• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ನಮ್ಮ ಮೆಟ್ರೋ ಟಿಕೆಟ್‌ ದರ ಶೇ.50ರಷ್ಟು ಏರಿಕೆಗೆ ವ್ಯಾಪಕವಾಗಿ ಜನಾಕ್ರೋಶ

Feb 10 2025, 01:45 AM IST

ನಮ್ಮ ಮೆಟ್ರೋ ಟಿಕೆಟ್‌ ದರ ಶೇ.50ರಷ್ಟು ಏರಿಕೆಗೆ ವ್ಯಾಪಕವಾಗಿ ಜನಾಕ್ರೋಶ ವ್ಯಕ್ತವಾಗಿದ್ದು, ಬಿಎಂಟಿಸಿ ಬಸ್‌ಗಿಂತ ಮೆಟ್ರೋ ದರವೇ ಹೆಚ್ಚಾಗಿದೆ, ದೇಶದಲ್ಲಿ ಇರುವ ಮೆಟ್ರೋ ಪೈಕಿ ಬೆಂಗಳೂರು ಮೆಟ್ರೊ ದರ ಅತಿ ಹೆಚ್ಚಾಗಿದೆ, ದರ ಹೆಚ್ಚಳದಿಂದ ಜನರು ಮತ್ತೆ ಸ್ವಂತ ವಾಹನಗಳತ್ತ ಹೋಗುವುದು ಅನಿವಾರ್ಯವಾಗುತ್ತದೆ  

ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ​ವೇನಲ್ಲಿ ಟೋಲ್​ ತಪ್ಪಿಸುತ್ತಿದ್ದ ಸವಾರರಿಗೆ ಬಿಗ್‌ ಶಾಕ್!

Feb 08 2025, 12:34 AM IST
ಇದೀಗ ಸರ್ವೀಸ್ ರಸ್ತೆಯನ್ನೇ ಬಂದ್ ಮಾಡಿದ್ದರಿಂದ ಬೆಂಗಳೂರಿಗೆ ಬರುವ ವಾಹನ ಸವಾರರು ಶೇಷಗಿರಿಹಳ್ಳಿ ಬಳಿ ಟೋಲ್ ಪಾವತಿಸಿಯೇ ಬರಬೇಕಾದ ಅನಿವಾರ್ಯತೆ ಎದುರಾಗಿದೆ.

ಬೆಂಗಳೂರು : ಫೆ. 10ರಿಂದ ಆರಂಭವಾಗುವ ಏರ್‌ ಶೋಗೆ ಯುದ್ಧ ವಿಮಾನಗಳ ತಾಲೀಮು ಶುರು

Feb 07 2025, 02:03 AM IST
ಫೆ.10ರಿಂದ ಆರಂಭವಾಗುವ ಏರ್‌ಶೋಗೆ ತಾಲೀಮು ಶುರುವಾಗಿದೆ. ಸೂರ್ಯ ಕಿರಣ್‌ ಯುದ್ಧ ವಿಮಾನಗಳು ಆಕಾಶದಲ್ಲಿ ಹೃದಯ ಚಿತ್ರ ಬಿಡಿಸಿ ವೀಕ್ಷಕರ ಗಮನ ಸೆಳೆದವು.

ಏರೋ ಇಂಡಿಯಾ ವೈಮಾನಿಕ ಯುದ್ಧ ವಿಮಾನಗಳ ಪ್ರದರ್ಶನ : ಆರ್ಭಟಕ್ಕೆ ಬೆಂಗಳೂರು ನಗರ ಸಿದ್ಧ

Feb 06 2025, 01:33 AM IST
ಏರೋ ಇಂಡಿಯಾ ವೈಮಾನಿಕ ಯುದ್ಧ ವಿಮಾನಗಳ ಪ್ರದರ್ಶನಕ್ಕೆ ಬೆಂಗಳೂರು ಸಜ್ಜಾಗಿದೆ. ಈಗಾಗಲೇ ವಿದೇಶಗಳಿಂದಲೂ ಯುದ್ಧ ವಿಮಾನಗಳು ಯಲಹಂಕದ ಭಾರತೀಯ ವಾಯು ಸೇನಾ ನೆಲೆಗೆ ಆಗಮಿಸಿವೆ.

ಕೃಷಿ ಕಾಲೇಜು ಬೆಂಗಳೂರು ವಿವಿ ವ್ಯಾಪ್ತಿಯಲ್ಲೇ ಉಳಿಯಲಿ : ಎಚ್. ಡಿ. ರೇವಣ್ಣ ಆಗ್ರಹ

Feb 06 2025, 12:20 AM IST

 ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಿಗೆ ತಿಂಗಳಿಗೆ 50 ಸಾವಿರ ಹಾಗೂ ತಾಲೂಕಾಧ್ಯಕ್ಷರಿಗೆ 25 ಸಾವಿರ ನಿಗದಿ ಮಾಡಿ ಕಾಂಗ್ರೆಸ್ ಕಾರ್ಯಕರ್ತರಿಗೆ ಹಂಚಿಕೆ ಮಾಡಲಾಗುತ್ತಿದೆ. ರಾಜ್ಯದ ಜನರ ತೆರಿಗೆ ಹಣವನ್ನು ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗ್ರೇಟರ್‌ ಬೆಂಗ್ಳೂರು ರಚನೆಗೆ ನೀವು ಅಭಿಪ್ರಾಯ ತಿಳಿಸಿ

Feb 05 2025, 12:30 AM IST
ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಲಾದ ವಿಧಾನಮಂಡಲದ ಜಂಟಿ ಪರಿಶೀಲನಾ ಸಮಿತಿಯು ಇದೀಗ ರಾಜಧಾನಿಯ ಸಾರ್ವಜನಿಕರ ಸಭೆ ನಡೆಸಿ ಅಭಿಪ್ರಾಯ ಪಡೆಯುವುದಕ್ಕೆ ಮುಂದಾಗಿದೆ.

ಬೆಂಗಳೂರು- ಮೈಸೂರು ನಡುವೆ ನಮೋ ಭಾರತ ರೈಲು - ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಸುಳಿವು

Feb 04 2025, 10:59 AM IST

ಶನಿವಾರ ಮಂಡಿಸಲಾದ ಕೇಂದ್ರ ಬಜೆಟ್​ನಲ್ಲಿ ರೈಲ್ವೆಗಾಗಿ ಕರ್ನಾಟಕಕ್ಕೆ ₹7,564 ಕೋಟಿ ಮೀಸಲಿರಿಸಲಾಗಿದೆ. ಈ ಹಿಂದಿನ ಯುಪಿಎ ಸರ್ಕಾರದ ಅಧಿಕಾರದ ಅವಧಿ ಹೋಲಿಸಿದರೆ 9 ಪಟ್ಟು ಹೆಚ್ಚು ಹಣ ನೀಡಲಾಗಿದೆ.

ಬೆಂಗಳೂರು : ನಿಲ್ದಾಣದಲ್ಲಿ ಸೈಕಲ್‌ಗಳಿಗೆ ಉಚಿತ ಪಾರ್ಕಿಂಗ್ - ಮೆಟ್ರೋ ರೈಲು ನಿಗಮ ಹೊಸ ನೀತಿ

Feb 03 2025, 01:16 AM IST

ಮೆಟ್ರೋ ನಿಲ್ದಾಣಗಳಲ್ಲಿ ಪಾರ್ಕಿಂಗ್‌ ಶುಲ್ಕ ಪಾವತಿಗೆ ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್‌ನೊಂದಿಗೆ ಲಿಂಕ್, ಸೈಕಲ್‌ಗೆ ಉಚಿತ ಪಾರ್ಕಿಂಗ್ ಮತ್ತು ಅಂಗವಿಕಲರಿಗೆ ವಿಶೇಷ ಸ್ಥಳವನ್ನು ಒದಗಿಸುವುದು ಸೇರಿ ಹಲವು ಅಂಶವನ್ನು ಒಳಗೊಂಡ ಹೊಸ ಪಾರ್ಕಿಂಗ್‌ ನೀತಿ ಅಂತಿಮ 

ಬೆಂಗಳೂರು : ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಸುಗ್ರೀವಾಜ್ಞೆ ಸಿದ್ಧತೆಗೆ ಮಹತ್ವದ ಸಭೆ

Feb 02 2025, 11:17 AM IST

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಆಟಾಟೋಪಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ರೂಪಿಸುವ ಕುರಿತು ಸಭೆ ನಡೆಸಿದ್ದು, ಸಾಲಕ್ಕಾಗಿ ಅರ್ಜಿ ಸಲ್ಲಿಕೆಯಿಂದ ಹಿಡಿದು ಇಡೀ ಪ್ರಕ್ರಿಯೆಯನ್ನು ಆನ್‌ಲೈನ್‌ ಮೂಲಕವೇ ನಿಭಾಯಿಸಬೇಕು ಎಂಬುದು ಸೇರಿ ಹಲವು ನಿಯಮಗಳನ್ನು ಒಳಗೊಂಡ ಸುಗ್ರೀವಾಜ್ಞೆ ಅಂತಿಮ 

ಬೆಂಗಳೂರು: ₹ 8 ಕೋಟಿ ದಾಟಿದ ಪಾಲಿಕೆ ಎಂಜಿನಿಯರ್‌ ಆಸ್ತಿ ಗಳಿಕೆ - ಲೋಕಾಯುಕ್ತ ಕಾರ್ಯಾಚರಣೆ

Feb 01 2025, 10:32 AM IST

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ದಾಳಿಗೊಳಗಾದ ಬಿಬಿಎಂಪಿಯ ಹೆಬ್ಬಾಳ ಉಪವಿಭಾಗ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಮಾಧವ್‌ ರಾವ್‌ ಅವರ ಕುಟುಂಬ ಸದಸ್ಯರೆಲ್ಲರೂ ಬಿಬಿಎಂಪಿಯಲ್ಲಿಯೇ ಠಿಕಾಣಿ ಹೂಡಿದ್ದಾರೆ ಎಂಬ ಅಂಶ ಬಯಲಾಗಿದೆ.

  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 97
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved