• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಜನಾರ್ಧನ ರೆಡ್ಡಿ ಕುಟೀರಕ್ಕೆ ಬೆಂಕಿ ಖಂಡಿಸಿ ಕೊಪ್ಪಳದಲ್ಲಿ ಪ್ರತಿಭಟನೆ

Dec 29 2023, 01:32 AM IST
ಗಾಲಿ ಜನಾರ್ಧನ ರೆಡ್ಡಿ ಹನುಮಮಾಲಾಧಾರಿಗಳಾಗಿ ಸಮಸ್ತ ಮಾಲಾಧಾರಿಗಳ ಮೂಲ ಸೌಕರ್ಯಕ್ಕಾಗಿ 8 ದಿನಗಳ ಕಾಲ ಕುಟೀರದಲ್ಲಿ ವಾಸ್ತವ್ಯ ಹೂಡಿದ್ದರು. ಈ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದರೆ ಯಾರು ಹೊಣೆ?

ರೆಡ್ಡಿ ಕುಟೀರಕ್ಕೆ ಬೆಂಕಿ<bha>;</bha> ಕ್ರಮಕ್ಕೆ ಆಗ್ರಹಿಸಿ ಕೆಆರ್‌ಪಿಪಿ ಪ್ರತಿಭಟನೆ

Dec 29 2023, 01:30 AM IST
ಗಡಗಿ ಚೆನ್ನಪ್ಪ ವೃತ್ತದಲ್ಲಿ ಜರುಗಿದ ಪ್ರತಿಭಟನೆಯ ನೇತೃತ್ವವನ್ನು ಪಕ್ಷದ ಜಿಲ್ಲಾಧ್ಯಕ್ಷ ದಮ್ಮೂರು ಶೇಖರ್ ವಹಿಸಿದ್ದರು. ಅಲ್ಲಿಂದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ತೆರಳಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿಪತ್ರ ಕಳಿಸಿಕೊಟ್ಟರು.

ಶಾಸಕ ಜನಾರ್ದನ ರೆಡ್ಡಿ ಕುಟೀರ್ ಕ್ಕೆ ಬೆಂಕಿ

Dec 28 2023, 01:46 AM IST
ಪ್ರವಾಸಿ ಬಸ್ಸೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್‌ ಕಂಬ ಬಿದ್ದು ತಂತಿಗಳು ಕುಟೀರದ ಮೇಲೆ ಬಿದ್ದಾಗ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಆದರೆ ರೆಡ್ಡಿ ಬೆಂಬಲಿಗರು ಇದನ್ನು ಅಲ್ಲಗಳೆದಿದ್ದಾರೆ.

ಮೇವು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಬೆಂಕಿ

Dec 25 2023, 01:30 AM IST
ಟ್ರ್ಯಾಕ್ಟರನಲ್ಲಿ ಅತೀ ಎತ್ತರಕ್ಕೆ ಭತ್ತದ ಮೇವು ಸಂಗ್ರಹಿಸಿ ಸಾಗಿಸುವಾಗ ವಿದ್ಯುತ್ ತಂತಿ ಹರಿದು ಬಿದಿದ್ದೆ. ಇದರಿಂದ ರವಿ ಎನ್ನುವ ವ್ಯಕ್ತಿಗೆ ವಿದ್ಯುತ್ ಪ್ರವಹಿಸಿ ತೀವ್ರ ಗಾಯಗೊಂಡಿದ್ದಾನೆ

ಗ್ರಿಡ್‌ಗೆ ವಿದ್ಯುತ್ ಸರಬರಾಜು ವಯರ್‌ನಲ್ಲಿ ಬೆಂಕಿ: ಸ್ಥಳೀಯರಿಂದ ನಿಯಂತ್ರಣ

Dec 23 2023, 01:46 AM IST
ಬೆಳ್ತಂಗಡಿ ತಾಲೂಕಿನ ನೆರಿಯ ಅಣಿಯೂರು‌ ಹಳ್ಳದ ಖಾಸಗಿ ಕಿರು ಜಲವಿದ್ಯುತ್ ಯೋಜನೆಯಿಂದ ಗುರುವಾಯನಕೆರೆ ಪವರ್ ಗ್ರಿಡ್ ಗೆ ವಿದ್ಯುತ್ ಹರಿಯುವ ವಯರ್‌ನಲ್ಲಿ ರಾತ್ರಿ ಬೆಂಕಿ ಹೊತ್ತಿ‌ ಉರಿದ ಘಟನೆ ಸೋಮಂತಡ್ಕ ಶಾರದಾ ನಗರ ಅಡೂರು ಸಮೀಪದಲ್ಲಿ ನಡೆದಿದೆ.

ಸಂಸತ್ತಲ್ಲಿ ಬೆಂಕಿ ಹಚ್ಕೊಳ್ಳಲು ಯೋಜಿಸಿದ್ದ ದಾಳಿಕೋರರು!

Dec 17 2023, 01:45 AM IST
ಲೋಕಸಭೆಯಲ್ಲಿ ಹೊಗೆ ಬಾಂಬ್‌ ಸಿಡಿಸಿದ ಆರೋಪಿಗಳು ಪೊಲೀಸರ ಮುಂದೆ ಬಿಚ್ಚಿಟ್ಟ ಸ್ಫೋಟಕ ಮಾಹಿತಿ. ಅಗ್ನಿನಿರೋಧಕ ಜೆಲ್‌ ಸಿಗದ ಕಾರಣ ಈ ಪ್ಲಾನ್‌ ಕೈಬಿಟ್ಟರು. ಬಳಿಕ ಸ್ಮೋಕ್‌ ಕ್ಯಾನ್‌ ದಾಳಿ ನಡೆಸಿದರು.

ಬೆಂಕಿ ಕಡ್ಡಿ ಕೊಡಲಿಲ್ಲ ಅಂತತಲೆ ಮೇಲೆ ಕಲ್ಲು ಎತ್ತಾಕಿ ಕೊಲೆ

Dec 11 2023, 01:15 AM IST
ಮುಂಬೈಯಲ್ಲಿ 22 ವರ್ಷದ ವ್ಯಕ್ತಿಯೊಬ್ಬ ತನಗೆ ಬೆಂಕಿ ಕಡ್ಡಿ ಕೊಡಲಿಲ್ಲ ಎಂಬ ಕಾರಣಕ್ಕೆ 53 ವರ್ಷದ ವ್ಯಕ್ತಿಯನ್ನು ಕೊಲೆ ಮಾಡಿದ್ದಾನೆ.

ಕಂಟೇನರ್‌ಗೆ ಬೆಂಕಿ - ಅಪಾರ ಹಾನಿ

Dec 04 2023, 01:30 AM IST
ರಸ್ತೆಯಲ್ಲಿ ಚಲಿಸುತ್ತಿದ್ದ ಕಂಟೇನರ್‌ ವಾಹನಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ‌ ರೂಪಾಯಿ ಮೌಲ್ಯದ ವಸ್ತುಗಳು ಹಾನಿಯಾದ ಘಟನೆ ಶನಿವಾರ ತಡರಾತ್ರಿ ತಾಲೂಕಿನ ಮಂಡಿಹಾಳ ಹತ್ತಿರ ಧಾರವಾಡ-ಗೋವಾ ರಸ್ತೆಯಲ್ಲಿ ಸಂಭವಿಸಿದೆ.

.ಕಬ್ಬಿಗೆ ಆಕಸ್ಮಿಕ ಬೆಂಕಿ: ಮೂರು ಎಕರೆ ಭಸ್ಮ

Dec 02 2023, 12:45 AM IST
ಕಬ್ಬಿಗೆ ಆಕಸ್ಮಿಕ ಬೆಂಕಿ: ರೈತನಿಗೆ ಸಂಕಷ್ಟ

ಹೌಸ್‌ಬೋಟ್‌ಗೆ ಬೆಂಕಿ:ಕಾಶ್ಮೀರದಲ್ಲಿ ಮೂವರುವಿದೇಶಿಗರು ಸಾವು

Nov 12 2023, 01:00 AM IST
ದಾಲ್‌ ಸರೋವರದ ಬಳಿ ಶನಿವಾರ ಐದು ಹೌಸ್‌ಬೋಟ್‌ಗಳಿಗೆ ಬೆಂಕಿ ಹೊತ್ತಿಕೊಂಡು ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಬಾಂಗ್ಲಾದೇಶದ ಮೂವರು ವಿದೇಶಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ವಿದ್ಯಾರ್ಥಿನಿ ವರ್ಷಿತಾ ಗರ್ಭಿಣಿ ಆಗಿದ್ದೆ ಹ*ಗೆ ಕಾರಣ ರಿವೀಲ್ : ಹುಡುಗನಿಗೆ ಕ್ಯಾನ್ಸರ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved