ಬ್ಯಾಡಗಿ ಹಿಂಸಾಚಾರ, ಬೆಂಕಿ ಹಚ್ಚಿದ ಪ್ರಕರಣ, ₹ 5 ಕೋಟಿಗೂ ಅಧಿಕ ಹಾನಿ
Mar 13 2024, 02:05 AM ISTಬ್ಯಾಡಗಿಯ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಸೋಮವಾರ ನಡೆದ ಹಿಂಸಾಚಾರ ಹಾಗೂ ವಾಹನ ಹಾಗೂ ಕಚೇರಿಗಳಿಗೆ ಬೆಂಕಿ ಹಚ್ಚಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ರು. 5 ಕೋಟಿಗೂ ಅಧಿಕ ಹಾನಿ ಸಂಭವಿಸಿದೆ. ಈ ಸಂಬಂಧ 4 ಪ್ರಕರಣ ದಾಖಲಾಗಿದ್ದು, ಪೊಲೀಸರು 80ಕ್ಕೂ ಹೆಚ್ಚಿ ಕಿಡಿಗೇಡಿಗಳನ್ನು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ಕೈಗೊಂಡಿದ್ದಾರೆ.