• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ವರ್ತುಲ ಹೆದ್ದಾರಿ: ಶೀಘ್ರ ಒಪ್ಪಿಗೆ ನಿರೀಕ್ಷೆ

Mar 22 2025, 02:06 AM IST
ಸಂಸತ್ ಭವನದ ಕಚೇರಿಯಲ್ಲಿ ಗಡ್ಕರಿ ಅವರನ್ನು ಭೇಟಿಯಾದ ಸಚಿವ ಕುಮಾರಸ್ವಾಮಿ ಅವರು, ಈ ಯೋಜನೆಯ ಬಗ್ಗೆ ಮಹತ್ವದ ಚರ್ಚೆ ನಡೆಸಿದರು. ಯೋಜನೆಗೆ ''ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೌಲ್ಯಮಾಪನ ಸಮಿತಿ'' ಒಪ್ಪಿಗೆ ನೀಡಿದ್ದು, ಈಗ ಸಂಪುಟದ ಮುಂದೆ ಬರಲಿದೆ. ಸಂಪುಟದಲ್ಲಿ ಯೋಜನೆಗೆ ಒಪ್ಪಿಗೆ ಕೊಡಿಸಲಾಗುವುದು ಎಂಬ ಭರವಸೆ ದೊರೆತಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಟಿ.ಕೆಂಪಣ್ಣ ಆಯ್ಕೆ

Mar 22 2025, 02:00 AM IST
ನಿವೃತ್ತರಾದ ಮೇಲೆ ಹವ್ಯಾಸಿ ಛಾಯಾಗ್ರಾಹಕರಾಗಿ ಬಾದಾಮಿ, ಪಟ್ಟದಕಲ್ಲು, ಐಹೊಳೆ, ಹಂಪಿ ಹಾಗೂ ಶ್ರವಣಬೆಳಗೊಳ ಸೇರಿದಂತೆ ಹಲವು ಸ್ಮಾರಕಗಳ ಅತ್ಯಾಕರ್ಷಕ ಛಾಯಾಚಿತ್ರಗಳನ್ನು ತಮ್ಮ ಕ್ಯಾಮೆರಾ ಮೂಲಕ ಸೆರೆಹಿಡಿದಿದ್ದಾರೆ.

ರಾಜ್ಯ ಸರ್ಕಾರವು ವಿಧಾನಮಂಡಲದಲ್ಲಿ ಅಂಗೀಕರಿಸಿರುವ ಗ್ರೆಟರ್ ಬೆಂಗ್ಳೂರು ವಿರುದ್ಧ ಗೌರ್ನರಿಗೆ ಬಿಜೆಪಿ ದೂರು

Mar 20 2025, 02:03 AM IST
ರಾಜ್ಯ ಸರ್ಕಾರವು ವಿಧಾನಮಂಡಲದಲ್ಲಿ ಅಂಗೀಕರಿಸಿರುವ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿ ಪ್ರತಿಪಕ್ಷ ಬಿಜೆಪಿ ನಿಯೋಗವು ರಾಜ್ಯಪಾಲರಿಗೆ ದೂರು ನೀಡಿದೆ.

ತುಮಕೂರು-ಬೆಂಗಳೂರು ನಡುವೆ ಹೆಚ್ಚುವರಿ ರೈಲಿಗೆ ಮನವಿ : ಜಿಲ್ಲಾ ರೈಲ್ವೆ ಪ್ರಯಾಣಿಕರ ವೇದಿಕೆ

Mar 20 2025, 01:20 AM IST

ತುಮಕೂರು-ಬೆಂಗಳೂರು ನಡುವೆ ಪ್ರತಿನಿತ್ಯ ಉದ್ಯೋಗ, ವ್ಯಾಪಾರ ವ್ಯವಹಾರದ ನಿಮಿತ್ತ ಒಂದು ಲಕ್ಷಕ್ಕೂಅಧಿಕ ಪ್ರಯಾಣಿಕರು ಸಂಚರಿಸುತ್ತಿದ್ದು, ಈ ಮಾರ್ಗದಲ್ಲಿ ಪ್ರತಿಗಂಟೆಗೆ ಒಂದರಂತೆ ರೈಲನ್ನು ಓಡಿಸಬೇಕು ಎಂದು ಜಿಲ್ಲಾ ರೈಲ್ವೆ ಪ್ರಯಾಣಿಕರ ವೇದಿಕೆ  

ಬೆಂಗಳೂರು : ಮೂರು ದಿನ ರಾಷ್ಟ್ರೀಯ ಸ್ವಯಂಸೇವಕ ಸಂಘದ 'ಅಖಿಲ ಭಾರತೀಯ ಪ್ರತಿನಿಧಿ ಸಭಾ’

Mar 20 2025, 01:19 AM IST

 ಆರ್‌ಎಸ್‌ಎಸ್‌ ವಾರ್ಷಿಕ ‘ಅಖಿಲ ಭಾರತೀಯ ಪ್ರತಿನಿಧಿ ಸಭಾ’ ಈ ಬಾರಿ ಬೆಂಗಳೂರಿನ ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರದ ಆವರಣದಲ್ಲಿ ಶುಕ್ರವಾರದಿಂದ ಮೂರು ದಿನಗಳ ಕಾಲ (21ರಿಂದ 23ರವರೆಗೆ) ನಡೆಯಲಿದೆ ಎಂದು ಸಂಘದ ಅಖಿಲ ಭಾರತ ಪ್ರಚಾರ ಪ್ರಮುಖ ಸುನೀಲ್‌ ಅಂಬೇಕರ್ ತಿಳಿಸಿದ್ದಾರೆ.

ಬೆಂಗಳೂರು : ನಡೆದುಕೊಂಡು ಹೋಗುವಾಗ ಹಿಂದಿನಿಂದ ಮಿನಿ ಬಸ್‌ ಗುದ್ದಿ ಪಾದಾಚಾರಿ ಸ್ಥಳದಲ್ಲೇ ಸಾವು

Mar 18 2025, 01:47 AM IST
ಹಿಂದಿನಿಂದ ಮಿನಿ ಬಸ್‌ ಡಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು : ಕಾವೇರಿ ಆಸ್ಪತ್ರೆಯಿಂದ 10 ಸಾವಿರ ಜನರಿಗೆ ಕಿಡ್ನಿ ಆರೋಗ್ಯ ತಪಾಸಣೆ

Mar 17 2025, 12:33 AM IST
ವಿಶ್ವ ಕಿಡ್ನಿ ದಿನಾಚರಣೆ-2025 ಅಂಗವಾಗಿ ಎಲೆಕ್ಟ್ರಾನಿಕ್ ಸಿಟಿಯ ಕಾವೇರಿ ಆಸ್ಪತ್ರೆಯು ‘ಕಿಡ್ನಿ ಆರೋಗ್ಯ ಎಲ್ಲರಿಗಾಗಿ’ ಅಭಿಯಾನ ಆರಂಭಿಸಿದ್ದು, ಗ್ರಾಮಾಂತರ ಭಾಗದ 10 ಸಾವಿರ ಜನರಿಗೆ ಉಚಿತ ಕಿಡ್ನಿ ತಪಾಸಣೆ ನಡೆಸುವುದಾಗಿ ಘೋಷಿಸಿದೆ.

ಬೆಂಗಳೂರು : ಕದ್ದ ಬೈಕ್‌ನಲ್ಲಿ ವ್ಹೀಲಿಂಗ್‌ ಮಾಡಿ ಖಾಲಿ ಜಾಗದಲ್ಲಿ ನಿಲ್ಲಿಸಿ ಪರಾರಿ!

Mar 17 2025, 12:30 AM IST
ಪಾರ್ಕಿಂಗ್‌ ಸ್ಥಳಗಳಲ್ಲಿ ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಯಲಹಂಕ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗ್ಳೂರು - ಮೈಸೂರು ಎಕ್ಸ್‌ಪ್ರೆಸ್‌ವೇ ಪ್ರವೇಶ ಮುಚ್ಚಲಾಗಿದೆಯಾ ? ಸಚಿವರ ಉತ್ತರ

Mar 16 2025, 10:43 AM IST

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಸಂಬಂಧಪಟ್ಟಂತೆ ಬಿಡದಿ, ಮಂಡ್ಯ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕಿನ ವಿವಿಧೆಡೆ ನೀಡಲಾಗಿದ್ದ ಪ್ರವೇಶ ಹಾಗೂ ನಿರ್ಗಮನ ಮಾರ್ಗಗಳನ್ನು ಮುಚ್ಚಿಲ್ಲ ಎಂದು ಲೋಕೋಪಯೋಗಿ ಸಚಿವರಾದ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

ಬೆಂಗಳೂರು - ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ 948ರಲ್ಲಿ ಟೋಲ್ ಸಂಗ್ರಹಕ್ಕೆ ವಿರೋಧ

Mar 16 2025, 01:52 AM IST
ಮಳವಳ್ಳಿ ತಾಲೂಕಿನ ಬೊಪ್ಪೇಗೌಡನಪುರ ಹೋಬಳಿಯ ಹೊಸಹಳ್ಳಿ ಬಳಿ ಬೆಂಗಳೂರು- ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ-948ರಲ್ಲಿ ಶನಿವಾರದಿಂದ ಆರಂಭವಾದ ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು, ವಿವಿಧ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 97
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved