• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ರಸ್ತೆಗೆ ಬಿದ್ದವನ ಮೇಲೆಯೇ ಕಾರು ಹತ್ತಿಸಿಕೊಂಡು ಹೋಗಿದ್ದ ಚಾಲಕನ ಸೆರೆ

Nov 19 2024, 12:50 AM IST
ಇತ್ತೀಚೆಗೆ ತಿಗಳರಪಾಳ್ಯ ಮುಖ್ಯರಸ್ತೆಯ ಕೆಂಪೇಗೌಡ ವೃತ್ತದಲ್ಲಿ ನಡೆದಿದ್ದ ಅಪಘಾತದ ವೇಳೆ ಪರಾರಿಯಾಗಿದ್ದ ಕಾರು ಚಾಲಕನನ್ನು ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ಬಹುಮಹಡಿಯ ಅಪಾರ್ಟ್‌ಮೆಂಟ್‌ವೊಂದರ 7ನೇ ಅಂತಸ್ತಿನಿಂದ ಜಿಗಿದು ವಿದ್ಯಾರ್ಥಿ ಸಾವು

Nov 19 2024, 12:46 AM IST
ಬಹುಮಹಡಿಯ ಅಪಾರ್ಟ್‌ಮೆಂಟ್‌ವೊಂದರ 7ನೇ ಅಂತಸ್ತಿನಿಂದ ಜಿಗಿದು ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಣ್ಣೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು : ಕಂಪನಿಯೊಂದರ ಪಾಲುದಾರನ ಸೋಗಲ್ಲಿ ಸಂದೇಶ ಕಳುಹಿಸಿ ₹ 1.05 ಕೋಟಿ ವಂಚನೆ

Nov 18 2024, 01:21 AM IST
ಕಂಪನಿಯೊಂದರ ಪಾಲುದಾರನ ಸೋಗಿನಲ್ಲಿ ಸೈಬರ್‌ ವಂಚಕರು ಸಂದೇಶ ಕಳುಹಿಸಿ ಉದ್ಯಮಿಯಿಂದ ₹1.05 ಕೋಟಿ ವರ್ಗಾಯಿಸಿಕೊಂಡು ವಂಚಿಸಿದ್ದಾರೆಂಬ ದೂರು ಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು : ಡೇಟಿಂಗ್‌ ಆ್ಯಪ್‌ನಲ್ಲಿ ಪರಿಚಿತನಾಗಿ ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ

Nov 18 2024, 01:16 AM IST
ಡೇಟಿಂಗ್‌ ಆ್ಯಪ್‌ನಲ್ಲಿ ಪರಿಚಿತನಾಗಿ ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿ ಬಳಿಕ ಮದುವೆ ಆಗದೆ ವಂಚಿಸಿದ ಆರೋಪದಡಿ ಪ್ರಿಯಕರನ ವಿರುದ್ಧ ಯುವತಿಯೊಬ್ಬಳು ಮಡಿವಾಳ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಬೆಂಗಳೂರು : ಎಸ್ಸೆಸ್ಸೆಲ್ಸಿಯಲ್ಲಿ 3 ಸಲ ಅನುತ್ತೀರ್ಣ ಆಗಿದ್ದಕ್ಕೆ ದೇವರ ವಿಗ್ರಹ ವಿರೂಪ!

Nov 18 2024, 01:16 AM IST
ಇತ್ತೀಚೆಗೆ ನ್ಯೂ ತಿಪ್ಪಸಂದ್ರದ ಮುಖ್ಯರಸ್ತೆಯಲ್ಲಿ ಲಕ್ಷ್ಮೀ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ್ದ ಘಟನೆ ಸಂಬಂಧ ಅಪ್ರಾಪ್ತ ಬಾಲಕನೊಬ್ಬನನ್ನು ಜೀವನಭೀಮಾನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು : ಮನೇಲಿ ಕುಟುಂಬಸ್ಥರು ಇದ್ದಾಗಲೇ ನುಗ್ಗಿ ಚಿನ್ನ, ಹಣ ಹೊತ್ತೊಯ್ದ ಕಳ್ಳ!

Nov 18 2024, 01:16 AM IST
ಇತ್ತೀಚೆಗೆ ಹಾಡಹಗಲೇ ಮನೆಗೆ ನುಗ್ಗಿ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಶಂಕರಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಉತ್ತೇಜನ ನೀಡುವ 27ನೇ ಆವೃತ್ತಿಯ ಬೆಂಗಳೂರು ಟೆಕ್‌ ಶೃಂಗಸಭೆ ಸಿದ್ಧತೆ

Nov 17 2024, 01:20 AM IST
ರಾಜ್ಯದ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಉತ್ತೇಜನ ನೀಡುವ 27ನೇ ಆವೃತ್ತಿಯ ಬೆಂಗಳೂರು ಟೆಕ್‌ ಶೃಂಗಸಭೆ ನ.19ರಿಂದ 21ರವರೆಗೆ ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿದ್ದು, ಅದಕ್ಕಾಗಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ಬೆಂಗಳೂರು-ಮೈಸೂರು ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಹಿಂಬದಿಯಿಂದ ಡಿಕ್ಕಿ: ಇಬ್ಬರು ಸಾವು

Nov 17 2024, 01:16 AM IST

ಬೆಂಗಳೂರು-ಮೈಸೂರು ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಶ್ರೀನಿವಾಸಪುರ ಗೇಟ್‌ನ ಕಾವೇರಿ ಸತ್ವ ಅಪಾರ್ಟ್‌ಮೆಂಟ್ ಬಳಿ ಶನಿವಾರ ಬೆಳಗಿನ ಜಾವ 2 ಗಂಟೆ ಸಮಯದಲ್ಲಿ ನಡೆದಿದೆ.

ಬೆಂಗಳೂರು : ಈವರೆಗೆ 22 ಲಕ್ಷ ಆಸ್ತಿಗಳು ಖಾತಾ ಹೊಂದಿದ್ದು, 5 ಲಕ್ಷ ಆಸ್ತಿಗಳಿಗೆ ಯಾವುದೇ ಖಾತೆಯಿಲ್ಲ

Nov 16 2024, 01:46 AM IST

ನಗರದಲ್ಲಿ ಈವರೆಗೆ 22 ಲಕ್ಷ ಆಸ್ತಿಗಳು ಖಾತಾ ಹೊಂದಿದ್ದು, ಈ ಪೈಕಿ ಖಾತೆ ಹೊಂದಿರದ ಸುಮಾರು 5 ಲಕ್ಷ ಆಸ್ತಿಗಳು ಆಸ್ತಿ ತೆರಿಗೆ ಪಾವತಿಸಿ, ಆಸ್ತಿ ಗುರುತು ಸಂಖ್ಯೆ ಪಡೆದ ಬಳಿಕ ಅವರಿಗೆ ಖಾತಾ ನೀಡುವ ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದ ಬಿಬಿಎಂಪಿ

ಬೆಂಗಳೂರು : ವಿದ್ಯಾರ್ಥಿಗಳಿಗೆ ಚೆರಸ್ ಚಾಕೊಲೇಟ್ ಮತ್ತು ಗಾಂಜಾ ಮಾರಾಟ : 6 ಮಂದಿ ಬಂಧನ

Nov 15 2024, 01:35 AM IST
ಬೇರೆ ರಾಜ್ಯದ ವಿದ್ಯಾರ್ಥಿಗಳಿಗೆ ಚೆರಸ್ ಚಾಕೊಲೇಟ್ ಮತ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರು ಮಂದಿ ಆರೋಪಿಗಳನ್ನು ಜಿಗಣಿ ಪೊಲೀಸರು ಬಂಧಿಸಿ 60 ಕೆ.ಜಿ ತೂಕದ ₹1.10 ಕೋಟಿ ಮೌಲ್ಯ ಬೆಲೆಬಾಳುವ ಚೆರಸ್ ಚಾಕೊಲೇಟ್ ಮತ್ತು ಅರ್ಧ ಕೆ.ಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 90
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved