• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಫಲಕ ಹಾಕದ ಮಳಿಗೆಗೆ ದಂಡ, ಬೀಗ!

Feb 29 2024, 02:00 AM IST

ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಭಾಷೆ ಅಳವಡಿಕೆಗೆ ನೀಡಲಾಗಿದ್ದ ಗಡುವು ಫೆ.29 ಕೊನೆಗೊಳ್ಳಲಿದ್ದು, ಮಾ.1ರಿಂದ ಈ ಆದೇಶ ಪಾಲನೆ ಮಾಡದ ಮಳಿಗೆಗಳ ವ್ಯಾಪಾರ ಪರವಾನಿಗಿ ರದ್ದುಪಡಿಸಿ  ದಂಡ ವಿಧಿಸಲಾಗುವುದು. ಅಲ್ಲದೆ, ಅಂತಹ ಮಳಿಗೆಗಳಿಗೆ ಬೀಗಮುದ್ರೆ ಹಾಕಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ.

ಹಕ್ಕು ಪತ್ರಕ್ಕಾಗಿ ತಾಪಂಗೆ ಬೀಗ ಜಡಿದು ಪ್ರತಿಭಟನೆ

Feb 25 2024, 01:48 AM IST
ಇದೇ ರೀತಿ ಅಧಿಕಾರಿಗಳು ವಿಳಂಬ ನೀತಿ ಅನುಸರಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು

ಮಳಿಗೆಗಳಿಗೆ ನಗರಸಭೆಯಿಂದ ಬೀಗ, ಬಾಡಿಗೆದಾರರು ಆಕ್ರೋಶ

Feb 24 2024, 02:31 AM IST
ಟೆಂಡರ್‌ ಅವಧಿ ಪೂರ್ಣ, ಬಾಡಿಗೆ ಪಾವತಿಸದೆ ಬಾಕಿ ಹಿನ್ನೆಲೆ ಮಳಿಗೆಗಳನ್ನು ವಶಕ್ಕೆ ಪಡೆಯಲಾಯಿತು. ನಗರಸಭೆ ಅಧಿಕಾರಿ, ಸಿಬ್ಬಂದಿ ವರ್ಗದವರ ವಿರುದ್ಧ ಬಾಡಿಗೆದಾರರು ವಾಗ್ವಾದ ನಡೆಸಿದರು.

ಮನೆ ಬೀಗ ಮುರಿದು ಚಿನ್ನಾಭರಣ ದೋಚಿದ್ದ ಕಳ್ಳರ ಬಂಧನ

Feb 23 2024, 01:50 AM IST
ಮನೆ ಬೀಗ ಮುರಿದು 83 ಲಕ್ಷ ರೂ. ಮೌಲ್ಯದ ನಗ, ನಾಣ್ಯ ಕಳವು ಮಾಡಿದ್ದ ನಾಲ್ವರು ಆರೋಪಿಗಳು ಹಾಗೂ ಆರೋಪಿಗಳಿಗೆ ಸಹಕಾರ ನೀಡುತ್ತಿದ್ದ ಓರ್ವ ಪೊಲೀಸ್ ಪೇದೆಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ಯತೀಶ್ ತಿಳಿಸಿದರು.

ಗ್ರಾಪಂ ಸದಸ್ಯರಿಂದ ತಾಪಂ ಕಚೇರಿ ಬೀಗ ಹಾಕಿ ಪ್ರತಿಭಟನೆ

Feb 23 2024, 01:48 AM IST
ಗ್ರಾಪಂ ಸದಸ್ಯರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲರಾಗಿರುವ ಜಿಲ್ಲೆಯ ಜನಪ್ರತಿನಿಧಿಗಳು, ಜಿಪಂ, ತಾಪಂ ಅಧಿಕಾರಿಗಳ ನಿರ್ಲಕ್ಷ ದೋರಣೆ ಖಂಡಿಸಿ ತಾಲೂಕಿನ ಗ್ರಾಪಂ ಸದಸ್ಯರುಗಳು ಗುರುವಾರ ತಾಪಂ ಕಚೇರಿಗೆ ಬೀಗ ಹಾಕಿ ನೌಕರರಿಗೆ ದಿಗ್ಬಂಧನ ವಿಧಿಸಿ ಪ್ರತಿಭಟನೆ ನಡೆಸಿದರು.

ಕಾನೂನುಬಾಹಿರ ಖಾಸಗಿ ಕ್ಲಿನಿಕ್, ಜೌಷಧಿ ಅಂಗಡಿಗಳಿಗೆ ಬೀಗ

Feb 21 2024, 02:02 AM IST
ಸುಂಟಿಕೊಪ್ಪ ಪಟ್ಟಣದ ಕಾನೂನು ಬಾಹಿರವಾಗಿ ಖಾಸಗಿ ಕ್ಲಿನಿಕ್ ಹಾಗೂ ಜೌಷಧಿ ಅಂಗಡಿಗಳು ಕಾರ್ಯಾಚರಣೆ ಮಾಡುವ ಕುರಿತು ಆರೋಗ್ಯ ಇಲಾಖೆಗೆ ಖಚಿತ ಮಾಹಿತಿ ದೊರಕಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ಆರೋಗ್ಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರವಾನಗಿ ಹೊಂದಿಲ್ಲದ ಕಾರಣ ಮಳಿಗೆಯನ್ನು ಮುಚ್ಚಿಸಿ ಕಾನೂನು ಕ್ರಮ ಕೈಗೊಂಡಿದೆ.

ರಾಕ್‌ಲೈನ್‌ ಮಾಲ್‌ ಹಾಕಿರುವ ಬೀಗ ತೆರವು ಮಾಡಿ: ಕೋರ್ಟ್‌

Feb 20 2024, 01:47 AM IST
ಬಿಬಿಎಂಪಿಯು ತೆರಿಗೆ ಕಟ್ಟದ ರಾಕ್‌ಲೈನ್‌ ಮಾಲ್‌ಗೆ ಹಾಕಿರುವ ಬೀಗ ತೆರವು ಮಾಡುವಂತೆ ಹೈಕೋರ್ಟ್‌ ಸೂಚನೆ ನೀಡಿದೆ. ತೆರಿಗೆ ಸಂಗ್ರಹಕ್ಕೆ ಪರ್ಯಾಯ ದಾರಿ ಹುಡುಕಿಕೊಳ್ಳುವಂತೆ ಸೂಚಿಸಿದೆ.

ಶಾಲೆ ವಿಲೀನ ವಿರೋಧಿಸಿ ಬೀಗ ಜಡಿದು ಪ್ರತಿಭಟನೆ

Feb 16 2024, 01:45 AM IST
ಲೋಕಾಪುರ: ಎಲ್‌ಪಿಎಸ್ ಶಾಲೆಯನ್ನು ಎಚ್‌ಪಿಎಸ್ ಶಾಲೆಯೊಂದಿಗೆ ವಿಲೀನ ಮಾಡಿದ್ದನ್ನು ವಿರೋಧಿಸಿ ಗ್ರಾಮಸ್ಥರು ಗುರುವಾರ ಸಮೀಪದ ಲಕ್ಷಾನಟ್ಟಿ ಎಲ್‌ಪಿಎಸ್ ಶಾಲೆಗೆ ಬೀಗ ಜಡಿದು ಪ್ರತಿಭಟಿಸಿದ ಘಟನೆ ಗುರುವಾರ ನಡೆದಿದೆ. ಎಲ್‌ಪಿಎಸ್ ಶಾಲೆಯಲ್ಲಿ ಮೂಲ ಸೌಕರ್ಯಗಳು ಹಾಗೂ ವಿದ್ಯಾರ್ಥಿಗಳ ದಾಖಲಾತಿ ಸೇರಿ ಶಿಕ್ಷಕರ ಕೊರತೆಯೂ ಇಲ್ಲ, ಆದರೂ ಎಚ್‌ಪಿಎಸ್ ಶಾಲೆಗೆ ವಿಲೀನಗೊಳಿಸುವುದನ್ನು ಗ್ರಾಮಸ್ಥರು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಮುಖ್ಯ ಶಿಕ್ಷಕರನ್ನು ಪ್ರಶ್ನಿಸಿದ್ದಾರೆ.

₹11.51 ಕೋಟಿ ತೆರಿಗೆ ಬಾಕಿ: ರಾಕ್‌ಲೈನ್‌ ಮಾಲ್‌ಗೆ ಬೀಗ

Feb 15 2024, 01:35 AM IST
ಬಿಬಿಎಂಪಿಗೆ 14 ವರ್ಷದಿಂದ 11 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿದ್ದ ರಾಕ್‌ಲೈನ್‌ ಮಾಲ್‌ಗೆ ಬೀಗ ಜಡಿಯಲಾಗಿದೆ.

ತೆರಿಗೆ ಬಾಕಿ: 10533 ಆಸ್ತಿಗಳಿಗೆ ಪಾಲಿಕೆ ಬೀಗ!

Feb 13 2024, 01:45 AM IST
ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿಯಲ್ಲಿ ತಪ್ಪು ಮಾಹಿತಿ ಕೊಟ್ಟವರಿಗೆ ಬಿಬಿಎಂಪಿ ಗದಾಪ್ರಹಾರ ಮಾಡಿದೆ. ಜೊತೆಗೆ, ಭಾರಿ ಪ್ರಮಾಣದ ದಂಡ ಹಾಗೂ ಬಡ್ಡಿಯನ್ನೂ ವಿಧಿಸಲು ಮುಂದಾಗಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved