• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ಕೊಳಚೆ ನೀರು ಸೇರಿ ಕೆ.ಆರ್‌.ಪುರದ ಬಸವನಪುರ ಕೆರೆಯಲ್ಲಿ ಮೀನುಗಳ ಮರಣಮೃದಂಗ

Nov 04 2024, 12:45 AM IST
ಕೆ.ಆರ್‌.ಪುರದ ಬಸವನಪುರಕೆರೆಗೆ ಕೊಳಚೆ ನೀರು ಸೇರಿ ಮೀನುಗಳು ಸಾವನ್ನಪ್ಪಿವೆ. ಬಿಬಿಎಂಪಿ ನಿರ್ಲಕ್ಷ್ಯದಿಂದ ಅನಾಹುತ ಸಂಭವಿಸಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಬೆಂಗಳೂರು : ಪಟಾಕಿ ಸಿಡಿತದಿಂದ 80ಕ್ಕೂ ಹೆಚ್ಚು ಜನರಿಗೆ ಗಾಯ : ಮಕ್ಕಳ ಕಣ್ಣಿಗೆ ಹೆಚ್ಚು ಹಾನಿ

Nov 02 2024, 01:38 AM IST
ನಗರದಲ್ಲಿ ದೀಪಾವಳಿ ಪಟಾಕಿ ಸಿಡಿತದಿಂದ ಕಣ್ಣಿಗೆ ಗಾಯವಾಗಿರುವ ರೋಗಿಗಳ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, ಶುಕ್ರವಾರ ರಾತ್ರಿವರೆಗೆ ನಗರದ ವಿವಿಧ ಆಸ್ಪತ್ರೆಗಳಲ್ಲಿ 80ಕ್ಕೂ ಹೆಚ್ಚು ಜನರು ಚಿಕಿತ್ಸೆ ಪಡೆದಿದ್ದಾರೆ.

ಬೆಂಗಳೂರು - ಕಾರಿನ ಗಾಜು ಒಡೆದ ಪುಂಡರು, ಬಾಲಕಗೆ ಗಾಯ : ದುಷ್ಕರ್ಮಿಗಳಿಬ್ಬರ ಕುಕೃತ್ಯ

Nov 01 2024, 01:18 AM IST
ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಕಾರೊಂದನ್ನು ಹಿಂಬಾಲಿಸಿ ಅಡ್ಡಗಟ್ಟಿ ಕಾರಿನ ಗಾಜಿಗೆ ಕಲ್ಲು ಹೊಡೆದು ಪುಂಡಾಟ ಮೆರೆದಿರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು ಕಡೆಯಿಂದ ಬರುತ್ತಿದ್ದ ಸಾರಿಗೆ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

Nov 01 2024, 12:30 AM IST
ಕೆಂಗಲ್ ಕೆಂಪೋಹಳ್ಳಿ ಗ್ರಾಮದ ಬಳಿ ಬರುತ್ತಿದ್ದಾಗ ಬೆಂಗಳೂರು ಕಡೆಯಿಂದ ಬರುತ್ತಿದ್ದ ಕೆಎಸ್‌ಆರ್ ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ರಭಸವಾಗಿ ಡಿಕ್ಕಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನ ಭಾರತಿ ಕ್ಯಾಂಪಸ್ಸಲ್ಲಿ 300 ಎಕರೆ ‘ಕಂಡವರದ್ದು’!

Nov 01 2024, 12:17 AM IST
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ ಭೂಮಿಯನ್ನು ಬೇರೆ ಬೇರೆ ಸಂಸ್ಥೆಗಳಿಗೆ ಹರಿದು ಹಂಚುತ್ತಾ ಬರುತ್ತಿರುವುದರಿಂದ ವಿಶ್ವವಿದ್ಯಾಲಯದ ಕೈತಪ್ಪಿದ ಜಾಗದ ವಿಸ್ತೀರ್ಣ ಇದೀಗ 300 ಎಕರೆ ಗಡಿ ದಾಟಿದೆ.

ಬೆಂಗಳೂರು : ಬೆಂಗಳೂರು ಉಪನಗರ ರೈಲ್ವೆ ಯೋಜನೆ ವಿಳಂಬಕ್ಕೆ ಸಿಎಸ್ ಶಾಲಿನಿ ರಜನೀಶ್ ಅಸಮಾಧಾನ

Oct 30 2024, 09:22 AM IST

ಬೆಂಗಳೂರು ಉಪನಗರ ರೈಲ್ವೆ ಯೋಜನೆಯ (ಬಿಎಸ್ ಆರ್‌ಪಿ) 2ನೇಕಾರಿಡಾರ್ ಬೈಯಪ್ಪನಹಳ್ಳಿ-ಚಿಕ್ಕಬಾಣಾ ವರದ ನಡುವಿನ 'ಮಲ್ಲಿಗೆ' ಮಾರ್ಗದ ಕಾಮಗಾರಿಗೆ ಚುರುಕುಗೊಳಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೂಚಿಸಿದರು.

ಬೆಂಗಳೂರು ನಗರ ಜಿಲ್ಲೆಯಲ್ಲಿ 1 ಕೋಟಿ ದಾಟಿದ ಮತದಾರರು : ಒಂಬತ್ತು ತಿಂಗಳಲ್ಲಿ 4 ಲಕ್ಷ ಹೊಸ ಮತದಾರರು

Oct 30 2024, 01:31 AM IST
ಕಳೆದ ಒಂಬತ್ತು ತಿಂಗಳ ಅವಧಿಯಲ್ಲಿ ರಾಜಧಾನಿಯಲ್ಲಿ ಸುಮಾರು 4 ಲಕ್ಷ ಹೊಸ ಮತದಾರರು ಸೇರ್ಪಡೆಯಾಗಿದ್ದು, ನಗರದ ಒಟ್ಟು ಮತದಾರರ ಸಂಖ್ಯೆ 1.02 ಕೋಟಿ ಮೀರಿದೆ.

ಬೆಂಗಳೂರು: ಡಿಸೆಂಬರ್ 28,29ರಂದು ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನ

Oct 30 2024, 12:36 AM IST
ಬೆಂಗಳೂರಿನಲ್ಲಿ ಡಿ.28 ಹಾಗೂ 29ರಂದು ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನ ಆಯೋಜಿಸಲಾಗಿದೆ ಎಂದು ದೊಡ್ಡಬಳ್ಳಾಪುರದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಡಾ. ಹುಲಿಕಲ್ ನಟರಾಜ್ ಹೇಳಿದ್ದಾರೆ.

ಬೆಂಗಳೂರು : ರಸ್ತೆಯಲ್ಲಿ ಮದ್ಯ ಸೇವನೆ ಮಾಡಿದ್ದನ್ನು ಪ್ರಶ್ನಿಸಿದ ದಂಪತಿ ಮೇಲೆ ಪುಂಡರ ಹಲ್ಲೆ

Oct 29 2024, 01:52 AM IST
ಸಾರ್ವಜನಿಕ ರಸ್ತೆಯಲ್ಲಿ ಕುಳಿತು ಮದ್ಯ ಸೇವಿಸುತ್ತಿದ್ದ ಪುಂಡರ ಗುಂಪೊಂದು ಬುದ್ಧಿವಾದ ಹೇಳಿದ ದಂಪತಿ ಮೇಲೆ ಚಾಕು, ಇಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಕಾರನ್ನು ಜಖಂಗೊಳಿಸಿರುವ ಘಟನೆ ಭಾನುವಾರ ರಾತ್ರಿ ಬ್ಯಾಡರಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು : 5 ವರ್ಷದಿಂದ ಹೊಟ್ಟೆಯಲ್ಲಿದ್ದ ಮೀನಿನ 2 ಸೆಂ.ಮೀ. ಮೂಳೆ ತೆಗೆದ ಫೋರ್ಟಿಸ್‌ ವೈದ್ಯರು

Oct 29 2024, 01:52 AM IST
ಕಳೆದ ಐದು ವರ್ಷದಿಂದ ಹೊಟ್ಟೆಯಲ್ಲಿ ಸಿಲುಕಿದ್ದ ಮೀನಿನ 2 ಸೆಂಟಿ ಮೀಟರ್‌ ಮೂಳೆಯನ್ನು ಯಶಸ್ವಿಯಾಗಿ ಹೊರತೆಗೆದಿರುವ ಮೂಲಕ ಯಾತನೆ ಅನುಭವಿಸುತ್ತಿದ್ದ 61 ವರ್ಷದ ವ್ಯಕ್ತಿಯನ್ನು ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಗುಣಪಡಿಸಿದೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 90
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved