ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ರಾತ್ರಿ ವೇಳೆ ಬೀಗ ಮುರಿದು ಕಳವು ಮಾಡುತ್ತಿದ್ದ ರೌಡಿ ಶೀಟರ್ ಸೇರಿ ಇಬ್ಬರನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.