• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಕಿ ಆಕಸ್ಮಿಕ: ಬತ್ತ, ಹುಲ್ಲು ನಷ್ಟ

Jan 13 2025, 12:48 AM IST
ಆಕಸ್ಮಿಕ ಬೆಂಕಿ ತಗಲಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ನಡೆದಿದೆ. ಕೈಕಾಡು ಗ್ರಾಮದಲ್ಲಿ ಬತ್ತ ಹಾಗೂ ಹುಲ್ಲು ಉರಿದು ನಷ್ಟ ಸಂಭವಿಸಿದೆ.

ಕಿಡಿಗೇಡಿಗಳಿಂದ ಭತ್ತದ ಮೆದೆಗೆ ಬೆಂಕಿ

Jan 11 2025, 12:46 AM IST
ಬಿಕ್ಕೋಡು ಹೋಬಳಿಯ ಜಗಬೋರನಹಳ್ಳಿಯಲ್ಲಿ ಕಿಡಿಗೇಡಿಗಳು ಭತ್ತದ ಕಣಕ್ಕೆ ಬೆಂಕಿ ಹಾಕಿದ್ದು, ಸುಮಾರು ೪ ಲಕ್ಷ ರು. ಮೌಲ್ಯದ ಭತ್ತದ ಬೆಳೆ ನಾಶವಾಗಿರುವ ಘಟನೆ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಕಾಡಾನೆಗಳ ಹಾವಳಿಯಿಂದ ರೋಸಿ ಹೋಗಿದ್ದ ರೈತರು ತಮ್ಮ ಬೆಳೆಗಳನ್ನು ರಾತ್ರಿ ಕಾದು ತಮ್ಮ ಬೆಳೆಯನ್ನು ರಕ್ಷಿಸಿಕೊಂಡಿದ್ದರು. ಎರಡು ದಿನಗಳ ಹಿಂದಷ್ಟೇ ಭತ್ತ ಕಟಾವು ಮಾಡಿ ಒಕ್ಕಣೆ ಮಾಡಲು ಒಣವೆ ಹಾಕಿದ್ದರು. ಆದರೆ ಭತ್ತದ ಬಣವೆಗೆ ಬೆಂಕಿ ಹಾಕಿದ ಕಾರಣ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಕೆಪಿಸಿಎಲ್ ತ್ಯಾಜ್ಯ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡದ ತನಿಖೆಗೆ ತಂಡ ರಚನೆ: ಕೆ.ಜೆ.ಜಾರ್ಜ್

Jan 08 2025, 12:16 AM IST
ನಮ್ಮ ಸರ್ಕಾರದ ಮೇಲೆ 60 ಪರ್ಸೆಂಟ್ ಕಮಿಷನ್ ಆರೋಪವನ್ನು ಯಾರು ಮಾಡುತ್ತಿದ್ದಾರೆ ಅಂತ ನಿಮಗೂ ಗೊತ್ತು. ಈ ಹಿಂದೆ ಗುತ್ತಿಗೆದಾರರು ಅವರ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದನ್ನು ಮರೆತಿರಬೇಕು .

ತ್ಯಾಜ್ಯ ವಿದ್ಯುತ್ ಘಟಕದಲ್ಲಿ ಬೆಂಕಿ: ಐವರಿಗೆ ಗಾಯ

Jan 05 2025, 01:32 AM IST
ರಾಮನಗರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಸ್ಥಾವರದಲ್ಲಿ ಸಂಭವಿಸಿದ ಅವಘಡದಲ್ಲಿ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಡದಿಯ ಬೈರಮಂಗಲ ಕ್ರಾಸ್ ನಲ್ಲಿರುವ ಕೆಪಿಸಿಎಲ್ ಪವರ್ ಕಾರ್ಪೋರೇಷನ್ ತ್ಯಾಜ್ಯ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಶನಿವಾರ ಸಂಜೆ ನಡೆದಿದೆ.

ಗಾರ್ಮೇಂಟ್ಸ್ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ: ಲಕ್ಷಾಂತರ ರು. ಮೌಲ್ಯದ ವಸ್ತು ಭಸ್ಮ

Jan 03 2025, 01:30 AM IST
ಗಾರ್ಮೇಂಟ್ಸ್ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರು. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ದುರ್ಘಟನೆ ಆನೇಕಲ್ ತಾಲೂಕು ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಹೆಬ್ಬಗೋಡಿಯಲ್ಲಿ ಗುರುವಾರ ನಡೆದಿದೆ.

ತಾಂತ್ರಿಕ ದೋಷದಿಂದ ವಾಹನಕ್ಕೆ ಬೆಂಕಿ, ನಾಲ್ವರು ಪಾರು

Dec 31 2024, 01:03 AM IST
ತಾಂತ್ರಿಕ ದೋಷದಿಂದ ವಾಹನವೊಂದಕ್ಕೆ ಬೆಂಕಿ ಸ್ಪರ್ಶಗೊಂಡು ಸುಟ್ಟು ಭಸ್ಮವಾಗಿದ್ದು, ಅದೃಷ್ಟವಶಾತ್ ಅದರಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾದ ಘಟನೆ ತಾಲೂಕಿನ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಸರ್ವೀಸ್ ರಸ್ತೆಯಲ್ಲಿ ಜರುಗಿದೆ.

ತೆಂಗಿನ ತೋಟಕ್ಕೆ ಕಪ್ಪು ತಲೆ ಹುಳ, ಬೆಂಕಿ ರೋಗ ಬಾದೆ

Dec 27 2024, 12:49 AM IST
ಹೊಸದುರ್ಗ: ತಾಲೂಕಿನ ಬೊಕೀಕೆರೆ, ಹೊನ್ನೇಕೆರೆ ಹಾಗೂ ಶಿವನೇ ಕಟ್ಟೆ ಗ್ರಾಮಗಳ ತೆಂಗಿನ ತೋಟಗಳಿಗೆ ತಗುಲಿರುವ ಕಪ್ಪು ತಲೆ ಹುಳ ಹಾಗೂ ಬೆಂಕಿ ರೋಗದ ಕುರಿತು ತಾಂತ್ರಿಕ ಕಾರ್ಯಗಾರ ನಡೆಸಲು ಹಾಗೂ ಗೋನಿಯೋಜಸ್ ಪರೋಪ ಜೀವಿ ಬಿಡುಗಡೆಗಾಗಿ ರೈತರ ತೋಟಗಳಿಗೆ ಭೇಟಿ ನೀಡಿದ್ದ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ರೈತರ ವಿರೋಧ ಎದುರಿಸಬೇಕಾಯಿತು.

ಸಿಲಿಂಡರ್‌ ಸೋರಿಕೆಯಾಗಿ ಬೆಂಕಿ: ಚಿಕಿತ್ಸೆ ಫಲಿಸದೆ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು

Dec 27 2024, 12:47 AM IST
ಕಳೆದ ಭಾನುವಾರ ತಡ ರಾತ್ರಿ ಅಯ್ಯಪ್ಪಸ್ವಾಮಿ ವ್ರತಾಧಾರಿ‌ಗಳು ಪೂಜೆ ಸಲ್ಲಿಸಿ ನಿದ್ರೆಗೆ ಜಾರಿದಾಗ ಸಿಲಿಂಡರ್‌ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ಬೆಂಕಿಯ ಜ್ಚಾಲೆ ಆವರಿಸಿದ್ದರಿಂದ ಬಾಲಕ ಸೇರಿದಂತೆ 9 ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು.

ಶ್ರೀರಾಮ್ ಫೈನಾನ್ಸ್ ಕಛೇರಿಗೆ ಬೆಂಕಿ: ಕಡತಗಳು ಭಸ್ಮ

Dec 26 2024, 01:05 AM IST
ಮೂಡಿಗೆರೆ, ಪಟ್ಟಣದ ಮೇಗಲಪೇಟೆ ಕೆನರಾ ಬ್ಯಾಂಕ್ ಇರುವ ಪಾರ್ವತಿ ಹೈಟ್ಸ್ ಕಟ್ಟಡಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು, ಕಟ್ಟಡದಲ್ಲಿದ್ದ ಮೇಲಂತಸ್ತಿನಲ್ಲಿರುವ ಶ್ರೀರಾಮ್ ಫೈನಾನ್ಸ್ ಕಚೇರಿ ಬಹುತೇಕ ಸುಟ್ಟು ಭಸ್ಮವಾಗಿದೆ. ಮಂಗಳವಾರ ರಾತ್ರಿ ಸುಮಾರು 11 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ.

ಕಾಯಿ ಶೆಡ್ಡಿಗೆ ಬೆಂಕಿ: ಅಂದಾಜು 15 ಲಕ್ಷ ರು. ನಷ್ಟ

Dec 25 2024, 12:49 AM IST
ತುರುವೇಕೆರೆ: ತಾಲೂಕಿನ ತಾವರೆಕೆರೆ ಗ್ರಾಮದ ರಾಮಕೃಷ್ಣಪ್ಪ ಎಂಬುವರಿಗೆ ಸೇರಿದ ಕಾಯಿ ಶೆಡ್ಡಿಗೆ ಬೆಂಕಿ ತಗಲಿ ಶೆಡ್ಡಿನಲ್ಲಿದ್ದ ಸುಮಾರು 18 ಸಾವಿರ ಕೊಬ್ಬರಿ 12 ಸಾವಿರ ತೆಂಗಿನ ಕಾಯಿ ಸುಟ್ಟು ಭಸ್ಮವಾಗಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 34
  • next >

More Trending News

Top Stories
ಕೇರಳದ ಈ ಗ್ರಾಮದ ಹೆಸರು ಪಾಕಿಸ್ತಾನ ಜಂಕ್ಷನ್‌: ವಿವಾದ
ತಮಿಳ್ನಾಡಲ್ಲಿ ಹಿಂದಿ ಸಿನೆಮಾ, ಹಾಡು, ಬೋರ್ಡ್‌ಗೆ ನಿಷೇಧ?
ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪಾಸ್‌ ಅಂಕ ಶೇ.33ಕ್ಕೆ ಇಳಿಕೆ
ದುರಾಡಳಿತದ ಮರೆಗೆ ಆರೆಸ್ಸೆಸ್‌ ನಿಷೇಧದ ನಾಟಕ: ಸಂತೋಷ್
ಪ್ರಿಯಾಂಕ್‌ ಆರೆಸ್ಸೆಸ್‌ ಕುರಿತು ಹೇಳಿದ್ದರಲ್ಲಿ ತಪ್ಪೇನಿದೆ? : ಸಿಎಂ ಪ್ರಶ್ನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved