• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿವಕುಮಾರ್ ಕುರ್ಚಿ ಕಸಿಯುವ ಭೀತಿಯಿಂದ ಬೆಂಗಳೂರು ಬಿಟ್ಟು ಹೊರಹೋಗಲು ಸಿದ್ದುಗೆ ಭೀತಿ: ವಿಜಯೇಂದ್ರ ಟೀಕೆ

Apr 10 2025, 01:15 AM IST
ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ಮತ್ತು ಮುಸ್ಲಿಂ ಓಲೈಕೆ ವಿರೋಧಿಸಿ ರಾಜ್ಯ ಬಿಜೆಪಿ ಮಂಗಳೂರಿನಲ್ಲಿ ಬುಧವಾರ ಹಮ್ಮಿಕೊಂಡ ಪ್ರಥಮ ಹಂತದ ಜನಾಕ್ರೋಶ ಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಾಲ್ಗೊಂಡು ಮಾತನಾಡಿದರು.

ಡಿ.ಕೆ.ಶಿವಕುಮಾರ್‌ ಭಯದಿಂದ ಸಿದ್ದರಾಮಯ್ಯ ಬೆಂಗ್ಳೂರು ಬಿಡ್ತಿಲ್ಲ: ಬಿವೈವಿ

Apr 10 2025, 01:00 AM IST
ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಫೈಟ್‌ ಶುರುವಾಗಿದೆ. ಹೀಗಾಗಿ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಕುರ್ಚಿ ಕಸಿಯುವ ಭೀತಿಯಲ್ಲಿ ಸಿದ್ದರಾಮಯ್ಯ ಅವರು ಬೆಂಗಳೂರು ಬಿಟ್ಟು ಹೊರಗಡೆ ಹೋಗಲು ಹಿಂಜರಿಯುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಟೀಕಿಸಿದ್ದಾರೆ.

ಸ್ಥಗಿತಗೊಂಡಿದ್ದ ಬೀದರ್‌-ಬೆಂಗಳೂರು ವಿಮಾನ ಏ.15ರಿಂದ ಸೇವೆ ಆರಂಭ : ಸಚಿವ ಎಂ.ಬಿ.ಪಾಟೀಲ್‌

Apr 09 2025, 09:11 AM IST

ಕಾರಣಾಂತರಗಳಿಂದ ಸ್ಥಗಿತಗೊಂಡಿದ್ದ ಬೀದರ್‌-ಬೆಂಗಳೂರು ವಿಮಾನ ಸೇವೆ ಪುನರಾರಂಭಿಸಲಾಗುತ್ತಿದ್ದು, ಸ್ಟಾರ್‌ ಏರ್‌ ವಿಮಾನಯಾನ ಸಂಸ್ಥೆ ಏ.15ರಿಂದ ಬೀದರ್‌-ಬೆಂಗಳೂರು ನಡುವೆ ವಿಮಾನಯಾನ ಸೇವೆ ಮತ್ತೆ ಆರಂಭಿಸಲಿದೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

ಪಾರ್ಕ್‌, ರಸ್ತೆ ವಿಭಜಕ ನಿವರ್ಹಣೆಗೆ 33 ಖಾಸಗಿ ಸಂಸ್ಥೆಗಳ ಸಹಕಾರ - ‘ನಮ್ಮ ಬೆಂಗಳೂರು ನಮ್ಮ ಕೊಡುಗೆ’ ಯೋಜನೆ

Apr 09 2025, 09:04 AM IST

‘ನಮ್ಮ ಬೆಂಗಳೂರು ನಮ್ಮ ಕೊಡುಗೆ’ ಯೋಜನೆಯಡಿ ನಗರದ ಉದ್ಯಾನವನ, ರಸ್ತೆ ವಿಭಜಕ, ವೃತ್ತ ಹಾಗೂ ಐಲ್ಯಾಂಡ್‌ ನಿರ್ವಹಣೆ ಮತ್ತು ಅಭಿವೃದ್ಧಿ ಮಾಡಲು 33 ಸಂಸ್ಥೆ ಮುಂದೆ ಬಂದಿವೆ.

ಬೆಂಗಳೂರು : ಸೈಟ್‌ ಮಾರಿದ್ದ ₹2 ಕೋಟಿ ಕಳವು ಮಾಡಿ ಪರಾರಿಯಾಗಿದ್ದ ಇಬ್ಬರು ಸ್ನೇಹಿತರ ಬಂಧನ

Apr 09 2025, 02:00 AM IST
ತಮ್ಮ ಭೂಮಿ ಮಾರಾಟ ಮಾಡಿ ಮನೆಗೆ ಮರಳುವಾಗ ಉದ್ಯಮಿಯೊಬ್ಬರ ₹2.2 ಕೋಟಿ ಕಳವು ಮಾಡಿ ಪರಾರಿಯಾಗಿದ್ದ ಇಬ್ಬರು ಸ್ನೇಹಿತರನ್ನು ಸುಬ್ರಹ್ಮಪುರ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ₹2.20 ಕೋಟಿ ನಗದು ಹಾಗೂ ₹15 ಲಕ್ಷ ಮೌಲ್ಯದ ಇನ್ನೋವಾ ಕಾರು ಜಪ್ತಿ ಮಾಡಿದ್ದಾರೆ.

ಬೆಂಗಳೂರು ನಗರ ಜಿಲ್ಲೆ ಹಳ್ಳಿಗಳಿಗೆ ಜಲಮಂಡಳಿ ನೀರು - ಕೆರೆಗಳಿಗೆ ನೀರು ತುಂಬಿಸಲು ಡಿಸಿಎಂ ಸೂಚನೆ

Apr 08 2025, 09:13 AM IST

ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಹಳ್ಳಿಗಳಿಗೆ ಬೆಂಗಳೂರು ಜಲ ಮಂಡಳಿಯಿಂದಲೇ ಕುಡಿಯುವ ನೀರು ಪೂರೈಸಲು ಚಿಂತನೆ ನಡೆದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಮೂಲಕ 4.18 ಕೋಟಿ ಜನರ ಪ್ರಯಾಣ

Apr 08 2025, 07:40 AM IST

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ (ಕೆಐಎ) ಪ್ರಯಾಣಿಕರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, 2024-25ನೇ ಸಾಲಿನಲ್ಲಿ 4.18 ಕೋಟಿ ಮಂದಿ ಕೆಐಎ ಮೂಲಕ ವಿಮಾನ ಯಾನ ಸೇವೆ ಪಡೆದಿದ್ದಾರೆ.

ಬೆಂಗಳೂರು : ವಾಟರ್‌ ಟ್ಯಾಂಕರ್‌ ಎಳೆದೊಯ್ಯುತ್ತಿದ್ದ ತಂದೆ ಓಡಿಸುತ್ತಿದ್ದ ಟ್ರ್ಯಾಕ್ಟರ್‌ ಉರುಳಿ ಬಿದ್ದು ಪುತ್ರಿ ಸಾವು

Apr 07 2025, 01:34 AM IST

ವಾಟರ್‌ ಟ್ಯಾಂಕರ್‌ ಎಳೆದೊಯ್ಯುತ್ತಿದ್ದ ಟ್ರ್ಯಾಕ್ಟರ್‌ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಪರಿಣಾಮ ಚಾಲಕನ ಎಂಟು ವರ್ಷದ ಮಗಳು ಮೃತಪಟ್ಟಿರುವ ಘಟನೆ ವೈಟ್‌ಫೀಲ್ಡ್‌ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಉತ್ತರಾ ಖಂಡ : ಸುಟ್ಟ ಸ್ಥಿತಿಯಲ್ಲಿ ಬೆಂಗಳೂರು ನೋಂದಣಿ ಹೊಂದಿರುವ ಕಾರು, ಶವ ಪತ್ತೆ

Apr 07 2025, 01:33 AM IST
ಬೆಂಗಳೂರು ನೋಂದಣಿ ಹೊಂದಿರುವ ಮಾರುತಿ ರಿಟ್ಜ್‌ ಕಾರು ಉತ್ತರಾಖಂಡದ ಜ್ಯೋತಿರ್ಮಠದ ಸಮೀಪ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅದರ ಒಳಗೆ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತದೇಹವೂ ಲಭಿಸಿದ್ದು, ಘಟನೆ ಶನಿವಾರ ರಾತ್ರಿ ನಡೆದಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಅಂಡರ್‌ ಪಾಸ್‌ ಲೈಟಿಂಗ್‌ಗೆ ₹ 3 ಕೋಟಿ ವೆಚ್ಚ !

Apr 07 2025, 01:33 AM IST
‘ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು’ ಎಂಬ ಗಾದೆ ಮಾತು ನಮ್ಮ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಅನ್ವಯವಾಗಬಹುದು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 97
  • next >

More Trending News

Top Stories
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ನವೆಂಬರ್‌ನಲ್ಲಿ ಸಿದ್ದು, ಡಿಕೆಶಿ ಪ್ರತ್ಯೇಕವಾಗಿ ದಿಲ್ಲಿ ಪ್ರವಾಸ!
ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್‌ಗಳಿಗೆ ತೆಲಂಗಾಣ ಮಾದರಿ ಹೊಸ ಕ್ಯಾಪ್‌!
ಮೋದಿ ಸ್ನಾನಕ್ಕಾಗಿ ದಿಲ್ಲಿಯಲ್ಲಿ ಫಿಲ್ಟರ್ ವಾಟರ್‌ ಯಮುನಾ ನಿರ್ಮಾಣ : ಆಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved