ಡಿ.ಕೆ.ಶಿವಕುಮಾರ್ ಭಯದಿಂದ ಸಿದ್ದರಾಮಯ್ಯ ಬೆಂಗ್ಳೂರು ಬಿಡ್ತಿಲ್ಲ: ಬಿವೈವಿ
Apr 10 2025, 01:00 AM ISTಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಫೈಟ್ ಶುರುವಾಗಿದೆ. ಹೀಗಾಗಿ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಕುರ್ಚಿ ಕಸಿಯುವ ಭೀತಿಯಲ್ಲಿ ಸಿದ್ದರಾಮಯ್ಯ ಅವರು ಬೆಂಗಳೂರು ಬಿಟ್ಟು ಹೊರಗಡೆ ಹೋಗಲು ಹಿಂಜರಿಯುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಟೀಕಿಸಿದ್ದಾರೆ.