ಚಿಕ್ಕಮಗಳೂರು :ಸಿ.ಟಿ. ರವಿ ಬಂಧನ - ಬಿಜೆಪಿ ಕಾರ್ಯಕರ್ತರಿಂದ ರಸ್ತೆ ತಡೆ, ಟೈರಿಗೆ ಬೆಂಕಿ
Dec 20 2024, 12:50 AM ISTಚಿಕ್ಕಮಗಳೂರು, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ನೂರಾರು ಬಿಜೆಪಿ ಕಾರ್ಯಕರ್ತರು ನಗರದ ಹನುಮಂತಪ್ಪ ವೃತ್ತದಲ್ಲಿ ಗುರುವಾರ ರಾತ್ರಿ ಟೈರ್ ಗೆ ಬೆಂಕಿ ಹಚ್ಚಿ, ಮಾನವ ಸರಪಳಿ ನಿರ್ಮಾಣ ಮಾಡಿ ಪ್ರತಿಭಟನೆ ನಡೆಸಿದರು.