• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಆನೇಕಲ್‌ : ಡಿಸಿಎಂ

May 03 2025, 09:30 AM IST

ಗ್ರೇಟರ್ ಬೆಂಗಳೂರು ಯೋಜನೆಗೆ ಅಂಕಿತ ಹಾಕಿದ್ದು, ಆನೇಕಲ್ ತಾಲೂಕು ವ್ಯಾಪ್ತಿಯನ್ನು ಗ್ರೇಟರ್ ಬೆಂಗಳೂರಿಗೆ ಸೇರ್ಪಡೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು ಟೆಕ್ಕಿ ಪಾಕ್‌ ಗಡೀಪಾರಿಗೆ ಸುಪ್ರೀಂ ತಡೆ

May 03 2025, 12:16 AM IST

  ಗಡೀಪಾರು ಮಾಡಲು ಕೇಂದ್ರ ಸರ್ಕಾರ ನೀಡಿರುವ ಆದೇಶಕ್ಕೆ ತಡೆ ನೀಡುವಂತೆ ಬೆಂಗಳೂರಿನ ಟೆಕ್ಕಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್‌ 

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಂಸದ, ಶಾಸಕ ಪರಿಶೀಲನೆ

Apr 30 2025, 12:36 AM IST
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಪ್ರವೇಶ ಮತ್ತು ನಿರ್ಗಮನ ಕಲ್ಪಿಸುವ ಕುರಿತು ಶಾಸಕ ಸಿ.ಪಿ.ಯೋಗೇಶ್ವರ್ ಜತೆ ತಾಲೂಕಿನ ರಾಂಪುರ ಹಾಗೂ ಕಣ್ವ ಜಂಕ್ಷನ್ ಬಳಿ ಜಂಟಿ ಪರಿಶೀಲನೆ ನಡೆಸಿದರು.

ಬಿಬಿಎಂಪಿ ಎಲೆಕ್ಷನ್‌ ವಿಳಂಬಕ್ಕೆ ಗ್ರೇಟರ್‌ ಬೆಂಗಳೂರು ರಚನೆ : ಸೋಮಣ್ಣ

Apr 26 2025, 01:34 AM IST
ಬಿಬಿಎಂಪಿ ಚುನಾವಣೆಯನ್ನು ವಿಳಂಬ ಮಾಡಬೇಕೆಂಬ ಉದ್ದೇಶದಿಂದ ರಾಜ್ಯ ಕಾಂಗ್ರೆಸ್‌ ಸರ್ಕಾರ ಗ್ರೇಟರ್‌ ಬೆಂಗಳೂರು ಕಾಯ್ದೆ ರಚನೆಗೆ ಮುಂದಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆರೋಪಿಸಿದರು.

ಏಳು ಪಾಲಿಕೆಗಳವರೆಗೆ ವಿಭಜನೆ ಮಾಡಲು ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರಿಂದ ಅಂಕಿತ

Apr 25 2025, 01:47 AM IST
ಬೆಂಗಳೂರು ಮಹಾನಗರ ಪಾಲಿಕೆಯನ್ನು ಒಂದರಿಂದ ಏಳು ಪಾಲಿಕೆಗಳವರೆಗೆ ವಿಭಜನೆ ಮಾಡಲು ಅವಕಾಶ ಕಲ್ಪಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕಕ್ಕೆರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಅಂಕಿತ ಹಾಕಿದ್ದು, ಅಧಿಕೃತ ರಾಜ್ಯಪತ್ರ ಹೊರ ಬಿದ್ದಿದೆ.

ವಿಶ್ವ 10ಕೆ ಬೆಂಗಳೂರು ಮ್ಯಾರಥಾನ್‌ ಓಟದ ಬಗ್ಗೆ ದಿಗ್ಗಜ ಓಟಗಾರ್ತಿ ದಲೀಲ್ಹಾ ಮೆಚ್ಚುಗೆ

Apr 25 2025, 12:30 AM IST
ಮಹಿಳೆಯರ 400 ಮೀ. ಹರ್ಡಲ್ಸ್‌ನ ಮಾಜಿ ಒಲಿಂಪಿಕ್‌, ವಿಶ್ವ ಚಾಂಪಿಯನ್‌, ಅಮೆರಿಕದ ದಲೀಲ್ಹಾ ಮುಹಮದ್‌ ವಿಶ್ವ 10ಕೆ ಬೆಂಗಳೂರು ಮ್ಯಾರಥಾನ್‌ ಓಟದ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಾಶ್ಮೀರ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಬೆಂಗಳೂರು ನಿವಾಸಿ ಭರತ್‌ ಭೂಷಣ್‌ ಬಲಿ

Apr 23 2025, 02:05 AM IST
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಯಲ್ಲಿ ಬೆಂಗಳೂರು ನಿವಾಸಿ ಭರತ್‌ ಭೂಷಣ್‌ ಮೃತಪಟ್ಟಿದ್ದಾರೆ. ಭರತ್‌ ಭೂಷಣ್‌ ಹಾವೇರಿ ಜಿಲ್ಲೆ ರಾಣೇಬೆನ್ನೂರು ಮೂಲದವರು.

ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ 51 ಕೋಟಿಯ 13 ಎಕರೆ ಜಾಗ ತೆರವು

Apr 20 2025, 01:52 AM IST
ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ ₹51.25 ಕೋಟಿ ಮೌಲ್ಯದ 13.26 ಎಕರೆ ಸರ್ಕಾರಿ ಜಮೀನನ್ನು ಜಿಲ್ಲಾಡಳಿತ ತೆರವುಗೊಳಿಸಿ ವಶಕ್ಕೆ ಪಡೆದಿದೆ.

ಬೆಂಗಳೂರು ಕೊಡವ ಸಮಾಜದ ಪ್ರಮುಖರಿಂದ ಮುಖ್ಯಮಂತ್ರಿ ಭೇಟಿ

Apr 20 2025, 01:48 AM IST
ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು.

ಆರ್‌ಸಿಬಿಗೆ ತವರಲ್ಲಿ ಹ್ಯಾಟ್ರಿಕ್‌ ಸೋಲು! ಮಳೆ ಬಾಧಿತ ಪಂದ್ಯದಲ್ಲಿ ಮುಳುಗಿದ ಬೆಂಗಳೂರು

Apr 19 2025, 08:02 AM IST

ಆರ್‌ಸಿಬಿ ಈ ವರ್ಷ ತವರಿನಲ್ಲಿ ಮೊದಲ ಜಯಕ್ಕಾಗಿ ಮತ್ತಷ್ಟು ದಿನ ಕಾಯಬೇಕಿದೆ. ಶುಕ್ರವಾರ ಪಂಜಾಬ್‌ ಕಿಂಗ್ಸ್‌ ವಿರುದ್ಧ ಮಳೆ ಬಾಧಿತ ಪಂದ್ಯದಲ್ಲಿ, ಆರ್‌ಸಿಬಿಗೆ 5 ವಿಕೆಟ್‌ ಸೋಲು ಎದುರಾಯಿತು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸತತ 3ನೇ ಪಂದ್ಯದಲ್ಲೂ ಬ್ಯಾಟಿಂಗ್‌ ವೈಫಲ್ಯ ಕಂಡ ಆರ್‌ಸಿಬಿ, 3ನೇ ಸೋಲುಂಡಿತು.

  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 97
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved