ಬೆಂಗಳೂರು : ಡ್ರಗ್ಸ್ ಸಾಗಿಸುತ್ತಿದ್ದೀರಾ ಎಂದು ಬೆದರಿಸಿ ಮಹಿಳಾ ಟೆಕಿಗೆ ₹40 ಲಕ್ಷ ವಂಚನೆ
Nov 19 2024, 12:51 AM ISTವಿದೇಶಕ್ಕೆ ಮಾದಕವಸ್ತು ಕಳ್ಳ ಸಾಗಣೆ ಪ್ರಕರಣದಲ್ಲಿ ಸಹಾಯ ಮಾಡುವುದಾಗಿ ಮುಂಬೈ ಪೊಲೀಸರ ಸೋಗಿನಲ್ಲಿ ಸೈಬರ್ ವಂಚಕರು ನಗರದ ಮಹಿಳಾ ಟೆಕಿಯಿಂದ ಬರೋಬ್ಬರಿ ₹40 ಲಕ್ಷ ವರ್ಗಾವಣೆ ಮಾಡಿಸಿಕೊಂಡು ಬಳಿಕ ವಂಚಿಸಿದ ಆರೋಪದಡಿ ಪಶ್ಚಿಮ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.