ಮತ್ತೊಬ್ಬ ಬಿಜೆಪಿ ನಾಯಕನ ಪಾದಸ್ಪರ್ಶಕ್ಕೆ ಮುಂದಾದ ಬಿಹಾರ ಸಿಎಂ ನಿತೀಶ್!
Nov 05 2024, 12:35 AM ISTಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅಧಿಕಾರಿಗಳು, ರಾಜಕೀಯ ನಾಯಕರ ಕಾಲು ಮುಟ್ಟಿ ನಮಸ್ಕರಿಸುವ ಸಂಪ್ರದಾಯ ಮುಂದುವರೆಸಿರುವ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ (73), ಇದೀಗ ತಮಗಿಂತ ವಯಸ್ಸಿನಲ್ಲಿ ಕಿರಿಯ ಬಿಜೆಪಿ ನಾಯಕರ ಪಾದಸ್ಪರ್ಶಕ್ಕೆ ಮುಂದಾದ ಘಟನೆ ನಡೆದಿದೆ.