ಗ್ರಾಪಂ ಸದಸ್ಯರಿಂದ ತಾಪಂ ಕಚೇರಿ ಬೀಗ ಹಾಕಿ ಪ್ರತಿಭಟನೆ
Feb 23 2024, 01:48 AM ISTಗ್ರಾಪಂ ಸದಸ್ಯರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲರಾಗಿರುವ ಜಿಲ್ಲೆಯ ಜನಪ್ರತಿನಿಧಿಗಳು, ಜಿಪಂ, ತಾಪಂ ಅಧಿಕಾರಿಗಳ ನಿರ್ಲಕ್ಷ ದೋರಣೆ ಖಂಡಿಸಿ ತಾಲೂಕಿನ ಗ್ರಾಪಂ ಸದಸ್ಯರುಗಳು ಗುರುವಾರ ತಾಪಂ ಕಚೇರಿಗೆ ಬೀಗ ಹಾಕಿ ನೌಕರರಿಗೆ ದಿಗ್ಬಂಧನ ವಿಧಿಸಿ ಪ್ರತಿಭಟನೆ ನಡೆಸಿದರು.