• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ತನಗೆ ವಿದಾಯ ಹೇಳಿ ಪಾಕಿಸ್ತಾನದ ಪ್ರಜೆ ಜತೆ ಮದುವೆಗೆ ಮುಂದಾಗಿದ್ದವಳ ಕೊಂದ

Jan 19 2025, 02:17 AM IST
ತನಗೆ ವಿದಾಯ ಹೇಳಿ ಪಾಕಿಸ್ತಾನದ ಪ್ರಜೆ ಜತೆ ಎರಡನೇ ಮದುವೆಗೆ ಮುಂದಾಗಿದ್ದ ಪ್ರಿಯತಮೆಯನ್ನು ಕೊಂದ ಬಳಿಕ ಆತ್ಮಹತ್ಯೆ ನಾಟಕ ಕಟ್ಟಿದ್ದ ಸಾಫ್ಟ್‌ವೇರ್ ಉದ್ಯೋಗಿಯೊಬ್ಬನ ಕಪಟತನ ಬಯಲಾಗಿ ಕೊನೆಗೆ ಜೈಲು ಸೇರಿದ್ದಾನೆ.

ಬೆಂಗಳೂರು : ಕರ್ನಾಟಕ ಲಲಿತಕಲಾ ಅಕಾಡೆಮಿಯ ‘ಮನೆಗೊಂದು ಕಲಾಕೃತಿ’ ಪ್ರದರ್ಶನ ಮತ್ತು ಮಾರಾಟ

Jan 19 2025, 02:17 AM IST

ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಒಟ್ಟು ಏಳು ಗ್ಯಾಲರಿಗಳಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿ ಆಯೋಜಿಸಿರುವ ‘ಮನೆಗೊಂದು ಕಲಾಕೃತಿ’ ಶೀರ್ಷಿಕೆಯಡಿ ಪ್ರದರ್ಶನಗೊಳ್ಳುತ್ತಿದೆ. ಆರುನೂರಕ್ಕೂ ಹೆಚ್ಚು ವೈವಿಧ್ಯಮಯ   ಶೈಲಿಯ  ಕಲಾವಿದರ ಹಲವಾರು ಕಲಾಕೃತಿಗಳು ಈ ಪ್ರದರ್ಶನದಲ್ಲಿರುವುದು ವಿಶೇಷ.

ಬೆಂಗಳೂರು : ಕೊಳವೆಬಾವಿ ಆಯ್ತು, ಈಗ ಟಿಡಿಆರ್‌ ಅಕ್ರಮ ತನಿಖೆಗೆ ಮುಂದಾದ ಇ. ಡಿ. !

Jan 18 2025, 01:47 AM IST
ಕೊಳವೆ ಬಾವಿಗಳ ಕೊರೆಯುವುದು ಮತ್ತು ಕುಡಿಯುವ ನೀರಿನ ಘಟಕ ಸ್ಥಾಪನೆ ವಿಚಾರದಲ್ಲಿ ನಡೆದಿರುವ ಅವ್ಯವಹಾರ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ.) ಬಿಬಿಎಂಪಿ ಕಚೇರಿ ಮೇಲೆ ದಾಳಿ ನಡೆಸಿದ ಬೆನ್ನಲ್ಲೆ ಇದೀಗ ಟಿಡಿಆರ್‌ನಲ್ಲಿನ (ಅಭಿವೃದ್ಧಿ ಹಕ್ಕು ವರ್ಗಾವಣೆ) ಅಕ್ರಮಗಳನ್ನು ಬಯಲು ಮಾಡಲು ಮುಂದಾಗಿದೆ.

ಬೆಂಗಳೂರು :ಪತಿಯ ಮದ್ಯ ವ್ಯಸನಕ್ಕೆ ಬೇಸತ್ತು ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ

Jan 18 2025, 01:45 AM IST
ಪತಿಯ ಮದ್ಯ ವ್ಯಸನಕ್ಕೆ ಬೇಸತ್ತು ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೊಮ್ಮನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು ಅರಮನೆ ವಶ ವಿಚಾರ : ಮೈಸೂರು ರಾಜಮನೆತನದ ವಿರುದ್ಧ ರಾಜ್ಯ ಸರ್ಕಾರದ ಸಮರ !

Jan 17 2025, 08:13 AM IST

ಮೈಸೂರು ರಾಜಮನೆತನ, ರಾಜ್ಯ ಸರ್ಕಾ ರದ ನಡುವಿನ ಜಟಾಪಟಿ ಮತ್ತೊಂದು ಹಂತಕ್ಕೆ ತಲುಪಿದೆ. ಟಿಡಿಆರ್ ಪರಿಹಾರ ನೀಡಲು ವಿಳಂಬ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದ ಮೈಸೂರು ರಾಜಮನೆತನದ ಮೇಲೆ ರಾಜ್ಯ ಸರ್ಕಾರದಿಂದ ಸಾಲು ಸಾಲು ಕಠಿಣ ಕ್ರಮ 

ಬೆಳೆಯುತ್ತಿರುವ ಬೆಂಗಳೂರು : ದೇವನಹಳ್ಳಿ, ನೆಲಮಂಗಲದಲ್ಲಿ ಹೊಸ ರೈಲ್ವೆ ಟರ್ಮಿನಲ್‌

Jan 17 2025, 01:48 AM IST
ಬೆಳೆಯುತ್ತಿರುವ ಬೆಂಗಳೂರು ನಗರಕ್ಕೆ ಪೂರಕವಾಗಿ ದೇವನಹಳ್ಳಿ ಹಾಗೂ ನೆಲಮಂಗಲದಲ್ಲಿ ನೂತನ ರೈಲ್ವೆ ಟರ್ಮಿನಲ್‌ ನಿರ್ಮಿಸಲು ತೀರ್ಮಾನಿಸಿದ್ದು, ಈ ಸಂಬಂಧ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದರು.

ಬೆಂಗಳೂರು : ಬಿಬಿಎಂಪಿ ಕಚೇರಿಗಳ ಮೇಲೆ ಮತ್ತೆ ಲೋಕಾಯುಕ್ತರ ದಾಳಿ -ನ್ಯೂನತೆಗಳು ಬಹಿರಂಗ

Jan 17 2025, 01:45 AM IST
ಇತ್ತೀಚೆಗಷ್ಟೆ ನಗರದ ವಿವಿಧೆಡೆ ಬಿಬಿಎಂಪಿ ಕಚೇರಿಗಳಿಗೆ ಲೋಕಾಯುಕ್ತ ಮತ್ತು ಉಪಲೋಕಾಯುಕ್ತರು ದಿಢೀರ್‌ ಕಾರ್ಯಾಚರಣೆ ಕೈಗೊಂಡು ಹಲವು ಲೋಪದೋಷಗಳನ್ನು ಬಯಲಿಗೆಳೆದ ಬೆನ್ನಲ್ಲೇ ಮತ್ತೆ ಬಿಬಿಎಂಪಿ ಕಚೇರಿಗಳ ನ್ಯೂನತೆಗಳು ಬಹಿರಂಗಗೊಂಡಿವೆ.

ಬೆಂಗಳೂರು : ‘ನೀನು ಸಲಿಂಗಿಯಾ’ ಪ್ರಶ್ನೆಗೆ ಉತ್ತರ ನೀಡದವಗೆ ಹಲ್ಲೆ ಮಾಡಿದ ಅಪರಿಚಿತ

Jan 17 2025, 01:45 AM IST
ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ವೊಂದರ ಶೌಚಾಲಯದಲ್ಲಿ ಅಪರಿಚಿತ ವ್ಯಕ್ತಿ ‘ನೀನು ಗೇ ನಾ’ ಎಂದು ಪ್ರಶ್ನಿಸಿ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು : ಪ್ರಯಾಣಿಕರ ಡ್ರಾಪ್‌ ಮಾಡಿ ವಾಪಸ್‌ ಬಂದು ಮನೆಯಲ್ಲಿ ಚಿನ್ನ ಕದ್ದ ಚಾಲಕ!

Jan 17 2025, 01:45 AM IST
ಪ್ರಯಾಣಿಕರನ್ನು ಡ್ರಾಪ್‌ ಮಾಡಿ ಬಳಿಕ ಪ್ರಯಾಣಿಕರ ಮನೆಗೆ ವಾಪಾಸ್‌ ಬಂದು ನಗದು ಸೇರಿದಂತೆ ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿದ್ದ ಆಟೋ ಚಾಲಕನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು-ಪ್ರಯಾಗ್‌ರಾಜ್‌ ವಿಮಾನ ದರ ಶೇ.89ರಷ್ಟು ಏರಿಕೆ! - ಬಹುತೇಕ ನಗರಗಳ ವಿಮಾನದರ ಭಾರೀ ಹೆಚ್ಚಳ

Jan 16 2025, 10:13 AM IST

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳದ ಸಂಭ್ರಮ ಮನೆ ಮಾಡಿದ್ದು, ಕೋಟ್ಯಂತರ ಭಕ್ತರು ಮಹಾ ಕುಂಭನಗರಕ್ಕೆ ಆಗಮಿಸುತ್ತಿದ್ದಾರೆ.

  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 97
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved