ಅಶುದ್ಧ ನೀರು ಪೂರೈಕೆ: ಗ್ರಾಪಂ ಕಚೇರಿಗೆ ಬೀಗ
Oct 07 2025, 01:03 AM ISTಕುಡಿಯುವ ನೀರು ಯೋಗ್ಯವಾಗಿಲ್ಲ, ಮಹಿಳೆಯರಿಗೆ ಶೌಚಾಲಯವಿಲ್ಲ, ಸಮರ್ಪಕ ರಸ್ತೆ ಇಲ್ಲದ ಕುರಿತು ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮಕೈಗೊಂಡಿಲ್ಲ. ಹೀಗಾಗಿ ಅನಿವಾರ್ಯವಾಗಿ ಪ್ರತಿಭಟನೆ ನಡೆಸಬೇಕಾಗಿದೆ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.