ರಸ್ತೆ ದುರಸ್ತಿಗಾಗಿ ತುಪ್ಪದಕುರಹಟ್ಟಿ ಗ್ರಾಮ ಪಂಚಾಯಿತಿಗೆ ಬೀಗ
Jul 23 2024, 12:36 AM ISTಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸುತ್ತಿರುವ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಇಒ ಸಿಂಧೆ, ಗ್ರಾಮದಲ್ಲಿರುವ ಸಮಸ್ಯೆಗಳನ್ನು ನಿವಾರಿಸಲಾಗುವುದು. ಮಂಗಳವಾರ ಜಿಪಂ ಎಂಜಿನಿಯರ್ ಅವರನ್ನು ಗ್ರಾಮಕ್ಕೆ ಕರೆದುಕೊಂಡು ಬರಲಾಗುವುದು ಎಂದು ಭರವಸೆ ನೀಡಿದ ಬಳಿಕ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು.