ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಒಂದೇ ದಿನ 9.2 ಲಕ್ಷ ಜನರು ಸಂಚಾರ - ನೂತನ ದಾಖಲೆ
Dec 08 2024, 01:15 AM ISTನಮ್ಮ ಮೆಟ್ರೋದಲ್ಲಿ ಶುಕ್ರವಾರ (ಡಿ.6) ಬರೋಬ್ಬರಿ 9.20 ಲಕ್ಷ ಜನ ಸಂಚಾರ ಮಾಡಿದ್ದು, ಇದು 1 ದಿನದ ಪ್ರಯಾಣಿಕರ ಸಂಖ್ಯೆಯಲ್ಲಿ ನೂತನ ದಾಖಲೆಯಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮವು ತಿಳಿಸಿದೆ.