ದಸರಾ ರಜೆ ನೀಡದ ಶಾಲೆಗಳಿಗೆ ಬೀಗ: ಶ್ರೀರಾಮ ಸೇನೆ ಎಚ್ಚರಿಕೆ
Oct 08 2024, 01:10 AM ISTಹಿಂದೂಗಳ ಪವಿತ್ರ ದಸರಾ ಹಬ್ಬದ ರಜೆಯಲ್ಲಿ ತರಗತಿ, ಪರೀಕ್ಷೆ ನಡೆಸುತ್ತಿರುವ ರಾಮನಗರ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಬೀಗ ಜಡಿಯುವುದಾಗಿ ಶ್ರೀ ರಾಮಸೇನೆ ಎಚ್ಚರಿಕೆ ನೀಡಿದೆ. ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ನಾಗಾರ್ಜುನ್ ಗೌಡ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದರು.