ಕಿಡಿಗೇಡಿಗಳಿಂದ ಸಿಡಿಲು ಮಲ್ಲಿಕಾರ್ಜುನಸ್ವಾಮಿ ಬೆಟ್ಟಕ್ಕೆ ಬೆಂಕಿ: , ಸಾವಿರಾರು ಎಕರೆ ಅರಣ್ಯ ಪ್ರದೇಶ ನಾಶ
Apr 16 2024, 01:04 AM ISTಪದೇಪದೇ ಕಿರಿಕೇಡಿಗಳು ಈ ರೀತಿ ಮಾಡುತ್ತಿದ್ದರು ಸಹ ಅರಣ್ಯ ಇಲಾಖೆ ಮೌನವಹಿಸಿದೆ. ಇಂತಹ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳದೆ ಪ್ರತಿ ವರ್ಷವೂ ಸಾವಿರಾರು ರು. ಬೆಳೆ ಬಾಳುವ ಔಷಧ ಗಿಡಗಳು ಅಲ್ಲದೆ ಅರಣ್ಯ ಇಲಾಖೆ ಇತ್ತೀಚಿಗೆ ನೆಟ್ಟಿರುವ ನೀಲಗಿರಿ ಮರಗಳು ಬೆಂಕಿಗೆ ಆಹುತಿಯಾಗಿದ್ದು, ಪ್ರಾಣಿ, ಪಕ್ಷಿಗಳು ಸಹ ಬೆಂಕಿಗೆ ಆಹುತಿಯಾಗಿವೆ.