ಬೆಂಗಳೂರು ಕಾಲ್ತುಳಿತ: ಸಿಬಿಐ ತನಿಖೆಗೆ ಚಿನ್ಮಯಿ ತಂದೆ ಆಗ್ರಹ
Jun 11 2025, 11:42 AM ISTಬೆಂಗಳೂರು ನಗರದಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟ ಚಿನ್ಮಯಿ ಶೆಟ್ಟಿ (19) ಅವರ ಕುಟುಂಬ ಸರ್ಕಾರದ ನಿರ್ಲಕ್ಷ್ಯವನ್ನು ಟೀಕಿಸಿ ಆಕ್ರೋಶ ವ್ಯಕ್ತಪಡಿಸಿದೆ. ಮೃತಳ ತಂದೆ ಕರುಣಾಕರ ಶೆಟ್ಟಿ, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಆಗ್ರಹಿಸಿದ್ದಾರೆ.