ಬಸವಣ್ಣನವರ ಭಾವಚಿತ್ರಕ್ಕೆ ಬೆಂಕಿ: ಬಂಧನಕ್ಕೆ ಆಗ್ರಹ
Oct 17 2023, 12:30 AM ISTಮಂಡ್ಯ:ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರದ ಕಲ್ಲಕಟ್ಟಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ವಿರೂಪಗೊಳಿಸಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸುವಂತೆ ಲಿಂಗಾಯಿತ ಮಹಾಸಭಾ ಬಸವತತ್ವಗಳ ಜನಜಾಗೃತಿ ಸಂಘಟನೆ ಹಾಗೂ ಅಖಿಲ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ ವಿದ್ಯಾರ್ಥಿ ಯುವಮೋರ್ಚಾ ಒತ್ತಾಯಿಸಿದೆ.