ತೋಟಕ್ಕೆ ಕಿಡಿಗೇಡಿಗಳಿಂದ ಬೆಂಕಿ, ಗಿಡ ಮರಗಳು, ನಾಶ
Mar 24 2024, 01:37 AM ISTತೋಟಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಕೆಲವೇ ಹೊತ್ತಿನಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ತೋಟವನ್ನು ಆವರಿಸಿಕೊಂಡು ಗಿಡ, ಮರ ಹಾಗೂ ಹನಿ ನೀರಾವರಿ ಪೈಪ್ಗಳು ಸುಟ್ಟು ಹೋಗಿವೆ. ಸಂಜೆ ವೇಳೆಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಕುಮಾರಸ್ವಾಮಿ ಸ್ಥಳಕ್ಕೆ ಹೋಗಿ ನೋಡುವಷ್ಟರಲ್ಲಿ ಎಲ್ಲವೂ ನಾಶವಾಗಿದೆ.