• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಂಠೀರವ ಕ್ರೀಡಾಂಗಣದಲ್ಲಿ ಮಾಜಿ ಚಾಂಪಿಯನ್‌ ಬೆಂಗಳೂರು ಎಫ್‌ಸಿ vs ಗೋವಾ ಐಎಸ್‌ಎಲ್‌ ಸೆಮೀಸ್‌

Apr 02 2025, 01:02 AM IST
ಮಾಜಿ ಚಾಂಪಿಯನ್‌ ಬೆಂಗಳೂರು ಎಫ್‌ಸಿ ಬುಧವಾರ ಇಲ್ಲಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಇಂಡಿಯನ್‌ ಸೂಪರ್‌ ಲೀಗ್‌ (ಐಎಸ್‌ಎಲ್‌) 11ನೇ ಆವೃತ್ತಿಯ ಸೆಮಿಫೈನಲ್‌ನಲ್ಲಿ ಎಫ್‌ಸಿ ಗೋವಾ ವಿರುದ್ಧ ಸೆಣಸಲಿದೆ.

ಬೆಂಗಳೂರು : ಇಂದಿನಿಂದ ಕಸ ವಿಲೇವಾರಿಗೂ ಬಿಬಿಎಂಪಿಯಿಂದ ಬಳಕೆದಾರರ ಶುಲ್ಕ ವಸೂಲಿ

Apr 01 2025, 02:00 AM IST
ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಈವರೆಗೆ ಆಸ್ತಿ ತೆರಿಗೆಯಲ್ಲಿ ಉಪಕರ ಸಂಗ್ರಹಿಸುತ್ತಿದ್ದ ಬಿಬಿಎಂಪಿ ಇನ್ನು ಮುಂದೆ ಘನತ್ಯಾಜ್ಯ ನಿರ್ವಹಣೆಗಾಗಿ ತ್ಯಾಜ್ಯ ಬಳಕೆದಾರರ ಶುಲ್ಕ ವಸೂಲಿಗೆ ಮುಂದಾಗಿದೆ. ನೂತನ ಬಳಕೆದಾರರ ಶುಲ್ಕವನ್ನು ಏ.1ರಿಂದ ತೆರಿಗೆ ಪಾವತಿಸುವವರಿಂದ ವಸೂಲಿ ಮಾಡಲಾಗುತ್ತಿದೆ.

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ₹ 19 ಕೋಟಿಯ 8.27 ಎಕರೆ ಸರ್ಕಾರಿ ಜಮೀನು ಒತ್ತುವರಿ ತೆರವು

Apr 01 2025, 02:00 AM IST

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ₹18.85 ಕೋಟಿ ಮೌಲ್ಯದ ಒಟ್ಟು 8.27 ಎಕರೆ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿರುವ ಬೆಂಗಳೂರು ನಗರ ಜಿಲ್ಲಾಡಳಿತ ತನ್ನ ವಶಕ್ಕೆ ಪಡೆದಿದೆ.

13ನೇ ಆವೃತ್ತಿಯ ಇಂಡಿಯನ್‌ ಸೂಪರ್‌ ಲೀಗ್‌ (ಐಎಸ್‌ಎಲ್‌) ಫುಟ್ಬಾಲ್‌ ಟೂರ್ನಿಯ ಸೆಮಿಫೈನಲ್‌ಗೆ ಬೆಂಗಳೂರು ಎಫ್‌ಸಿ

Mar 30 2025, 03:06 AM IST

13ನೇ ಆವೃತ್ತಿಯ ಇಂಡಿಯನ್‌ ಸೂಪರ್‌ ಲೀಗ್‌ (ಐಎಸ್‌ಎಲ್‌) ಫುಟ್ಬಾಲ್‌ ಟೂರ್ನಿಯ ಸೆಮಿಫೈನಲ್‌ಗೆ ಬೆಂಗಳೂರು ಎಫ್‌ಸಿ (ಬಿಎಫ್‌ಸಿ) ಲಗ್ಗೆಯಿಟ್ಟಿದೆ. 

ಆರೋಗ್ಯ ವ್ಯವಸ್ಥೆ ಸುಧಾರಣೆಗೆ ‘ಆರೋಗ್ಯಕರ ಬೆಂಗಳೂರು‘ ಯೋಜನೆಗೆ 412 ಕೋಟಿ ರು. ಮೀಸಲು

Mar 30 2025, 03:03 AM IST
‘ಆರೋಗ್ಯಕರ ಬೆಂಗಳೂರು‘ ಯೋಜನೆಯಡಿ ಬಿಬಿಎಂಪಿ ಆಸ್ಪತ್ರೆಗಳ ಹಾಸಿಗೆ ಸಾಮರ್ಥ್ಯ ಹೆಚ್ಚಿಸುವುದು, ಉಚಿತ ರೋಗ ಪತ್ತೆ, ದಂತ ಚಿಕಿತ್ಸೆ ಆರಂಭಿಸುವುದು ಸೇರಿದಂತೆ ನಗರದ ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಮುಂದಿನ ಎರಡು ವರ್ಷದಲ್ಲಿ 412 ಕೋಟಿ ರು. ವೆಚ್ಚ ಮಾಡಲು ಉದ್ದೇಶಿಸಲಾಗಿದೆ.

ದಾಖಲೆಯ 19,927 ಕೋಟಿ ರು. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಬಜೆಟ್‌ ಮಂಡನೆ

Mar 30 2025, 03:02 AM IST
ಗ್ಯಾರಂಟಿಯಿಲ್ಲದ ತನ್ನ ಸ್ವಂತ ಆದಾಯ ಹಾಗೂ ರಾಜ್ಯ ಸರ್ಕಾರದ ಅನುದಾನವನ್ನೇ ಬಹುತೇಕ ನೆಚ್ಚಿಕೊಂಡು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಈ ಬಾರಿ ದಾಖಲೆಯ 19,927 ಕೋಟಿ ರು.ಮೊತ್ತದ ಬಜೆಟ್‌ ಮಂಡಿಸಿದೆ. 2024-25ನೇ ಸಾಲಿಗೆ ಹೋಲಿಸಿದಾಗ ಈ ಬಾರಿಯ ಬಜೆಟ್‌ ಗಾತ್ರ ಶೇ.60ರಷ್ಟು ಹೆಚ್ಚಳಗೊಂಡಿದೆ.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಹತ್ತಾರು ವರ್ಷಗಳಿಂದ ದುಡಿಯುತ್ತಿರುವ 381 ಹೊರಗುತ್ತಿಗೆ ನೌಕರರು ಬೀದಿ ಪಾಲು?

Mar 29 2025, 01:47 AM IST

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಹತ್ತಾರು ವರ್ಷಗಳಿಂದ ದುಡಿಯುತ್ತಿರುವ 381 ಹೊರಗುತ್ತಿಗೆ ನೌಕರರನ್ನು ತನ್ನ ವ್ಯಾಪ್ತಿಯಿಂದ ಕೈಬಿಟ್ಟು ಏಜೆನ್ಸಿಗೆ ವಹಿಸುವ ಮೂಲಕ ವೃತ್ತಿ ಅಭದ್ರತೆಯ ಕೂಪಕ್ಕೆ ತಳ್ಳಲು ಹೊರಟಿದೆ. 

ಮಹತ್ವಕಾಂಕ್ಷಿ ಬ್ರ್ಯಾಂಡ್‌ ಬೆಂಗಳೂರು ಪರಿಕಲ್ಪನೆಯಡಿ ಇಂದು ₹ 20 ಸಾವಿರ ಕೋಟಿ ಗಾತ್ರದ ಪಾಲಿಕೆ ಬಜೆಟ್‌

Mar 29 2025, 01:46 AM IST

  ಬಿಬಿಎಂಪಿಯ 2025-26ನೇ ಸಾಲಿನ ಆಯವ್ಯಯದಲ್ಲಿ ರಾಜಧಾನಿಯ ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ₹20 ಸಾವಿರ ಕೋಟಿ ಗಾತ್ರದ ಬಜೆಟ್‌ ಮಂಡಿಸುವುದಕ್ಕೆ ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದೆ.

ಬೆಂಗಳೂರು : ಕಾವೇರಿ ನದಿ ರಕ್ಷಣಾ ಸಮಿತಿಯ ವತಿಯಿಂದ ಏ.5ರಂದು ನೀರಿನ ಹಕ್ಕಿಗಾಗಿ ಕಾರ್ಯಾಗಾರ

Mar 29 2025, 12:33 AM IST

ಕಾವೇರಿ ನದಿ ರಕ್ಷಣಾ ಸಮಿತಿಯ ವತಿಯಿಂದ ಬೆಂಗಳೂರಿನಲ್ಲಿ ಏಪ್ರಿಲ್ 5ರಂದು ನ್ಯಾಯಯುತ ನೀರಿನ ಹಕ್ಕಿಗಾಗಿ ಒಂದು ದಿನದ ಕಾರ್ಯಾಗಾರ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಕೆ ಟಿ ಚಂದ್ರು ತಿಳಿಸಿದರು.

ಬೆಂಗಳೂರು : ಯುಗಾದಿಗೆ ಖಾಸಗಿ ಬಸ್‌ ದರ ಶಾಕ್‌ ! ಟಿಕೆಟ್‌ ದರ ಮೂರು ಪಟ್ಟು ಹೆಚ್ಚಳ

Mar 27 2025, 08:04 AM IST

ಪ್ರತಿ ಹಬ್ಬದ ಸಂದರ್ಭದಲ್ಲಿ ಬೇಕಾಬಿಟ್ಟಿ ದರ ಹೆಚ್ಚಿಸುವ ಚಾಳಿಯನ್ನು ಖಾಸಗಿ ಬಸ್‌ ಮಾಲೀಕರು ಮುಂದುವರಿಸಿದ್ದು, ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಊರಿಗೆ ತೆರಳುವವರಿಗೆ ಮತ್ತೆ ದುಬಾರಿ ಪ್ರಯಾಣ ದರ ವಸೂಲಿಗೆ ಮುಂದಾಗಿದ್ದಾರೆ.

  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 97
  • next >

More Trending News

Top Stories
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ನವೆಂಬರ್‌ನಲ್ಲಿ ಸಿದ್ದು, ಡಿಕೆಶಿ ಪ್ರತ್ಯೇಕವಾಗಿ ದಿಲ್ಲಿ ಪ್ರವಾಸ!
ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್‌ಗಳಿಗೆ ತೆಲಂಗಾಣ ಮಾದರಿ ಹೊಸ ಕ್ಯಾಪ್‌!
ಮೋದಿ ಸ್ನಾನಕ್ಕಾಗಿ ದಿಲ್ಲಿಯಲ್ಲಿ ಫಿಲ್ಟರ್ ವಾಟರ್‌ ಯಮುನಾ ನಿರ್ಮಾಣ : ಆಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved