ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಉದ್ದೇಶಿತ ಪೆರಿಫೆರಲ್ ರಸ್ತೆಗಾಗಿ ಭೂ ಮಾಲೀಕರಿಗೆ ನೋಟಿಸ್
Feb 16 2025, 01:46 AM ISTಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಉದ್ದೇಶಿತ ‘ಬೆಂಗಳೂರು ಬಿಸಿನೆಸ್ ಕಾರಿಡಾರ್’ (ಪೆರಿಫೆರಲ್ ರಿಂಗ್ ರಸ್ತೆ) ನಿರ್ಮಾಣಕ್ಕೆ ಅಗತ್ಯವಿರುವ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಿರುವ ಬಿಡಿಎ, ಕೆಲ ಗ್ರಾಮಗಳ ಭೂಮಾಲೀಕರಿಗೆ ನೋಟಿಸ್ ಜಾರಿ ಮಾಡಿದೆ.