• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ಚಿಂದಿ ಆಯುವಾಗ ಬೀಗ ಹಾಕಿದ ಮನೆ ಗುರುತಿಸಿ ರಾತ್ರಿ ಕಳ್ಳತನ - ಇಬ್ಬರು ಬಂಧನ

Aug 31 2024, 01:43 AM IST
ಹಗಲಿನಲ್ಲಿ ಚಿಂದಿ ಆಯುವಾಗ ಬೀಗ ಹಾಕಿದ ಮನೆಗಳನ್ನು ಗುರುತಿಸಿಕೊಂಡು ರಾತ್ರಿ ವೇಳೆ ಆ ಮನೆಗಳ ಬೀಗ ಮುರಿದು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವೈಟ್‌ಫೀಲ್ಡ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿ ಹಾಡಹಗಲೇ ವಿವಿಧ ರಾಜ್ಯಗಳಲ್ಲಿ ಮನೆಗಳವು ಮಾಡುತ್ತಿದ್ದ ಮೂವರ ಸೆರೆ

Aug 31 2024, 01:38 AM IST
ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿ ಹಾಡಹಗಲೇ ಬೀಗ ಮುರಿದು ಕಳವು ಮಾಡುತ್ತಿದ್ದ ದಂಪತಿ ಸೇರಿ ಮೂವರು ಆರೋಪಿಗಳನ್ನು ಸಂಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೀದಿನಾಯಿ ಕಾಟ: ಹರಿಹರ ನಗರಸಭೆ ಕಚೇರಿಗೆ ಬೀಗ ಜಡಿದ ಸದಸ್ಯರು!

Aug 31 2024, 01:35 AM IST
ಹರಿಹರ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಕೂಡಲೇ ಕ್ರಮಕ್ಕೆ ಆಗ್ರಹಿಸಿ ನಗರಸಭಾ ಸದಸ್ಯರೇ ನಗರಸಭೆ ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಿದ ಘಟನೆ ಶುಕ್ರವಾರ ನಡೆಯಿತು.

ದಾಸರಹಳ್ಳಿ ಕ್ಷೇತ್ರಕ್ಕೆ ನೀರು ಕೊಡದಿದ್ದರೆ ಘಟಕಕ್ಕೆ ಬೀಗ: ಶಾಸಕ ಎಸ್‌. ಮುನಿರಾಜು

Aug 29 2024, 02:00 AM IST
ದಾಸರಹಳ್ಳಿ ಕ್ಷೇತ್ರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತಿದೆ ಎಂದು ದೂರಿರುವ ಶಾಸಕ ಎಸ್‌.ಮುನಿರಾಜು ಅವರು, ನೀರು ಪೂರಕೆ ಕೊರತೆ ಆದರೆ ಘಟಕ್ಕೆ ಬೀಗ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಳೆಹಾನಿ ಪರಿಹಾರದ ಅರ್ಜಿ ಪಡೆಯದೇ ವಾಪಸ್‌, ರೈತ ಸಂಪರ್ಕ ಕೇಂದ್ರಕ್ಕೆ ಬೀಗ

Aug 28 2024, 12:52 AM IST
ಬೆಳೆ ಪರಿಹಾರದ ಅರ್ಜಿಯನ್ನು ಕೃಷಿ ಇಲಾಖೆ ಅಧಿಕಾರಿಗಳು ಪಡೆಯದೆ ಕಾಲ ಮಿತಿ ಹಾಕಿ ರೈತರನ್ನು ವಾಪಸ್‌ ಕಳಿಸಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪಟ್ಟಣದ ರೈತ ಸಂಪರ್ಕ ಕೇಂದ್ರಕ್ಕೆ ಬೀಗ ಜಡಿದು ಸೋಮವಾರ ಪ್ರತಿಭಟನೆ ನಡೆಸಿದರು.

ಮನೆ ಬಾಗಿಲ ಬೀಗ ಮುರಿದು ನಗದು, ಚಿನ್ನಾಭರಣ ಕಳವು

Aug 28 2024, 12:49 AM IST
ಗ್ರಾಮದ ನಿವಾಸಿ ಎ.ಬಿ.ಚಿಕ್ಕಬಸವಣ್ಣರ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲು ಮಾಡಿಕೊಂಡು ಬೆಂಗಳೂರಿನಲ್ಲಿ ಇದ್ದರು. ಮನೆಯಲ್ಲಿ ಯಾರೂ ಇಲ್ಲದ ಸುಳಿವು ಸಿಕ್ಕ ಸಮಯ ನೋಡಿಕೊಂಡು ಮನೆ ಬಾಗಿಲು ಮುರಿದು ಒಳನುಗ್ಗಿದ ಚಲಾಕಿ ಕಳ್ಳರು ಮನೆಯಲ್ಲಿದ್ದ 45 ಗ್ರಾಂ ಚಿನ್ನ, 5 ಗ್ರಾಂ ತೂಕದ 4 ಬೆಳ್ಳಿ ಪದಾರ್ಥಗಳು 35 ಸಾವಿರ ರು. ದೋಚಿಕೊಂಡು ಪರಾರಿಯಾಗಿದ್ದಾರೆ.

ಬಾಕಿ ಬಾಡಿಗೆ ಪಾವತಿಸದ ಅಂಚೆ ಕಚೇರಿಗಳಿಗೆ ಬಿಬಿಎಂಪಿ ಬೀಗ

Aug 27 2024, 01:32 AM IST
ಬಿಬಿಎಂಪಿ ಒಡೆತನದ ಮಳಿಗೆಯ ಬಾಕಿ ಬಾಡಿಗೆ ಪಾವತಿಸದ ಹಿನ್ನೆಲೆಯಲ್ಲಿ ಸೇಂಟ್‌ಜಾನ್ಸ್‌ ರಸ್ತೆ ಹಾಗೂ ವಸಂತನಗರ ಮಾರುಕಟ್ಟೆಯಲ್ಲಿನ ಅಂಚೆ ಕಚೇರಿಗಳಿಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಮುದ್ರೆ ಹಾಕಿದ್ದಾರೆ.

ಬಿಜೆಪಿ ಉಪಾಧ್ಯಕ್ಷರ ಮನೆ ಬೀಗ ಮುರಿದ ಕಳ್ಳರು!

Aug 25 2024, 01:47 AM IST
ಕೊಳ್ಳೇಗಾಲದಲ್ಲಿ ಮಾಜಿ ಸಚಿವ ಮಹೇಶ್ ಅವರ ಮನೆಯಲ್ಲಿ ಕಳ್ಳತನ ಹಿನ್ನೆಲೆ ಪೊಲೀಸರು ಪರಿಶೀಲನೆ ನಡೆಸಿದರು.

ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿ ರಾತ್ರಿ ವೇಳೆ ಬೀಗ ಮುರಿದು ಕಳವು ಮಾಡುತ್ತಿದ್ದ ಖತರ್ನಾಕ್‌ ಕಳ್ಳ ಸೇರಿ ಮೂವರ ಬಂಧನ

Aug 24 2024, 01:30 AM IST
ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿ ರಾತ್ರಿ ವೇಳೆ ಬೀಗ ಮುರಿದು ಕಳವು ಮಾಡುತ್ತಿದ್ದ ಖತರ್ನಾಕ್‌ ಕಳ್ಳ ಸೇರಿ ಮೂವರನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಿಷ ಕಂಟಕ ಕಾರ್ಖಾನೆಗಳಿಗೆ ‘ಬೀಗ’ ಬೀಳಲಿ ಬೇಗ

Aug 24 2024, 01:18 AM IST
ಹುಮನಾಬಾದ್‌ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಗಳು. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶಕ್ಕೆ ಕಿಮ್ಮತ್ತೇ ಇಲ್ಲ. ಆದೇಶವಾಗಿ ತಿಂಗಳಾದರೂ ಕಾರ್ಖಾನೆ ಸ್ಥಗಿತವಾಗಿಲ್ಲ. ಅಧಿಕಾರಿಗಳ ದಿವ್ಯ ನಿರ್ಲಕ್ಷ, ಮೌನಿಯಾದ್ರಾ ನಮ್ಮ ಜನಪ್ರತಿನಿಧಿಗಳು?
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 19
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved