ಶ್ರೀರಾಮ್ ಫೈನಾನ್ಸ್ ಕಛೇರಿಗೆ ಬೆಂಕಿ: ಕಡತಗಳು ಭಸ್ಮ
Dec 26 2024, 01:05 AM ISTಮೂಡಿಗೆರೆ, ಪಟ್ಟಣದ ಮೇಗಲಪೇಟೆ ಕೆನರಾ ಬ್ಯಾಂಕ್ ಇರುವ ಪಾರ್ವತಿ ಹೈಟ್ಸ್ ಕಟ್ಟಡಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು, ಕಟ್ಟಡದಲ್ಲಿದ್ದ ಮೇಲಂತಸ್ತಿನಲ್ಲಿರುವ ಶ್ರೀರಾಮ್ ಫೈನಾನ್ಸ್ ಕಚೇರಿ ಬಹುತೇಕ ಸುಟ್ಟು ಭಸ್ಮವಾಗಿದೆ. ಮಂಗಳವಾರ ರಾತ್ರಿ ಸುಮಾರು 11 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ.