• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರಿನ ಸಮಸ್ಯೆ: ಸಾತೇನಹಳ್ಳಿ ಗ್ರಾಪಂಗೆ ವಾರನಹಳ್ಳಿ ಗ್ರಾಮಸ್ಥರಿಂದ ಬೀಗ

Mar 29 2024, 12:53 AM IST
ಚನ್ನರಾಯಪಟ್ಟಣದ ತಾಲೂಕಿನ ದಂಡಿಗನಹಳ್ಳಿ ಹೋಬಳಿಯ ಸಾತೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ಬೇಸತ್ತ ಗ್ರಾಮಸ್ಥರು ಗುರುವಾರ ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

ನೀರಿನ ಸಮಸ್ಯೆ, ಹುರಳಿಕುಪ್ಪಿ ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ

Mar 28 2024, 12:46 AM IST
ಕುಡಿಯುವ ನೀರು, ನೈರ್ಮಲ್ಯ ಹಾಗೂ ಜಲ ಜೀವನ್ ಮಿಷನ್ ಕಾಮಗಾರಿಗೆ ಸಂಬಂಧಪಟ್ಟಂತೆ ಸವಣೂರು ತಾಲೂಕಿನ ಹುರಳಿಕುಪ್ಪಿ ಗ್ರಾಮಸ್ಥರು ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಅರಣ್ಯ ಗ್ರಾಮದ ರಸ್ತೆಯ ಗೇಟಿಗೆ ಬೀಗ: ಪ್ರತಿಭಟನೆ

Mar 21 2024, 01:01 AM IST
ಸಂಜೆಯಾಗುತ್ತಿದಂತೆ ಅರಣ್ಯ ಇಲಾಖೆಯವರು ಅರಣ್ಯದೊಳಗಿನ ಗ್ರಾಮಗ‍ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಗೇಟ್ ಹಾಕುವುದರಿಂದ ಗ್ರಾಮಗಳಿಗೆ ತೆರಳಲು ನಿವಾಸಿಗಳಿಗೆ ತೊಂದರೆಯಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಹಳೆಯೂರು ಅರಣ್ಯ ಇಲಾಖೆ ಚೆಕ್ ಪೋಸ್ಟ್ ಬಳಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಗ್ರಾಮಸ್ಥರಿಂದ ಪ್ರತಿಭಟನೆ ನಡೆಯಿತು.

ನೀರಿನ ಸಮಸ್ಯೆ: ಹಿರೇಹಣಿಗಿ ಗ್ರಾಪಂಗೆ ಬೀಗ ಹಾಕಿ ಪ್ರತಿಭಟನೆ

Mar 19 2024, 12:48 AM IST
ಕವಿತಾಳದಲ್ಲಿ ಕಳೆದ 3 ತಿಂಗಳಿಂದ ನೀರು ಬಾರದ ಕಾರಣ ಬೇಸತ್ತ ಗ್ರಾಮಸ್ಥರು. ಹಿರೇಹಣಿಗಿ ಗ್ರಾಮದ 2ನೇ ವಾರ್ಡಿನ ಜನರು ಸೋಮವಾರ ಗ್ರಾಪಂಗೆ ಬೀಗ ಹಾಕಿ ಖಾಲಿ ಕೊಡಗಳೊಂದಿಗೆ ಪ್ರತಿಭಟಿಸಿದರು.

ಕನ್ನಡ ನಾಮಫಲಕ ಹಾಕದ ಮಳಿಗೆಗಳಿಗೆ ಪಾಲಿಕೆ ಬೀಗ

Mar 15 2024, 01:21 AM IST
ಕನ್ನಡ ನಾಮಫಲಕ ಹಾಕದ ಮಳಿಗೆಗಳಿಗೆ ಬೀಗ ಹಾಕುತ್ತಿರುವ ಬಿಬಿಎಂಪಿ, ಅವುಗಳ ಲೈಸೆನ್ಸ್‌ ರದ್ದು ಮಾಡುತ್ತಿದೆ.

ಬೇಲೂರಿನ ಅಂಬೇಡ್ಕರ್‌ ಭವನ ಬಳಿಯ ಕೋಳಿ ಅಂಗಡಿಗಳಿಗೆ ಬೀಗ

Mar 13 2024, 02:04 AM IST
ಬೇಲೂರಿನ ಅಂಬೇಡ್ಕರ್ ಭವನದ ಪಕ್ಕದಲ್ಲಿರುವ ಕೋಳಿ ಅಂಗಡಿಗಳನ್ನು ತೆರವು ಮಾಡಲು ಪುರಸಭೆ ಅಧ್ಯಕ್ಷೆ ಮೀನಾಕ್ಷಿ ವೆಂಕಟೇಶ್ ಹಾಗೂ ಮುಖ್ಯಾಧಿಕಾರಿ ನೇತೃತ್ವದಲ್ಲಿ ಮಂಗಳವಾರ ಬೀಗ ಮುದ್ರೆ ಹಾಕಲಾಯಿತು.

ವಿಪಕ್ಷ ಕೂಡಿ ಹಾಕಲು ಸ್ಪೀಕರ್‌ಗೆ ಬೀಗ ಕೊಟ್ಟ ಪಂಜಾಬ್‌ ಸಿಎಂ!

Mar 05 2024, 01:36 AM IST
ಚರ್ಚೆ ನಡೆಯುವಾಗ ಪ್ರತಿಪಕ್ಷ ಸದಸ್ಯರು ಸಭಾತ್ಯಾಗ ಮಾಡಿಬಿಡುತ್ತಾರೆ, ಹೀಗಾಗಿ ಅವರ್‍ಯಾರೂ ಹೊರಗೆ ಹೋಗದಂತೆ ಸದನದ ಒಳಗಿನಿಂದ ಬೀಗ ಹಾಕಿ ಎಂದು ಸ್ಪೀಕರ್‌ ಅವರಿಗೆ ಪಂಜಾಬ್‌ ಮುಖ್ಯಮಂತ್ರಿ ಭಗವಂತ ಮಾನ್‌ ಅವರು ಬೀಗ- ಕೀಲಿ ನೀಡಿದ ಘಟನೆ ಸೋಮವಾರ ನಡೆದಿದೆ.

ತೆರಿಗೆ ಪಾವತಿಸದ ಗಜೇಂದ್ರಗಡದ ಶುದ್ಧ ನೀರು ಘಟಕಗಳಿಗೆ ಬೀಗ ಹಾಕಿ

Mar 02 2024, 01:46 AM IST
ಪುರಸಭೆಗೆ ತೆರಿಗೆ ತುಂಬದ ಖಾಸಗಿ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ನೋಟಿಸ್ ನೀಡಿ, ವಾರದೊಳಗೆ ತೆರಿಗೆ ಪಾವತಿಸದಿದ್ದರೆ ಅಂತಹ ಘಟಕಗಳಿಗೆ ಬೀಗ ಹಾಕಿ, ಅವರೇನು ಪರೋಪಕಾರ ಮಾಡುತ್ತಿಲ್ಲ ಎಂದು ಪುರಸಭೆ ಸ್ಥಾಯಿ ಸಮಿತಿ ಚೇರಮನ್ ಕನಕಪ್ಪ ಅರಳಿಗಿಡದ ಹಾಗೂ ಪುರಸಭೆ ಸದಸ್ಯ ಶಿವರಾಜ ಘೋರ್ಪಡೆ ಹೇಳಿದರು.

ಮಾಲಿಕ ದೇಗುಲಕ್ಕೆ ಹೋದಾಗ ಬೀಗ ಮುರಿದು ಕಳವು: ಬಂಧನ

Mar 01 2024, 02:18 AM IST
3.50 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದ ಕಳ್ಳ ಕಾತರಾಜನನ್ನು ಬ್ಯಾಡರಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕನ್ನಡ ಫಲಕ ಹಾಕದ ಮಳಿಗೆಗೆ ದಂಡ, ಬೀಗ!

Feb 29 2024, 02:00 AM IST

ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಭಾಷೆ ಅಳವಡಿಕೆಗೆ ನೀಡಲಾಗಿದ್ದ ಗಡುವು ಫೆ.29 ಕೊನೆಗೊಳ್ಳಲಿದ್ದು, ಮಾ.1ರಿಂದ ಈ ಆದೇಶ ಪಾಲನೆ ಮಾಡದ ಮಳಿಗೆಗಳ ವ್ಯಾಪಾರ ಪರವಾನಿಗಿ ರದ್ದುಪಡಿಸಿ  ದಂಡ ವಿಧಿಸಲಾಗುವುದು. ಅಲ್ಲದೆ, ಅಂತಹ ಮಳಿಗೆಗಳಿಗೆ ಬೀಗಮುದ್ರೆ ಹಾಕಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ.

  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved