ವೃಷಭಾವತಿ, ಸರ್ ಎಂ.ವಿ.ಲೇಔಟ್, ರೆಮ್ಕೋ ಮತ್ತು ಬನಶಂಕರಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ನಡೆಯಲಿರುವ ಹಿನ್ನೆಲೆಯಲ್ಲಿ ಸೆ.21ರಂದು ಬೆಳಗ್ಗೆ 10ರಿಂದ ಸಂಜೆ 5ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ
ಬೊಮ್ಮನಹಳ್ಳಿ ವಲಯದಲ್ಲಿ ದಿನದ 24 ಗಂಟೆಯೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಯುತ್ತಿದ್ದು, ಜೆಪಿ ನಗರದಲ್ಲಿ ಸೋಮವಾರ ಗುಂಡಿ ಮುಚ್ಚಲಾಗಿದೆ.
ಬೆಂಗಳೂರು-2 ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರಿನಲ್ಲಿ ನಿರ್ಮಿಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮಾಜಿ ಸಂಸದ ಜಿ.ಎಸ್. ಬಸವರಾಜು ಸ್ವಾಗತಿಸಿದ್ದಾರೆ.
ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಕೇರಳದಲ್ಲಿ ಮಾರಕ ನಿಪಾ ವೈರಾಣು ಸೋಂಕಿಗೆ ಬಲಿಯಾಗಿದ್ದಾನೆ
ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸೆ.16ರಂದು ಸುಗಮ ಸಂಚಾರದ ದೃಷ್ಟಿಯಿಂದ ನಗರ ಸಂಚಾರ ಪೊಲೀಸರು ಸಂಚಾರ ವ್ಯವಸ್ಥೆಯಲ್ಲಿ ಕೆಲ ಮಾರ್ಪಾಡುಗಳನ್ನು ಮಾಡಿದ್ದಾರೆ.