ಬೀಗ ಹಾಕಿದ ಮನೆ ಗುರಿಯಾಗಿಸಿಕೊಂಡು ಬೀಗ ಮುರಿದು ಕಳವು ಮಾಡುತ್ತಿದ್ದ 3 ಮನೆಗಳ್ಳರ ಬಂಧನ
Dec 14 2024, 01:31 AM ISTಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ರಾತ್ರಿ ವೇಳೆ ಬೀಗ ಮುರಿದು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 18 ಲಕ್ಷ ರು. ಮೌಲ್ಯದ 180 ಗ್ರಾಂ ಚಿನ್ನಾಭರಣ, 4 ಕೆ.ಜಿ. 800 ಗ್ರಾಂ ಬೆಳ್ಳಿವಸ್ತುಗಳು ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಿದ್ದಾರೆ.