• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಕಸ್ಮಿಕ ಬೆಂಕಿ: 6 ಭತ್ತದ ಹುಲ್ಲಿನ ಬಣವೆ ಭಸ್ಮ

Jan 18 2024, 02:01 AM IST
ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಹೆಚ್ಚಿನ ಅನಾಹುತ ತಪ್ಪಿಸಿದರು. ಘಟನೆಯಲ್ಲಿ ₹6 ಲಕ್ಷ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಎಂಜಿನ್‌ಗೆ ಹುಲ್ಲು ಸಿಲುಕಿ ಬೆಂಕಿ: ಕಾರು ಭಸ್ಮ

Jan 13 2024, 01:32 AM IST
ಚನ್ನಪಟ್ಟಣ: ರಸ್ತೆಯಲ್ಲಿ ಒಣಹಾಕಿದ್ದ ರಾಗಿ ಹುಲ್ಲು ಕಾರಿನ ಎಂಜಿನ್ ಹಾಗೂ ಸೈಲೆನ್ಸರ್‌ಗೆ ಸಿಲುಕಿ ಬೆಂಕಿ ಹೊತ್ತುಕೊಂಡ ಪರಿಣಾಮ ಕಾರು ಸುಟ್ಟು ಕರಕಲಾಗಿರುವ ಘಟನೆ ತಾಲೂಕಿನ ಅಂಕುಶನಹಳ್ಳಿ ಗ್ರಾಮದ ಬಳಿ ನಡೆದಿದೆ.

ಕೊಲ್ಲಾಪುರ ಅಂಗಡಿಗಳ ಕನ್ನಡ ಫಲಕಕ್ಕೆ ಶಿವಸೇನೆಯಿಂದ ಬೆಂಕಿ!

Jan 13 2024, 01:30 AM IST
ಕರ್ನಾಟಕ ಸರ್ಕಾರ ರಾಜ್ಯದಲ್ಲಿರುವ ಅಂಗಡಿ, ಮುಂಗಟ್ಟುಗಳು, ವಾಣಿಜ್ಯ ಸಂಕೀರ್ಣಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಿರುವ ಹಿನ್ನೆಲೆಯಲ್ಲಿ ಉದ್ಧವ್‌ ಠಾಕ್ರೆ ಬಣದ ಶಿವಸೇನೆ ಕಾರ್ಯಕರ್ತರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಫಲಕಗಳನ್ನು ಕಿತ್ತು ಹಾಕಿ, ಬೆಂಕಿ ಹಚ್ಚಿ ಉದ್ಧಟತನ ಪ್ರದರ್ಶಿಸಿದ್ದಾರೆ.

ಅದ್ಯಾವುದೋ ಕೇಸ್‌ ಇಟ್ಕೊಂಡು ಬಿಜೆಪಿ ಬೆಂಕಿ ಹಚ್ತಾ ಇದೆ-ಅಬ್ಬಯ್ಯ

Jan 03 2024, 01:45 AM IST
, ಹುಬ್ಬಳ್ಳಿಯಲ್ಲಿ ರಾಮಜನ್ಮಭೂಮಿ ಹೋರಾಟಗಾರರನ್ನು ಬಂಧಿಸಿದ ಪ್ರಕರಣವನ್ನು ದೊಡ್ಡದು ಮಾಡುತ್ತಿದ್ದಾರೆ. ಅದು ಪೊಲೀಸರ ರೂಟಿನ್‌ ಕೆಲಸವಷ್ಟೇ.

ಜಪಾನ್‌ನಲ್ಲಿ ವಿಮಾನಕ್ಕೆ ಬೆಂಕಿ: 5 ಸಾವು, 379 ಜನ ಪಾರು

Jan 03 2024, 01:45 AM IST
ಜಪಾನಿನಲ್ಲಿ ಕರಾವಳಿ ಕಾವಲು ಪಡೆ ವಿಮಾನಕ್ಕೆ ನಾಗರಿಕ ವಿಮಾನ ಡಿಕ್ಕಿ ಹೊಡೆದ ಅಪಘಾತದ ರಭಸಕ್ಕೆ 379 ಜನರಿದ್ದ ವಿಮಾನ ಹೊತ್ತಿ ಉರಿದಿದೆ. ಅದೃಷ್ಟವಶಾತ್‌ ವಿಮಾನದಲ್ಲಿದ್ದ ಎಲ್ಲ 379 ಜನರ ರಕ್ಷಣೆ ಮಾಡಲಾಗಿದ್ದು, ಸೇನಾ ವಿಮಾನದಲ್ಲಿ 6 ಜನರ ಪೈಕಿ ಐವರು ಸಿಬ್ಬಂದಿ ಬಲಿಯಾಗಿದ್ದಾರೆ.

ಶಾಸಕ ಜನಾರ್ಧನ ರೆಡ್ಡಿ ಕುಟೀರಕ್ಕೆ ಬೆಂಕಿ ಖಂಡಿಸಿ ಕೊಪ್ಪಳದಲ್ಲಿ ಪ್ರತಿಭಟನೆ

Dec 29 2023, 01:32 AM IST
ಗಾಲಿ ಜನಾರ್ಧನ ರೆಡ್ಡಿ ಹನುಮಮಾಲಾಧಾರಿಗಳಾಗಿ ಸಮಸ್ತ ಮಾಲಾಧಾರಿಗಳ ಮೂಲ ಸೌಕರ್ಯಕ್ಕಾಗಿ 8 ದಿನಗಳ ಕಾಲ ಕುಟೀರದಲ್ಲಿ ವಾಸ್ತವ್ಯ ಹೂಡಿದ್ದರು. ಈ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದರೆ ಯಾರು ಹೊಣೆ?

ರೆಡ್ಡಿ ಕುಟೀರಕ್ಕೆ ಬೆಂಕಿ<bha>;</bha> ಕ್ರಮಕ್ಕೆ ಆಗ್ರಹಿಸಿ ಕೆಆರ್‌ಪಿಪಿ ಪ್ರತಿಭಟನೆ

Dec 29 2023, 01:30 AM IST
ಗಡಗಿ ಚೆನ್ನಪ್ಪ ವೃತ್ತದಲ್ಲಿ ಜರುಗಿದ ಪ್ರತಿಭಟನೆಯ ನೇತೃತ್ವವನ್ನು ಪಕ್ಷದ ಜಿಲ್ಲಾಧ್ಯಕ್ಷ ದಮ್ಮೂರು ಶೇಖರ್ ವಹಿಸಿದ್ದರು. ಅಲ್ಲಿಂದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ತೆರಳಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿಪತ್ರ ಕಳಿಸಿಕೊಟ್ಟರು.

ಶಾಸಕ ಜನಾರ್ದನ ರೆಡ್ಡಿ ಕುಟೀರ್ ಕ್ಕೆ ಬೆಂಕಿ

Dec 28 2023, 01:46 AM IST
ಪ್ರವಾಸಿ ಬಸ್ಸೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್‌ ಕಂಬ ಬಿದ್ದು ತಂತಿಗಳು ಕುಟೀರದ ಮೇಲೆ ಬಿದ್ದಾಗ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಆದರೆ ರೆಡ್ಡಿ ಬೆಂಬಲಿಗರು ಇದನ್ನು ಅಲ್ಲಗಳೆದಿದ್ದಾರೆ.

ಮೇವು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಬೆಂಕಿ

Dec 25 2023, 01:30 AM IST
ಟ್ರ್ಯಾಕ್ಟರನಲ್ಲಿ ಅತೀ ಎತ್ತರಕ್ಕೆ ಭತ್ತದ ಮೇವು ಸಂಗ್ರಹಿಸಿ ಸಾಗಿಸುವಾಗ ವಿದ್ಯುತ್ ತಂತಿ ಹರಿದು ಬಿದಿದ್ದೆ. ಇದರಿಂದ ರವಿ ಎನ್ನುವ ವ್ಯಕ್ತಿಗೆ ವಿದ್ಯುತ್ ಪ್ರವಹಿಸಿ ತೀವ್ರ ಗಾಯಗೊಂಡಿದ್ದಾನೆ

ಗ್ರಿಡ್‌ಗೆ ವಿದ್ಯುತ್ ಸರಬರಾಜು ವಯರ್‌ನಲ್ಲಿ ಬೆಂಕಿ: ಸ್ಥಳೀಯರಿಂದ ನಿಯಂತ್ರಣ

Dec 23 2023, 01:46 AM IST
ಬೆಳ್ತಂಗಡಿ ತಾಲೂಕಿನ ನೆರಿಯ ಅಣಿಯೂರು‌ ಹಳ್ಳದ ಖಾಸಗಿ ಕಿರು ಜಲವಿದ್ಯುತ್ ಯೋಜನೆಯಿಂದ ಗುರುವಾಯನಕೆರೆ ಪವರ್ ಗ್ರಿಡ್ ಗೆ ವಿದ್ಯುತ್ ಹರಿಯುವ ವಯರ್‌ನಲ್ಲಿ ರಾತ್ರಿ ಬೆಂಕಿ ಹೊತ್ತಿ‌ ಉರಿದ ಘಟನೆ ಸೋಮಂತಡ್ಕ ಶಾರದಾ ನಗರ ಅಡೂರು ಸಮೀಪದಲ್ಲಿ ನಡೆದಿದೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • next >

More Trending News

Top Stories
ನಾನು ಮೂಲಭೂತವಾದಿ ವಿರೋಧಿ : ಪ್ರಿಯಾಂಕ್
ಕೇರಳದ ಈ ಗ್ರಾಮದ ಹೆಸರು ಪಾಕಿಸ್ತಾನ ಜಂಕ್ಷನ್‌: ವಿವಾದ
ತಮಿಳ್ನಾಡಲ್ಲಿ ಹಿಂದಿ ಸಿನೆಮಾ, ಹಾಡು, ಬೋರ್ಡ್‌ಗೆ ನಿಷೇಧ?
ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪಾಸ್‌ ಅಂಕ ಶೇ.33ಕ್ಕೆ ಇಳಿಕೆ
ದುರಾಡಳಿತದ ಮರೆಗೆ ಆರೆಸ್ಸೆಸ್‌ ನಿಷೇಧದ ನಾಟಕ: ಸಂತೋಷ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved