ಕೆಎಸ್ಆರ್ ಟಿಸಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ: ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು
May 15 2024, 01:38 AM ISTತರೀಕೆರೆ, ಶಿವಮೊಗ್ಗದಿಂದ ಮೈಸೂರಿಗೆ ಹೋಗುತ್ತಿದ್ದ ಕೆಎಸ್ಆರ್ ಟಿಸಿ ಐರಾವತ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಕೆಲವೇ ಕ್ಷಣದಲ್ಲಿ ಬಸ್ಸಿನ ಚಾಲಕ ಎಚ್ಚೆತ್ತು ಬಸ್ಸನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಿ ಕರ್ತವ್ಯ ಮತ್ತು ಸಮಯ ಪ್ರಜ್ಞೆ ಮೆರೆದು ಭಾರಿ ಅನಾಹುತ ತಪ್ಪಿಸಿದ ಘಟನೆ ತರೀಕೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿ 206ನಲ್ಲಿ ಸೋಮವಾರ ಮಧ್ಯ ರಾತ್ರಿ 1.30ರಲ್ಲಿ ಸಂಭವಿಸಿದೆ.