• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ಆಯತಪ್ಪಿ ನೀರು ತುಂಬಿದ್ದ ಲಿಫ್ಟ್‌ ಗುಂಡಿಗೆ ಬಿದ್ದು 7 ವರ್ಷದ ಬಾಲಕ ಸಾವು

Oct 25 2024, 01:50 AM IST
ಆಟ ಅಡುವಾಗ ನೀರು ತುಂಬಿದ್ದ ಲಿಫ್ಟ್‌ ಗುಂಡಿಯಲ್ಲಿ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ಅಪಾಯಕಾರಿ ಕಟ್ಟಡ ತೆರವಿಗೆ ಕಾಯ್ದೆ ತಿದ್ದುಪಡಿ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Oct 25 2024, 01:47 AM IST
ಅಪಾಯಕಾರಿ, ಶಿಥಿಲಗೊಂಡ ಹಾಗೂ ಅನಧಿಕೃತ ಕಟ್ಟಡ ತೆರವಿಗೆ ಕಾನೂನು ತಿದ್ದುಪಡಿ ಅಥವಾ ಸುಗ್ರೀವಾಜ್ಞೆ ಮೂಲಕ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರು : ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ ಗುತ್ತಿಗೆದಾರ 2ನೇ ದಿನವೂ ಪತ್ತೆ ಇಲ್ಲ

Oct 25 2024, 01:46 AM IST
ಬಾಬುಸಾಪಾಳ್ಯದ ನಿರ್ಮಾಣ ಹಂತದ ಕಟ್ಟಡ ಕುಸಿತ ದುರಂತದಲ್ಲಿ ಅವಶೇಷಗಳಡಿ ಸಿಲುಕಿರುವ ಉಪ ಗುತ್ತಿಗೆದಾರ ಏಳುಮಲೈ ಅವರ ಮೃತದೇಹ ಎರಡು ದಿನವಾದರೂ ಪತ್ತೆಆಗಿಲ್ಲ.

ಬೀದರ್-ಬೆಂಗಳೂರು ಮಧ್ಯೆ ಹೊಸ ವಂದೇ ಭಾರತ್ ರೈಲು ಸೇವೆಗೆ ಸಾಗರ ಖಂಡ್ರೆ ಒತ್ತಾಯ

Oct 25 2024, 12:53 AM IST
ಸಿಕಿಂದ್ರಾಬಾದ್‌ನಲ್ಲಿ ಗುರುವಾರ ನಡೆದ ದಕ್ಷಿಣ ಮಧ್ಯ ರೈಲ್ವೆ ವ್ಯಾಪ್ತಿಯ ಸಂಸದರ ಸಭೆಯಲ್ಲಿ ಬೀದರ್‌ ಸಂಸದ ಸಾಗರ ಖಂಡ್ರೆ ಭಾಗವಹಿಸಿ, ಚರ್ಚಿಸಿದರು.

ದೀಪಾವಳಿ ಹಬ್ಬದ ಹಿನ್ನೆಲೆ ಬೆಂಗಳೂರು-ಕಲಬುರಗಿಗೆ 31ಕ್ಕೆ ಟ್ರಿಪ್‌ ವಿಶೇಷ ರೈಲು ಸಂಚಾರ

Oct 24 2024, 08:01 AM IST

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ಬೆಂಗಳೂರು-ಕಲಬುರಗಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸೇವೆ ಕಲ್ಪಿಸಿದೆ.

ಬೆಂಗಳೂರು ದಕ್ಷಿಣ ಭಾಗದಲ್ಲಿ 2ನೇ ಏರ್‌ಪೋರ್ಟ್‌ ನಿರ್ಮಿಸಿ : ಜನಪ್ರತಿನಿಧಿಗಳ ಮನವಿ

Oct 24 2024, 07:37 AM IST

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ)ದ ಒತ್ತಡ ಕಡಿಮೆ ಮಾಡಲು ಉದ್ದೇಶಿತ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರು ದಕ್ಷಿಣ ಭಾಗದಲ್ಲಿ ನಿರ್ಮಿಸುವಂತೆ ರಾಮನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಜನಪ್ರತಿನಿಧಿಗಳು ಮನವಿ ಮಾಡಿದ್ದಾರೆ.

ಬೆಂಗಳೂರು : ನಿರಂತರವಾಗಿ ಸುರಿಯುತ್ತಿರುವ ಮಳೆ ಎಫೆಕ್ಟ್‌- ಸಾಂಕ್ರಾಮಿಕ ರೋಗದ ಭೀತಿ

Oct 24 2024, 05:49 AM IST

ರಾಜಧಾನಿ ಬೆಂಗಳೂರಿನಲ್ಲಿ ಕಳೆದೊಂದು ಎಂಟ್ಹತ್ತು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಗ್ಗು ಪ್ರದೇಶ, ರಾಜಕಾಲುವೆ ಹಾಗೂ ಕೆರೆ ಆಸುಪಾಸಿನಲ್ಲಿರುವ ಹಲವು ಬಡಾವಣೆಗಳು ಜಲಾವೃತಗೊಂಡಿವೆ. ಇದರಿಂದ ಆ ಭಾಗದಲ್ಲಿ ಸಾಂಕ್ರಾಮಿಕ ರೋಗಗಳು ಸ್ಫೋಟಗೊಳ್ಳುವ ಆತಂಕ ಎದುರಾಗಿದೆ.

ಬೆಂಗಳೂರು : ಏಳು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿತ : 8 ಜನ ಬಡ ಕಾರ್ಮಿಕರು ಬಲಿ

Oct 24 2024, 01:30 AM IST
ಬಾಬುಸಾಬ್‌ಪಾಳ್ಯದಲ್ಲಿ ಏಳು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿತ ಅವಘಡದಲ್ಲಿ 8 ಮಂದಿ ಬಡ ಕಾರ್ಮಿಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

ಬೆಂಗಳೂರು ದಕ್ಷಿಣದಲ್ಲಿ 2ನೇ ಏರ್ಪೋರ್ಟ್‌ ನಿರ್ಮಾಣಕ್ಕೆ ಶಾಸಕರ ಮನವಿ

Oct 24 2024, 12:50 AM IST
ಕೆಐಎನಲ್ಲಿ ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದೆ. ಅದರಿಂದಾಗಿ ಬೆಂಗಳೂರು ನಗರ ಸಮೀಪದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ನಿರ್ಮಿಸಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಅದಕ್ಕೆ ಸಂಬಂಧಿಸಿದಂತೆ ಸೂಕ್ತ ಜಾಗ ಗುರುತಿಸುವ ಪ್ರಕ್ರಿಯೆ ಆರಂಭಿಸಿದೆ. ಸದ್ಯ ಕೆಐಎ ಬೆಂಗಳೂರು ಉತ್ತರ ಭಾಗದಲ್ಲಿದೆ.

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ಫೋನ್‌ ಹ್ಯಾಕ್‌, ಹಣ ಲೂಟಿ

Oct 23 2024, 01:56 AM IST
ಲಾಂಚ್‌ ಅ್ಯಪ್‌ ಡೌನ್‌ಲೋಡ್‌ ಮಾಡಿದ ಮಹಿಳೆಯ ಮೊಬೈಲನ್ನು ಹ್ಯಾಕ್‌ ಮಾಡಿ ಖಾತೆಯಲ್ಲಿದ್ದ 87 ಸಾವಿರವನ್ನು ದೋಚಲಾಗಿದೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 90
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved