ಮಲ್ಪೆ: ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕ
May 08 2024, 01:00 AM ISTಸ್ಥಳೀಯರು ಮತ್ತು ಆಪತ್ಭಾಂಧವ ಈಶ್ವರ್ ಮಲ್ಪೆ ತಂಡದವರು ಪ್ರಯತ್ನಪಟ್ಟು ಸಂಭವಿಸಬಹುದಾದ ದೊಡ್ಡ ಪ್ರಮಾಣದ ದುರಂತವನ್ನು ತಪ್ಪಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಉಡುಪಿಯ ಅಗ್ನಿಶಾಮಕ ದಳವು ಸ್ಥಳಕ್ಕೆ ಆಗಮಿಸಿದ್ದು, ಅದಾಗಲೇ ಬೆಂಕಿಯನ್ನು ನಂದಿಸಲಾಗಿತ್ತು.