• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇರಳ ಕರಾವಳಿಯಲ್ಲಿ ಸಿಂಗಾಪುರದ ಹಡಗಿಗೆ ಬೆಂಕಿ : 18 ಸಿಬ್ಬಂದಿ ರಕ್ಷಣೆ

Jun 10 2025, 12:49 AM IST
ಕೇರಳದ ಕರಾವಳಿ ತೀರದಲ್ಲಿ ಸಿಂಗಾಪುರದ ಧ್ವಜವಿರುವ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಎಚ್ಚೆತ್ತ ಅಧಿಕಾರಿಗಳು ಹಡಗಿನಲ್ಲಿದ್ದ 18 ಸಿಬ್ಬಂದಿಯನ್ನು ರಕ್ಷಣೆ ಮಾಡಿದ್ದಾರೆ.

ಟ್ರ್ಯಾಕ್ಟರ್‌ನಲ್ಲಿ ಸಾಗಿಸುತ್ತಿದ್ದ ಜೋಳದ ಕಡ್ಡಿಗೆ ಆಕಸ್ಮಿಕ ಬೆಂಕಿ

Jun 08 2025, 01:55 AM IST
ಹನೂರು: ಪಟ್ಟಣದ ಆರ್‌ಎಸ್ ದೊಡ್ಡಿ ಗ್ರಾಮದಿಂದ ಚಿಂಚಳ್ಳಿ ಗ್ರಾಮಕ್ಕೆಟ್ರ್ಯಾಕ್ಟರ್‌ನಲ್ಲಿ ತುಂಬಿಕೊಂಡು ಹೋಗುತ್ತಿದ್ದ ಜೋಳದ ಕಡ್ಡಿಗೆ ಆಕಸ್ಮಿಕ ಬೆಂಕಿ ಬಿದ್ದದ್ದು, ಅದೇ ರಸ್ತೆಯಲ್ಲಿ ಬರುತ್ತಿದ್ದ ಹನೂರು ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಆನಂದಮೂರ್ತಿ ವಿಚಾರ ತಿಳಿದು ಮುಂದೆ ಆಗಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿಸಿದ್ದಾರೆ.

ಕೈಗಾ ವಿದ್ಯುತ್ ಲೈನ್‌ನಲ್ಲಿ ಬೆಂಕಿ; ರಾತ್ರೋ ರಾತ್ರಿ ಮನೆ ಬಿಟ್ಟ ಜನತೆ

Jun 04 2025, 02:15 AM IST
ಕೈಗಾ ವಿದ್ಯುತ್ ಲೈನ್‌ನಲ್ಲಿ ಭಾರಿ ಪ್ರಮಾಣದ ಬೆಂಕಿ ಕಂಡು ಬಂದಿದ್ದು, ಲೈನ್ ಸಮೀಪದ ಜನರು ರಾತ್ರೋ ರಾತ್ರಿ ಮನೆ ಬಿಡುವಂತಾದ ಘಟನೆ ಶನಿವಾರ ರಾತ್ರಿ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕಾಂಗ್ರೆಸ್‌ನಿಂದ ಹಿಂದೂ ಸಮಾಜಕ್ಕೆ ಬೆಂಕಿ: ಶಾಸಕ ಚನ್ನಬಸಪ್ಪ

Jun 04 2025, 01:41 AM IST
ಸಂಘ ಪರಿವಾರದ ಪ್ರಮುಖರನ್ನು ಮಟ್ಟ ಹಾಕುವ ಹೇಯ ಮತ್ತು ವ್ಯರ್ಥ ಪ್ರಯತ್ನ ಮುಂದುವರಿದೆ. ಮತ್ತೊಮ್ಮೆ ಕಾಂಗ್ರೆಸ್‌ನಿಂದ ಓಲೈಕೆಯ ಪಿತಾಮಹ ‘ಖಾನ್’ಗ್ರೆಸ್! ತನ್ನ ‘ಖಾನ್’ದಾನಿನ ಬೆಂಕಿ ಆರಿಸಲು ನಮ್ಮ ಹಿಂದೂ ಸಮಾಜಕ್ಕೆ ಬೆಂಕಿ ಹಚ್ಚುತ್ತಿರುವುದು ರಾಜಕೀಯ ದುರುದ್ದೇಶಗಳ ಪ್ರತಿಬಿಂಬ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದ್ದಾರೆ.

ಅಮೆರಿಕ : ಪ್ಯಾಲೆಸ್ತೀನ್‌ ಬೆಂಬಲಿಗನ ‘ಬೆಂಕಿ ದಾಳಿ’

Jun 03 2025, 12:53 AM IST

 ಪ್ಯಾಲೆಸ್ತೀನ್‌ ಬೆಂಬಲಿತನೊಬ್ಬ ಬೆಂಕಿ ಉಗಳುವ ಸ್ಪ್ರೇ ಬಳಸಿ ನಡೆಸಿದ ದಾಳಿಗೆ 8 ಮಂದಿ ಗಾಯಗೊಂಡಿರುವ ಘಟನೆ ಅಮೆರಿಕದ ಬೌಲ್ಡರ್‌ನ ಖ್ಯಾತ ಪರ್ಲ್‌ ಸ್ಟ್ರೀಟ್‌ನಲ್ಲಿ ನಡೆದಿದೆ.  

ಕಮಲಹಾಸನ್‌ ಚಿತ್ರ ಪ್ರದರ್ಶಿಸಿದರೆ ಥಿಯೇಟರಿಗೇ ಬೆಂಕಿ ಹಚ್ತೀವಿ: ಕರವೇ

May 31 2025, 05:59 AM IST

ಕನ್ನಡಿಗರ ಸ್ವಾಭಿಮಾನ ಕೆಣಕಿರುವ ನಟ ಕಮಲ್‌ಹಾಸನ್‌ ಅವರು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಅವರ ‘ಥಗ್‌ಲೈಫ್‌’ ಸಿನಿಮಾ ಬಿಡುಗಡೆ ಮಾಡುವ ಚಿತ್ರಮಂದಿರಗಳಿಗೆ ಬೆಂಕಿ ಹಾಕುತ್ತೇವೆ ಎಂದ ಕರ್ನಾಟಕ ರಕ್ಷಣಾ ವೇದಿಕೆ

ಕಾಡಿಗೆ ಬೆಂಕಿ ಹಾಕುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸೂಚನೆ

May 28 2025, 12:16 AM IST
ಒಂದು ಗಿಡವನ್ನು ಒಳ್ಳೆಯ ಮನಸ್ಸಿನಿಂದ ನೆಟ್ಟಿ ಬೆಳೆಸಿ ಗಿಡ- ಮರಗಳೂ ನಮ್ಮ ಮಕ್ಕಳಿದ್ದಂತೆ. ಮರಗಳಿಂದ ಉತ್ತಮ ವಾತಾವರಣ ಸೃಷ್ಟಿಯಾಗುತ್ತದೆ. ಆರೋಗ್ಯ ವೃದ್ಧಿಸುತ್ತದೆ. ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತಲು ಕನಿಷ್ಠ ಒಂದು ಗಿಡವನ್ನು ನೆಟ್ಟಿ ಬೆಳೆಸಿ. ಅದುವೇ ಸಮಾಜಕ್ಕೆ ನಾವು ನೀಡುವ ದೊಡ್ಡ ಕೊಡುಗೆ.

ಕಾಂಗ್ರೆಸ್‌ ಕಚೇರಿಗೆ ಬೆಂಕಿ ಇಟ್ಟ ಪತಿ: ಪತ್ನಿ ಪಕ್ಷದಿಂದ ಅಮಾನತು

May 26 2025, 06:18 AM IST

ತನ್ನ ಪತ್ನಿಯನ್ನು ಮತ್ತೆ ಜಿಲ್ಲಾ ಕಾಂಗ್ರೆಸ್‌ ಮಹಿಳಾ ಘಟಕಕ್ಕೆ ಮರು ನೇಮಕ ಮಾಡಲಿಲ್ಲ ಎಂದು ಆಕ್ರೋಶದಿಂದ ಪಕ್ಷದ ಕಚೇರಿಗೆ ಪತಿ ಬೆಂಕಿ ಹಾಕಿದ್ದಕ್ಕೆ ಪತ್ನಿಗೆ ಕೆಪಿಸಿಸಿ ಶಿಕ್ಷೆ ನೀಡಿದೆ. ಮಾಜಿ ಅಧ್ಯಕ್ಷೆ ಮಂಜುಳಾ ಗೂಳಿ ಅವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ.

ಅಧ್ಯಕ್ಷೆ ಸ್ಥಾನದಿಂದ ಪತ್ನಿ ಬದಲಾವಣೆ : ಕಾಂಗ್ರೆಸ್ ಕಚೇರಿಗೆ ಬೆಂಕಿ ಇಟ್ಟ ಪತಿ!

May 25 2025, 01:09 AM IST
ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದ ಪತ್ನಿಯನ್ನು ಕೆಳಗಿಳಿಸಿ, ಬೇರೊಬ್ಬರ ನೇಮಿಸಿದ್ದಕ್ಕೆ ಆಕ್ರೋಶಗೊಂಡ ಪತಿ, ಕಾಂಗ್ರೆಸ್‌ ಕಚೇರಿಗೇ ಬೆಂಕಿಯಿಟ್ಟ ವಿಚಿತ್ರ ಘಟನೆ ಯಾದಗಿರಿಯಲ್ಲಿ ನಡೆದಿದೆ.

ವೈದ್ಯರ ಮನೆಗೆ ಬೆಂಕಿ ಹಚ್ಚಲು ಸುಪಾರಿ!

May 24 2025, 09:58 AM IST

ಕೆಲ ದಿನಗಳ ಹಿಂದೆ ವೈದ್ಯ ಡಾ. ಬಿ.ಎಸ್‌.ಗಂಗಾಧರ್ ಅವರ ಮನೆಗೆ ಬೆಂಕಿ ಹಚ್ಚಿ ಗೂಂಡಾಗಿರಿ ನಡೆಸಿದ ಪ್ರಕರಣ ಸಂಬಂಧ ನಾಲ್ವರು ಕಿಡಿಗೇಡಿಗಳನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 34
  • next >

More Trending News

Top Stories
ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪಾಸ್‌ ಅಂಕ ಶೇ.33ಕ್ಕೆ ಇಳಿಕೆ
ದುರಾಡಳಿತದ ಮರೆಗೆ ಆರೆಸ್ಸೆಸ್‌ ನಿಷೇಧದ ನಾಟಕ: ಸಂತೋಷ್
ಕೇರಳ ಶಾಲೆಯಲ್ಲೂ ಹಿಜಾಬ್‌ ವಿವಾದ
ದೀಪಾವಳಿಗೆ ದೆಹಲಿ, ಎನ್‌ಸಿಆರ್‌ನಲ್ಲಿ ಹಸಿರು ಪಟಾಕಿ ಸಿಡಿಸಲು ಅನುಮತಿ
ಆಪ್ಘನ್‌ ದಾಳಿಗೆ ಕಂಗೆಟ್ಟ ಪಾಕ್‌: ಸೌದಿ, ಕತಾರ್‌ಗೆ ಮೊರೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved