ಬೆಂಗ್ಳೂರು, ದಿಲ್ಲಿಯಲ್ಲಿ ಐಫೋನ್ 17 ಖರೀದಿಗೆ ದುಂಬಾಲು : ಮುಂಬೈನಲ್ಲಿ ಹೊಡೆದಾಟ
Sep 20 2025, 01:03 AM IST ಐಫೋನ್ 17 ಸರಣಿಯ ಮೊಬೈಲ್ ಶುಕ್ರವಾರ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದ್ದು, ಬೆಂಗಳೂರು, ದೆಹಲಿ ಸೇರಿದಂತೆ ದೇಶದೆಲ್ಲೆಡೆ ಅದರ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಈ ನಡುವೆ ವಾಣಿಜ್ಯ ನಗರಿ ಮುಂಬೈನಲ್ಲಿ ಆ್ಯಪಲ್ ಸ್ಟೋರ್ ಹೊರಗಡೆ ದೊಡ್ಡ ಹೊಡೆದಾಟವೇ ನಡೆದಿದೆ.