• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಕ್ಷ್ಮಣ ಸವದಿಗೆ ಬಿಜೆಪಿ ಬೀದರ್‌ ಟಿಕೆಟ್‌ ಆಫರ್‌?

Feb 05 2024, 01:50 AM IST
ಪಕ್ಷ ತೊರೆದು ಕಾಂಗ್ರೆಸ್‌ಗೆ ವಲಸೆ ಹೋಗಿದ್ದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಲಕ್ಷ್ಮಣ ಸವದಿ ಅವರನ್ನು ಬಿಜೆಪಿಗೆ ವಾಪಸ್ ಕರೆತಂದು ಬೀದರ್‌ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆದಿದೆ.

ಬೀದರ್‌ ಜಿಲ್ಲೆಯಲ್ಲಿ ಫೆ.5ರಿಂದ ಕಾಗದ ರಹಿತ ದಂಡ ವಸೂಲಿ: ಎಸ್ಪಿ ಚನ್ನಬಸವಣ್ಣ

Jan 31 2024, 02:15 AM IST
ಸಂಚಾರಿ ಪೊಲೀಸರ ನಗದು ದಂಡ ವಸೂಲಿಗೆ ಕತ್ತರಿ. ಕೈಯಿಂದ ಬರೆದು ಕೊಡುವ ರಶೀದಿಯನ್ನು ಸಂಪೂರ್ಣವಾಗಿ ರದ್ದು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌ಎಲ್‌ ತಿಳಿಸಿದರು.

ಬೀದರ್‌ ಸಂಸದ ಸ್ಥಾನಕ್ಕೆ ಸೂಕ್ತ ವ್ಯಕ್ತಿ ನೀಡಿ; ಶಾಸಕ ಚವ್ಹಾಣ್‌ ಸಾಷ್ಟಾಂಗ ನಮಸ್ಕಾರ

Jan 30 2024, 02:04 AM IST
ಬೀದರ್‌ ಲೋಕಸಭಾ ಕ್ಷೇತ್ರದಿಂದ ಒಳ್ಳೆಯ ವ್ಯಕ್ತಿಗೆ ಬಿಜೆಪಿ ಟಿಕೆಟ್‌ ಕೊಡಿ ಎಂದು ಶಾಸಕ ಪ್ರಭು ಚ್ಹಾಣ್‌ ಅವರು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸಾಷ್ಟಾಂಗ ನಮಸ್ಕಾರ ಹಾಕಿ ಬೇಡಿಕೊಂಡ ಘಟನೆ ಜರುಗಿತು

ಬೀದರ್‌: ಸಂಸ್ಕಾರ ಶಾಲೆಯಲ್ಲಿ ಲಕ್ಷ ದೀಪೋತ್ಸವ

Jan 25 2024, 02:03 AM IST
ರಾಮ ಭಕ್ತರನ್ನ ಮಂತ್ರಮುಗ್ಧಗೊಳಿಸಿದ ದೀಪೋತ್ಸವ. ಕಾರ್ಯಕ್ರಮವನ್ನು ಜೈ ಭಾರತ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷರಾದ ಹವಾ ಮಲ್ಲಿನಾಥ ಮುತ್ಯಾ ಮಹಾರಾಜರು ಉದ್ಘಾಟನೆ ಮಾಡಿದರು.

ಬೀದರ್‌ ಲೋಕಸಭಾ ಕ್ಷೇತ್ರಕ್ಕೆ ನಾನು ಆಕಾಂಕ್ಷಿ: ಬಿ.ಆರ್‌.ಪಾಟೀಲ್‌

Jan 13 2024, 01:35 AM IST
ಕಾಂಗ್ರೆಸ್‌ ವರಿಷ್ಠರನ್ನು ಭೇಟಿ ಮಾಡಿ ಟಿಕೆಟ್‌ ಕುರಿತು ಕೇಳುವೆ: ಆಳಂದ ಶಾಸಕ. ಬಸವಣ್ಣನವರ ನಂಬಿಕೆ ಇರುವ ಎಲ್ಲಾ ಪ್ರಗತಿಪರ ಸಂಘಟನೆಗಳು, ಎಲ್ಲಾ ಜಾತಿ ಧರ್ಮದವರು ಚುನಾವಣೆಯಲ್ಲಿ ತಮಗೆ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದು ಅವರು ತಿಳಿಸಿದ್ದಾರೆ.

ಬೀದರ್‌: ದೇಗುಲಕ್ಕೆ ರಸ್ತೆ ಕೇಳಿದವಗೆ ಹೈಕೋರ್ಟ್‌ ತರಾಟೆ

Jan 05 2024, 01:45 AM IST
ಸರ್ಕಾರಿ ಜಾಗದಲ್ಲಿ ದೇವಸ್ಥಾನ ನಿರ್ಮಿಸಿ ರಸ್ತೆ ಕೇಳುತ್ತೀರಾ? ದೇಗುಲ ತೆರವುಗೊಳಿಸಿ ಒತ್ತುವರಿದಾರರ ವಿರುದ್ಧ ಕ್ರಮಕ್ಕೆ ಆದೇಶಿಸುತ್ತೇವೆ ಎಂದು ಜಡ್ಜ್‌ ಎಚ್ಚರಿಕೆ.

ಬೀದರ್‌ ಜಿಲ್ಲೆಯಲ್ಲು ಹವಾಮಾನ ಬದಲಾವಣೆ ಅನುಭವ: ಪ್ರೊ.ವೀರಣ್ಣ

Jan 04 2024, 01:45 AM IST
ಬೀದರ್‌ ಡಿಸಿಸಿ ಬ್ಯಾಂಕ್‌ನ ಸಹಾರ್ದ ತರಬೇತಿ ಸಂಸ್ಥೆ ನೌಬಾದ್‌ನಲ್ಲಿ ನಬಾರ್ಡ್ ವತಿಯಿಂದ ಆಯೋಜಿಸಿರುವ ಒಂದು ದಿನದ ಕಾರ್ಯಾಗಾರವನ್ನು ಪಶು ವಿವಿ ಉಪ ಕುಲಪತಿ ಪ್ರೊ. ಕೆ.ಸಿ.ವೀರಣ್ಣ ಉದ್ಘಾಟಿಸಿದರು.

ಬೀದರ್‌ ಪ್ರಗತಿಗೆ ಖಂಡ್ರೆ ಮನೆತನದ ಕೊಡುಗೆ ಅನನ್ಯ: ಗುರುಬಸವ ಪಟ್ಟದ್ದೇವರು

Dec 30 2023, 01:15 AM IST
ಭಾಲ್ಕಿ ಹಿರೇಮಠ ಸಂಸ್ಥಾನದಲ್ಲಿ ಸಾಗರ ಖಂಡ್ರೆ ಜನ್ಮ ದಿನ ನಿಮಿತ್ತ ಅವರನ್ನು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಸನ್ಮಾನಿಸಿ, ಶುಭ ಹಾರೈಸಿದರು.

ಅಯೋಧ್ಯೆಗೆ ಬೀದರ್‌ ಯುವಕರಿಂದ ಸೈಕಲ್ ಯಾತ್ರೆ

Dec 27 2023, 01:30 AM IST
ಶ್ರೀರಾಮ ಮಂದಿರದ ಉದ್ಘಾಟನೆಯಲ್ಲಿ ಭಾಗಿಯಾಗಲು 10 ಜನ ಯುವಕರಿಂದ ಸುಮಾರು 1300 ಕಿ.ಮೀ ಪಯಣ

ಬೀದರ್‌: ಮಾನವ ಸಂಸ್ಕೃತಿಯ ಬೆಳವಣಿಗೆಯಲ್ಲಿ ರೈತನ ಪಾಲು ಅತ್ಯಧಿಕ

Dec 25 2023, 01:30 AM IST
ರೈತನನ್ನು ಪ್ರತಿದಿನ ನಾವು ಸ್ಮರಿಸಬೇಕು, ಕೆವಿಕೆಯಲ್ಲಿ ರಾಷ್ಟ್ರೀಯ ರೈತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ದರಾಮಯ್ಯ ಸ್ವಾಮಿ ಅಭಿಮತ
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved