ಶ್ರೀರಂಗಪಟ್ಟಣ : ಕಿಡಿಗೇಡಿಗಳಿಂದ ಬೆಂಕಿ - 25 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮ
Feb 06 2025, 11:49 PM IST ಅರಣ್ಯ ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದರಿಂದ ಅರಣ್ಯ ಪ್ರದೇಶದಲ್ಲಿನ ನೀಲಗಿರಿ, ಹೊಂಗೆ, ನೇರಳೆ, ರಕ್ತ ಚಂದನ ಹಾಗೂ ಹಾವು, ಮೊಲ, ನವಿಲು ಸೇರಿ ಇತರೆ ಪ್ರಾಣಿ, ಪಕ್ಷಿಗಳು ಹಾನಿಗೊಳಗಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.