ಕನ್ನಡಿಗರ ಸ್ವಾಭಿಮಾನ ಕೆಣಕಿರುವ ನಟ ಕಮಲ್‌ಹಾಸನ್ ಅವರು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಅವರ ‘ಥಗ್‌ಲೈಫ್’ ಸಿನಿಮಾ ಬಿಡುಗಡೆ ಮಾಡುವ ಚಿತ್ರಮಂದಿರಗಳಿಗೆ ಬೆಂಕಿ ಹಾಕುತ್ತೇವೆ ಎಂದ ಕರ್ನಾಟಕ ರಕ್ಷಣಾ ವೇದಿಕೆ
ತನ್ನ ಪತ್ನಿಯನ್ನು ಮತ್ತೆ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕಕ್ಕೆ ಮರು ನೇಮಕ ಮಾಡಲಿಲ್ಲ ಎಂದು ಆಕ್ರೋಶದಿಂದ ಪಕ್ಷದ ಕಚೇರಿಗೆ ಪತಿ ಬೆಂಕಿ ಹಾಕಿದ್ದಕ್ಕೆ ಪತ್ನಿಗೆ ಕೆಪಿಸಿಸಿ ಶಿಕ್ಷೆ ನೀಡಿದೆ. ಮಾಜಿ ಅಧ್ಯಕ್ಷೆ ಮಂಜುಳಾ ಗೂಳಿ ಅವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ.
ಕೆಲ ದಿನಗಳ ಹಿಂದೆ ವೈದ್ಯ ಡಾ. ಬಿ.ಎಸ್.ಗಂಗಾಧರ್ ಅವರ ಮನೆಗೆ ಬೆಂಕಿ ಹಚ್ಚಿ ಗೂಂಡಾಗಿರಿ ನಡೆಸಿದ ಪ್ರಕರಣ ಸಂಬಂಧ ನಾಲ್ವರು ಕಿಡಿಗೇಡಿಗಳನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಜವಳಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇದರಿಂದಾಗಿ ಒಂದುವರೆ ವರ್ಷದ ಮಗು ಸೇರಿ 8 ಜನರು ದುರ್ಮರಣ ಹೊಂದಿದ್ದಾರೆ.
ಹುಲ್ಲಿನ ಮೆದೆಗೆ ಆಕಸ್ಮಿಕ ಬೆಂಕಿ ಬಿದ್ದು ಬೆಂಕಿ ನಂದಿಸಲು ಹೋಗಿದ್ದ ವ್ಯಕ್ತಿ ಅಗ್ನಿ ಕೆನ್ನಾಲಿಗೆಗೆ ಸಿಲುಕಿ ದುರ್ಮರಣ ಹೊಂದಿದ ಘಟನೆ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ಘಟಿಸಿದೆ