ಬಿಹಾರ: ಬಿಜೆಪಿಗೆ 17, ಜೆಡಿಯುಗೆ 16, ಚಿರಾಗ್‌ಗೆ 5 ಸೀಟು
Mar 19 2024, 12:49 AM ISTಬಿಹಾರದಲ್ಲಿ ಎನ್‌ಡಿಎ ತನ್ನ ಸೀಟು ಹಂಚಿಕೆ ಅಂತಿಮಗೊಳಿಸಿದೆ. ರಾಜ್ಯದ 40 ಲೋಕಸಭಾ ಸೀಟುಗಳಲ್ಲಿ ಬಿಜೆಪಿ 17, ಜೆಡಿಯು 16, ಎಲ್‌ಜೆಪಿ (ರಾಮ್ ವಿಲಾಸ್) 4, ಉಪೇಂದ್ರ ಕುಶ್ವಾಹಾ ಮತ್ತು ಜಿತೇನ್ ರಾಮ್ ಮಾಂಝಿ ಅವರ ಪಕ್ಷಗಳು ತಲಾ 1 ಸ್ಥಾನ ಪಡೆದಿವೆ.