• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ಭಕ್ತಿ ಭಾವ, ಸಂಭ್ರಮ ಸಡಗರದೊಂದಿಗೆ ನಗರದಾದ್ಯಂತ ವೈಕುಂಠ ಏಕಾದಶಿ ಸಂಭ್ರಮ

Jan 11 2025, 01:45 AM IST
ಭಕ್ತಿ ಭಾವ, ಸಂಭ್ರಮ ಸಡಗರದೊಂದಿಗೆ ನಗರದಲ್ಲಿ ಶುಕ್ರವಾರ ವೈಕುಂಠ ಏಕಾದಶಿ ಸಂಭ್ರಮ ಜೋರಾಗಿತ್ತು. ನಸುಕಿನಿಂದಲೇ ಭಕ್ತರು ವೆಂಕಟೇಶ್ವರ ಸ್ವಾಮಿ ಸೇರಿ ನಗರದ ವಿವಿಧ ದೇ‍ವಸ್ಥಾನಗಳಲ್ಲಿ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

ಬೆಂಗಳೂರು : ಚಾಮರಾಜಪೇಟೆ, ಕಬ್ಬನ್‌ ಪಾರ್ಕ್‌, ಹೈಗ್ರೌಂಡ್ಸ್‌ ಠಾಣೆಗಳ ಕಟ್ಟಡ ಉದ್ಘಾಟನೆ

Jan 09 2025, 01:46 AM IST
ಪೊಲೀಸ್‌ ವಸತಿ ಯೋಜನೆಯನ್ನು ಮುಂದುವರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.

ಬೆಂಗಳೂರು : ಆಸ್ತಿ ತೆರಿಗೆ ಪಾವತಿ ಮಾಡದ 240ಕ್ಕೂ ಅಧಿಕ ವಾಣಿಜ್ಯ ಕಟ್ಟಡಗಳ ಸೀಜ್‌

Jan 09 2025, 12:46 AM IST
‘ಒನ್‌ ಟೈಮ್‌ ಸೆಟಲ್‌ ಮೆಂಟ್‌’ (ಒಟಿಎಸ್‌) ಯೋಜನೆಯಡಿ ಬಡ್ಡಿ ಮತ್ತು ದಂಡ ಮನ್ನಾ ಮಾಡಿದರೂ ಆಸ್ತಿ ತೆರಿಗೆ ಪಾವತಿ ಮಾಡದ 240ಕ್ಕೂ ಅಧಿಕ ವಾಣಿಜ್ಯ ಕಟ್ಟಡಗಳನ್ನು ಸೀಜ್‌ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ.

ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ನಿರ್ಮಾಣದ ಉಳಿದ ಕಾಮಗಾರಿಗೆ ನಿತಿನ್ ಗಡ್ಕರಿ ಅನುಮೋದನೆ

Jan 09 2025, 12:46 AM IST

ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಪಂಚಮುಖಿ ಗಣೇಶ ದೇವಾಲಯ ಬಳಿ ರಸ್ತೆ ವಿಸ್ತೃತೀಕರಣ ಮತ್ತು ರೆಸ್ಟ್ ಏರಿಯಾ ನಿರ್ಮಾಣದ 223 ಕೋಟಿ ರೂ. ಮೊತ್ತದ ಕಾಮಗಾರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಂದ ಮಾಜಿ ಸಂಸದ ಪ್ರತಾಪ ಸಿಂಹ ಅನುಮೋದನೆ ಪಡೆದಿದ್ದಾರೆ.

ಬೆಂಗಳೂರು : 15 ದಿನದಲ್ಲಿ ‘ಮೇಕ್‌ ಇನ್‌ ಇಂಡಿಯಾ’ ಚಾಲಕ ರಹಿತ ಮೆಟ್ರೋ ರೈಲು ನಗರಕ್ಕೆ

Jan 07 2025, 01:32 AM IST
ಕೊಲ್ಕತ್ತಾದ ತೀತಾಘರ್ ರೈಲ್‌ ಸಿಸ್ಟಂ ಲಿ. (ಟಿಆರ್‌ಎಸ್‌ಎಲ್‌) ‘ನಮ್ಮ ಮೆಟ್ರೋ’ದ ಆರ್.ವಿ.ರಸ್ತೆ - ಬೊಮ್ಮಸಂದ್ರ ಸಂಪರ್ಕಿಸುವ ಹಳದಿ ಮಾರ್ಗಕ್ಕಾಗಿ ತಯಾರಿಸಿದ ಮೊದಲ ದೇಶಿಯ ಚಾಲಕ ರಹಿತ ರೈಲ್ವೆ ಬೋಗಿಗಳು (ಸಿಬಿಟಿಸಿ ತಂತ್ರಜ್ಞಾನ) ಹದಿನೈದು ದಿನಗಳಲ್ಲಿ ಬೆಂಗಳೂರು ತಲುಪಲಿದೆ.

ಬೆಂಗಳೂರು : ಮಾ.1ರಿಂದ 8ರವರೆಗೂ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ - ಮುಖ್ಯಮಂತ್ರಿ ಸಿದ್ದರಾಮಯ್ಯ

Jan 07 2025, 01:31 AM IST
ಮಾ.1ರಿಂದ 8ರವರೆಗೂ ನಗರದಲ್ಲಿ ‘ಸರ್ವ ಜನಾಂಗದ ಶಾಂತಿಯ ತೋಟ’ ವಿಷಯ ಆಧರಿಸಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರು : ಚಿತ್ರಸಂತೆಯಲ್ಲಿ ಕುಂಚದಲ್ಲರಳಿ ಕಣ್ಮನ ಸೆಳೆವ ತರಹೇವಾರಿ ಕಲಾಕೃತಿಗಳ ರಾಶಿ

Jan 06 2025, 02:02 AM IST
ಕುಂಚದಲ್ಲರಳಿ ಕಣ್ಮನ ಸೆಳೆವ ತರಹೇವಾರಿ ಕಲಾಕೃತಿಗಳ ರಾಶಿ, ಅಬಾಲವೃದ್ದರು ಸಂಭ್ರಮಿಸುವಂತೆ ಮಾಡಿದ ಹತ್ತಾರು ಬಗೆಯ ಕಲಾಕೃತಿಗಳು, ಅಂಗೈ ಅಗಲದಿಂದ ಹಿಡಿದು ಆಳೆತ್ತರದ ಭವ್ಯವಾದ ಕೃತಿಗಳಿಗೆ ಬೆರಗುಗೊಂಡ ಕಲಾ ರಸಿಕರು.

ಸಂಶೋಧನೆ ಉತ್ತೇಜನಕ್ಕೆ ಬೌದ್ಧಿಕ ಆಸ್ತಿ ಹಕ್ಕುಗಳ ಕೋಶ ಸ್ಥಾಪಿಸಿದ ಬೆಂಗಳೂರು ವಿವಿ

Jan 06 2025, 02:01 AM IST
ಸಂಶೋಧನೆ ಮತ್ತು ಅಧ್ಯಯನಗಳಿಗೆ ಹೆಚ್ಚಿನ ಉತ್ತೇಜನ ನೀಡಲು ಬೆಂಗಳೂರು ವಿಶ್ವವಿದ್ಯಾಲಯ ಬೌಧ್ಧಿಕ ಆಸ್ತಿ ಹಕ್ಕುಗಳ ಕೋಶವನ್ನು ಸ್ಥಾಪಿಸಿದ್ದು, ಈ ಸಂಬಂಧ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಅಧಿಕಾರಿಗಳೊಂದಿಗೆ ಪರಸ್ಪರ ಒಡಂಬಡಿಕೆಗೆ ಸಹಿ ಹಾಕಲಾಗಿದೆ.

ಬೆಂಗಳೂರು : ಪ್ರಯಾಣ ದರ ಏರಿಕೆ- ಬಸ್ಸಲ್ಲಿ ಚಿಲ್ಲರೆಗಾಗಿ ಕಂಡಕ್ಟರ್‌-ಪ್ರಯಾಣಿಕರ ವಾಗ್ಯುದ್ಧ

Jan 06 2025, 02:00 AM IST
ರಾಜಧಾನಿ ಬೆಂಗಳೂರಿನ ಬಿಎಂಟಿಸಿ ಬಸ್‌ ಪ್ರಯಾಣ ದರ ಏರಿಕೆಯಾದ ಮೊದಲ ದಿನ ಚಿಲ್ಲರೆ ಸಮಸ್ಯೆಯು ಪ್ರಯಾಣಿಕರು ಮತ್ತು ಬಸ್‌ ನಿರ್ವಾಹಕರ ನಡುವೆ ತೀವ್ರ ಗದ್ದಲ, ಗಲಾಟೆಗೆ ಎಡೆ ಮಾಡಿಕೊಟ್ಟಿತ್ತು.

ಬೆಂಗಳೂರು : ಬಸ್ ಟಿಕೆಟ್‌ ದರ ಶೇ.15ರಷ್ಟು ಏರಿಕೆಯಾದ ಬೆನ್ನಲ್ಲೇ ಮೆಟ್ರೋ ದರವೂ ಹೆಚ್ಚಳ?

Jan 05 2025, 01:31 AM IST

ಬಸ್ ಟಿಕೆಟ್‌ ದರ ಶೇ.15ರಷ್ಟು ಏರಿಕೆಯಾದ ಬೆನ್ನಲ್ಲೇ ಇದೀಗ ನಮ್ಮ ಮೆಟ್ರೋ ಪ್ರಯಾಣ ದರವೂ ಶೇ.15-20ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ.  

  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 97
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved