• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರೇಟರ್‌ ಬೆಂಗಳೂರು ವಿಧೇಯಕ ಪರ್ಯಾಲೋಚನೆಗೆ ? ಜಂಟಿ ಪರಿಶೀಲನಾ ಸಮಿತಿ ಶಿಫಾರಸು

Mar 06 2025, 01:31 AM IST
ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚನೆ, ನಗರ ಪಾಲಿಕೆಗಳ ವಾರ್ಡ್‌ಗಳ ನಿಗದಿ, ಕಾರ್ಪೋರೇಟರ್‌ಗಳ ಸದಸ್ಯತ್ವ ರದ್ದು, ಶಾಸಕರ ಅಧಿಕಾರ ವಿಸ್ತರಣೆಯಂತಹ ಹಲವು ಶಿಫಾರಸುಗಳನ್ನು ಒಳಗೊಂಡ ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕದ ವಿಧಾನಮಂಡಲ ಜಂಟಿ ಪರಿಶೀಲನಾ ಸಮಿತಿಯು ಬುಧವಾರ ಪರಿಶೀಲನಾ ವರದಿ ಮಂಡಿಸಿತು.

ಬೆಂಗಳೂರು : ಧರ್ಮರಾಯ ದೇವಾಲಯ ನಿರ್ವಹಣಾ ಸಮಿತಿ ಮುಂದುವರಿಕೆ ಅನುಮತಿಸಿ ಹೈಕೋರ್ಟ್‌ ಆದೇಶ

Mar 06 2025, 01:31 AM IST
ಬೆಂಗಳೂರಿನ ಸುಪ್ರಸಿದ್ಧ ಕರಗ ಮಹೋತ್ಸವವು ಏ.4ರಿಂದ 14ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಅಲ್ಲಿಯವರೆಗೆ ಹಾಲಿ ಧರ್ಮರಾಯಸ್ವಾಮಿ ದೇವಸ್ಥಾನದ ನಿರ್ವಹಣಾ ಸಮಿತಿ ಮುಂದುವರಿಯಲು ಅನುಮತಿಸಿ ಹೈಕೋರ್ಟ್‌ ಬುಧವಾರ ಆದೇಶಿಸಿದೆ.

ಬೆಂಗಳೂರು : ನಗರ ಹೊರ ವಲಯದ ಗೋದಾಮಿನಲ್ಲಿದ್ದ ₹90 ಲಕ್ಷ ಮೌಲ್ಯದ ಕೂದಲು ಕಳ್ಳತನ !

Mar 06 2025, 01:31 AM IST
ನಗರ ಹೊರವಲಯದ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು ₹90 ಲಕ್ಷ ಮೌಲ್ಯದ ತಲೆಕೂದಲನ್ನು ಕಿಡಿಗೇಡಿಗಳು ಕಳವು ಮಾಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹಕ್ಕು ಪತ್ರಕ್ಕೆ ಆಗ್ರಹಿಸಿ 11ರಂದು ಬೆಂಗಳೂರು ಚಲೋ

Mar 06 2025, 12:31 AM IST
ಬೆಂಗಳೂರು ಚಲೋ ಕುರಿತು ಬಿತ್ತಿ ಪತ್ರಗಳನ್ನು ಕುಮಾರ್ ಸಮತಳ ಬಿಡುಗಡೆ ಮಾಡಿದರು.

ಬೆಂಗಳೂರು : ಕರ್ನಾಟಕ ಗೃಹ ಮಂಡಳಿಯಿಂದ ಸೂರ್ಯನಗರದಲ್ಲಿ 1000 ಡೂಪ್ಲೆಕ್ಸ್ ಮನೆ ನಿರ್ಮಾಣ

Mar 04 2025, 01:48 AM IST
ನಗರ ಹಾಗೂ ಹೊರ ವಲಯಗಳಲ್ಲಿ ಅಭಿವೃದ್ಧಿಪಡಿಸಿರುವ ನಿವೇಶನಗಳಿಗೆ, ಉದ್ದೇಶಿತ ಫ್ಲ್ಯಾಟ್‌ಗಳಿಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗೃಹ ಮಂಡಳಿಯು ಒಂದು ಸಾವಿರ ಸ್ವತಂತ್ರ ಡೂಪ್ಲೆಕ್ಸ್ ಮನೆಗಳನ್ನು ನಿರ್ಮಿಸುವ ಯೋಜನೆಯನ್ನು ಸಿದ್ಧಪಡಿಸಿದೆ.

ಬೆಂಗಳೂರು : ಮರಾಠಿ ಪುಂಡಾಟಿಕೆ ಖಂಡಿಸಿ ರಾಜಭವನಕ್ಕೆ ವಾಟಾಳ್‌ ನಾಗರಾಜ್‌ ಮುತ್ತಿಗೆ ಯತ್ನ

Mar 04 2025, 01:47 AM IST
ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕನ ಮೇಲೆ ಮರಾಠಿಗರ ಹಲ್ಲೆ ಖಂಡಿಸಿ ಸೋಮವಾರ ರಾಜಭವನ ಮುತ್ತಿಗೆಗೆ ಮುಂದಾದ ವಾಟಾಳ್‌ ನಾಗರಾಜ್‌ ಹಾಗೂ ಕನ್ನಡ ಒಕ್ಕೂಟ-ಕರ್ನಾಟಕ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದರು.

ಮಾಂಸ - ಮೊಟ್ಟೆ ಚೆನ್ನಾಗಿ ಬೇಯಿಸಿ ಸೇವಿಸಿ : ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ಸಲಹೆ

Mar 04 2025, 01:45 AM IST
ಹಕ್ಕಿ ಜ್ವರ ಸಂಬಂಧಿಸಿ ಬೆಂಗಳೂರು ನಗರ ಜಿಲ್ಲಾಡಳಿತ ತೀವ್ರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರು ಆತಂಕಕ್ಕೆ ಒಳಗಾಗದೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ ಕರೆ ನೀಡಿದ್ದಾರೆ.

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ಇವತ್ತು ಗಮನಿಸಬಹುದಾದ 6 ಸಿನಿಮಾಗಳು

Mar 03 2025, 12:29 PM IST

ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಇವತ್ತು ಗಮನಿಸಬಹುದಾದ 6 ಸಿನಿಮಾಗಳು

ಬೆಂಗಳೂರು ಮೆಟ್ರೋಗೆ ಜಾಹೀರಾತು, ಬಾಡಿಗೆ ಸೇರಿ ಇನ್ನಿತರ ಮೂಲಗಳಿಂದ ₹100 ಕೋಟಿ ಆದಾಯ?

Mar 03 2025, 01:49 AM IST

ಪ್ರಯಾಣಿಕರ ದರ ಹೆಚ್ಚಳದ ಸಾಕಷ್ಟು ವಿರೋಧ ಎದುರಿಸುತ್ತಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಈಗ ಸಂಚಾರದಿಂದ ಬರುವ ಆದಾಯ ಹೊರತುಪಡಿಸಿ ಜಾಹೀರಾತು, ಬಾಡಿಗೆ ಸೇರಿ ಇನ್ನಿತರ ಮೂಲಗಳಿಂದ ವಾರ್ಷಿಕ ₹100 ಕೋಟಿ ಆದಾಯ ಗಳಿಸಲು ಮುಂದಾಗಿದೆ.

ಪೊಲೀಸರು ವಾಟ್ಸಾಪಲ್ಲಿ ನೋಟಿಸ್‌ ಕೊಡುವಂತಿಲ್ಲ! - ಬೆಂಗಳೂರು ಪೊಲೀಸರು ನೀಡಿದ್ದ ನೋಟಿಸ್‌ ಹೈಕೋರ್ಟಲ್ಲಿ ರದ್ದು

Mar 01 2025, 11:54 AM IST

ಹಣಕಾಸು ವಂಚನೆ ಆರೋಪ ಎದುರಿಸುತ್ತಿರುವ ವಿದ್ಯಾರ್ಥಿಯೊಬ್ಬನಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಿ ಪೊಲೀಸರು ವಾಟ್ಸಾಪ್‌ ಮೂಲಕ ಜಾರಿಗೊಳಿಸಿದ್ದ ನೋಟಿಸ್ ಅ​ನ್ನು ಹೈಕೋರ್ಟ್ ರದ್ದುಪಡಿಸಿದೆ.

  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 97
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved