• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೆಡ್‌ಗೆ ಬೆಂಕಿ: ಮತ್ತೊಬ್ಬ ಸಾವು, ಮೃತರ ಸಂಖ್ಯೆ ಮೂರಕ್ಕೆರಿಕೆ

Jul 20 2024, 12:52 AM IST
ಸಮೀಪದ ರನ್ನಬೆಳಗಲಿ ಸರಹದ್ದಿನ ಪೆಂಡಾರಿ ಮಲ್ಲಾ ತೋಟದ ಶೆಡ್ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಸಂಬಂಧಿಸಿದಂತೆ ಗುರುವಾರ ಮತ್ತೊಬ್ಬ ಅಸುನೀಗಿದ್ದು, ಈ ಮೂಲಕ ಮೃತರ ಸಂಖ್ಯೆ ಮೂರಕ್ಕೇರಿದೆ.

ಐರಾವತ ಬಸ್ಸಲ್ಲಿ ಬೆಂಕಿ; ತಪ್ಪಿದ ಅನಾಹತ, ಪ್ರಯಾಣಿಕರ ರಕ್ಷಣೆ

Jul 19 2024, 12:50 AM IST
ಪ್ರಯಾಣಿಕರನ್ನು ಬೇರೊಂದು ಬಸ್ಸಿನಲ್ಲಿ ಕಳುಹಿಸಲಾಯಿತು. ಸ್ಥಳೀಯರ ಸಹಕಾರದಿಂದ ಬೆಂಕಿಯನ್ನು ನಿಯಂತ್ರಿಸಿ ಹೆಚ್ಚಿನ ಅವಘಡ ತಪ್ಪಿಸಲಾಗಿದೆ.

ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಇಬ್ಬರ ಸಜೀವ ದಹನ!

Jul 17 2024, 12:52 AM IST
ಇಡೀ ಕುಟುಂಬದ ಸದಸ್ಯರನ್ನು ನಾಶಪಡಿಸುವ ಉದ್ದೇಶದಿಂದ ಗುಡಿಸಲಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪರಿಣಾಮ ಒಂದೇ ಕುಟುಂಬದ ಇಬ್ಬರು ಸಜೀವ ದಹನವಾಗಿ, ಮೂವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಬೆಳಗ್ಗೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ಬಳಿ ನಡೆದಿದೆ.

ಚಿತೆಗೆ ಬೆಂಕಿ ಇಟ್ಟ ವೇಳೆ ಹೆಜ್ಜೇನು ದಾಳಿ

Jul 07 2024, 01:17 AM IST
ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಜೇನು ಕಚ್ಚಿಸಿಕೊಂಡ ಗಾಯಾಳುವನ್ನು ಡಿಎಚ್‌ಒ ಡಾ.ಚಿದಂಬರ ಪರಿಶೀಲಿಸಿದರು.

ಬೆಂಕಿ ಹೊತ್ತಿಕೊಂಡು ಎಲೆಕ್ಟ್ರಿಕ್‌ ಸ್ಕೂಟರ್‌ ಭಸ್ಮ

Jun 27 2024, 01:03 AM IST
ಕಾಏಕಿ ಬೆಂಕಿ ಹೊತ್ತಿಕೊಂಡು ಉರಿಯಲಾರಂಭಿಸಿತು. ಪರಿಸರದ ಜನ ಸೇರಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಪ್ರಯೋಜನವಾಗದೇ ಸ್ಕೂಟಿ ಪೂರ್ಣ ಸುಟ್ಟು ಭಸ್ಮವಾಯಿತು.

ಅನಂತ್ ಹೆಗಡೆ ಮನೆಯ ಜಿಮ್‌ ಕೊಠಡಿಗೆ ಬೆಂಕಿ

Jun 26 2024, 12:44 AM IST
ಅನಂತಕುಮಾರ ಹೆಗಡೆಯವರ ಮನೆಯ ಮೇಲ್ಭಾಗದ ಕೊಠಡಿಯಲ್ಲಿ ಅವರ ವೈಯಕ್ತಿಕ ಜಿಮ್ ಇದ್ದು, ಮಂಗಳವಾರ ಬೆಳಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದೆ.

ತೆರಿಗೆ ಹೆಚ್ಚಳ ವಿರೋಧಿಸಿ ಸಂಸತ್ತಿಗೆ ಬೆಂಕಿ

Jun 26 2024, 12:32 AM IST

ತೆರಿಗೆ ಹೆಚ್ಚಳ ಮಾಡುವ ವಿವಾದಿತ ಹಣಕಾಸು ಮಸೂದೆಯನ್ನು ಖಂಡಿಸಿ ಕೀನ್ಯಾ ಸಂಸತ್ತಿಗೆ ಉದ್ರಿಕ್ತ ಪ್ರತಿಭಟನಾಕಾರರು ಬೆಂಕಿ ಹಚ್ಚಿದ ಘಟನೆ ಮಂಗಳವಾರ ನಡೆದಿದೆ.

ಮಾಕೋಡಿನಲ್ಲಿ ಮನೆಗೆ ಬೆಂಕಿ: ಲಕ್ಷಾಂತರ ರು. ನಷ್ಟ

Jun 24 2024, 01:36 AM IST
ನರಸಿಂಹರಾಜಪುರ: ತಾಲೂಕಿನ ಕಡಹಿನಬೈಲು ಗ್ರಾಮ ಪಂಚಾಯಿತಿಯ ವಿಠಲ ಗ್ರಾಮದ ಮಾಕೋಡಿನ ಸಜಿ ಎಂಬುವರ ಮನೆಗೆ ಭಾನುವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೆಂಕಿ ಬಿದ್ದು ಮನೆಯಲ್ಲಿದ್ದ ದವಸ, ಧಾನ್ಯ, ಪಾತ್ರೆ, ಬೀರು, ಮಕ್ಕಳ ಪುಸ್ತಕ, ವಿದ್ಯುತ್ ಪರಿಕರ ,ಮನೆಯ ಮೇಲ್ಚಾವಣಿಯ ಹೆಂಚು ಸಂಪೂರ್ಣ ಸುಟ್ಟು ಹೋಗಿದೆ.

ನಿಲ್ಲಿಸಿದ್ದ ವಾಹನಕ್ಕೆ ಬೆಂಕಿ: ಐವರ ವಿರುದ್ಧ ದೂರು

Jun 23 2024, 02:03 AM IST
ರಸ್ತೆ ಬದಿ ನಿಲ್ಲಿಸಲಾಗಿದ್ದ ಟಾಟಾಸುಮೋ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ದೂರು ದಾಖಲಾಗಿದೆ. ಬೆಳಗಾವಿ ತಾಲೂಕಿನ ಕೇದನೂರು ಗ್ರಾಮದ ಮಾರುತಿ ಭಾಗಣ್ಣ ರಾಜಾಯಿ ಎಂಬುವರಿಗೆ ಸೇರಿದ್ದ ಟಾಟಾಸುಮೋ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ವಾಹನ ಸುಟ್ಟು ಕರಕಲಾಗಿ, ಸುಮಾರು ₹ 5 ಲಕ್ಷ ಮೌಲ್ಯದಷ್ಟು ನಷ್ಟವಾಗಿದೆ.

ಟೈರ್‌ಗೆ ಬೆಂಕಿ ಹಚ್ಚಿ ಬಿಜೆಪಿ ಆಕ್ರೋಶ

Jun 21 2024, 01:05 AM IST
ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 32
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved