಲ್ಲೇ ಮುಂದಿನ ತಿಂಗಳಿಂದ ದೇಶಾದ್ಯಂತ ಮತದಾರ ಪಟ್ಟಿ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್ಐಆರ್) ಅನ್ನು ಆರಂಭಿಸಲು ಕೇಂದ್ರ ಚುನಾವಣಾ ಆಯೋಗ ಸಿದ್ಧತೆ ಆರಂಭಿಸಿದೆ
ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ತೀವ್ರವಾಗಿ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಜರುಗಿದೆ. ಕೈಗಾರಿಕಾ ಪ್ರದೇಶದ ಆರ್.ಡಿ.ಟಿ.ಎಂಟಿ ಕಾರ್ಖಾನೆಯ ಸರೋಜ್ ಕುಮಾರ್ ಗಾಯಗೊಂಡರು
ಐದು ವರ್ಷ ನಾನೇ ಮುಖ್ಯಮಂತ್ರಿ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ರಾಜ್ಯ ಕಾಂಗ್ರೆಸ್‌ನಲ್ಲಿ ತೀವ್ರ ಸಂಚಲನ ಹುಟ್ಟುಹಾಕಿದ್ದರೂ ಹೈಕಮಾಂಡ್ ಮಾತ್ರ ಈ ಬಗ್ಗೆ ಯಾವ ಪ್ರತಿಕ್ರಿಯೆ ನೀಡದೆ ದಿವ್ಯ ಮೌನ ವಹಿಸಿದೆ.