• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಣ ಮಳೆಗೆ ಬೆಂಗಳೂರು ‘ಉತ್ತರ’ವಿಲ್ಲ!

Oct 23 2024, 01:49 AM IST
ರಣಭೀಕರ ಮಳೆಗೆ ಉತ್ತರ ಬೆಂಗಳೂರು ತತ್ತರಿಸಿ ಹೋಗಿದ್ದು, ಯಲಹಂಕ, ಮಹದೇವಪುರ, ದಾಸರಹಳ್ಳಿ ಹಲವು ಬಡಾವಣೆಗಳು ಅಕ್ಷರಶಃ ದ್ವೀಪಗಳಂತೆ ಮಾರ್ಪಟ್ಟು ರಸ್ತೆ ಸಂಪರ್ಕ ಕಳೆದುಕೊಂಡು ದೋಣಿಯಲ್ಲಿ ಓಡಾಡಬೇಕಾದ ಸ್ಥಿತಿ ನಿರ್ಮಾಣಗೊಂಡಿತ್ತು.

11ನೇ ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲಿನ ಮುಖಭಂಗ

Oct 23 2024, 12:48 AM IST
ಯುಪಿ ವಿರುದ್ಧ 36-57 ಅಂಕಗಳಿಂದ ಹೀನಾಯ ಸೋಲು. ಬೆಂಗಳೂರು ಬುಲ್ಸ್‌ ನಾಯಕ ಪ್ರದೀಪ್‌ ನರ್ವಾಲ್‌(16 ಅಂಕ) ಏಕಾಂಗಿ ಹೋರಾಟ ವ್ಯರ್ಥ.

ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ತಂಡಗಳಿಗೆ ಪ್ರಶಸ್ತಿ

Oct 23 2024, 12:34 AM IST
ಮೈಸೂರು ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ, ಶ್ರೀ ರಾಮಕೃಷ್ಣ ವಿದ್ಯಾಶಾಲೆ ವತಿಯಿಂದ ನಗರದ ಮಾನಸ ಗಂಗೋತ್ರಿಯ ಒಳಾಂಗಣ ಕ್ರೀಡಾಂಗಣದಲ್ಲಿ ಪಂದ್ಯಾವಳಿ

ರಾಜ್ಯಾದ್ಯಂತ ಹಿಂಗಾರು ಮಳೆಯ ಅಬ್ಬರ - ಬೆಂಗಳೂರು ಸೇರಿ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಅವಾಂತರ

Oct 22 2024, 08:08 AM IST

ರಾಜಧಾನಿ ಬೆಂಗಳೂರು, ಹಾವೇರಿ, ಕೊಪ್ಪಳ, ದಾವಣಗೆರೆ ಸೇರಿ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹಿಂಗಾರು ಮಳೆ ಅಬ್ಬರಿಸುತ್ತಿದೆ.

ಬೆಂಗಳೂರು : ಅಡುಗೆ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಸ್ಫೋಟಗೊಂಡು ವ್ಯಕ್ತಿಯೊಬ್ಬ ಗಂಭೀರ

Oct 22 2024, 01:15 AM IST
ಅಡುಗೆ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಸ್ಫೋಟಗೊಂಡು ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುದ್ದಗುಂಟೆಪಾಳ್ಯ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು : ಮುಂದಿನ ತಿಂಗಳು ನಮ್ಮ ಮೆಟ್ರೋ ಪ್ರಯಾಣ ದರ ಶೇ.20 ಹೆಚ್ಚಳ-ಬಿಎಂಆರ್‌ಸಿಎಲ್‌ ಸಿದ್ಧತೆ

Oct 21 2024, 01:33 AM IST
ನವೆಂಬರ್‌ನಿಂದ ಮೆಟ್ರೋ ಪ್ರಯಾಣ ದರ ಹೆಚ್ಚಳಕ್ಕೆ ನಿಗಮ ನಿರ್ಧರಿಸಿದೆ. ಈ ಸಂಬಂಧ ಜನರಅಭಿಪ್ರಾಯ ಸಂಗ್ರಹಕ್ಕೆ ನಿಗದಿ ಮಾಡಿದ್ದ ಅವಧಿಯನ್ನು ವಿಸ್ತರಿಸಿದೆ.

ಬೆಂಗಳೂರು : ರಸ್ತೆಯಲ್ಲಿ ವ್ಹೀಲಿಂಗ್‌ ಹುಚ್ಚಾಟವಾಡಿದ ಸವಾರನ ಬಂಧನ, ಬೈಕ್‌ ಜಪ್ತಿ

Oct 21 2024, 01:30 AM IST
ಬೈಕ್‌ನಲ್ಲಿ ಅಪಾಯಕಾರಿಯಾಗಿ ವೀಲ್ಹಿಂಗ್‌ ಮಾಡುತ್ತಿದ್ದ ಸವಾರನನ್ನು ಬೆಂಗಳೂರಿನ ಮೈಕೋ ಲೇಔಟ್‌ ಪೊಲೀಸರು ಬಂಧಿಸಿದ್ದಾರೆ.

ತನಿಶಾ ಕಶ್ಯಪ್‌ ಬೆಂಗಳೂರು ಓಪನ್‌ ಎಟಿಎಫ್‌ ಮಹಿಳಾ ಟೆನಿಸ್‌ ಟೂರ್ನಿಯಲ್ಲಿ ಚಾಂಪಿಯನ್‌

Oct 21 2024, 12:49 AM IST
ಡಬಲ್ಸ್‌ನಲ್ಲಿ ಪ್ರಶಸ್ತಿ ಗೆದ್ದ ಹುಮೆರಾ-ಪೂಜಾ ಜೋಡಿ. ಫೈನಲ್‌ನಲ್ಲಿ ಆಕಾಂಕ್ಷಾ-ಕರ್ನಾಟಕದ ಸೋಹಾ ಸಾದಿಕ್‌ ವಿರುದ್ಧ ಗೆಲುವು.

11ನೇ ಆವೃತ್ತಿ ಪ್ರೊ ಕಬಡ್ಡಿ : ಮಾಜಿ ಚಾಂಪಿಯನ್‌ ಬೆಂಗ್ಳೂರು ಬುಲ್ಸ್‌ಗೆ ಸತತ 2ನೇ ಸೋಲು!

Oct 21 2024, 12:35 AM IST
ಪ್ರದೀಪ್‌ ನರ್ವಾಲ್‌ ನಾಯಕತ್ವದ ಬುಲ್ಸ್‌ಗೆ ಗುಜರಾತ್‌ ಜೈಂಟ್ಸ್‌ ವಿರುದ್ಧ 32-36 ಅಂಕಗಳಿಂದ ಸೋಲು ಎದುರಾಯಿತು. ಮೊದಲ ಪಂದ್ಯದಲ್ಲಿ ಬುಲ್ಸ್‌ ತಂಡ ತೆಲುಗು ಟೈಟಾನ್ಸ್‌ ವಿರುದ್ಧ ಸೋತಿತ್ತು.

11ನೇ ಆವೃತ್ತಿ ಪ್ರೊ ಕಬಡ್ಡಿ: ಮಾಜಿ ಚಾಂಪಿಯನ್‌ ಬೆಂಗ್ಳೂರು ಬುಲ್ಸ್‌ಗೆ ಸತತ 2ನೇ ಸೋಲು!

Oct 21 2024, 12:35 AM IST
ಪ್ರದೀಪ್‌ ನರ್ವಾಲ್‌ ನಾಯಕತ್ವದ ಬುಲ್ಸ್‌ಗೆ ಗುಜರಾತ್‌ ಜೈಂಟ್ಸ್‌ ವಿರುದ್ಧ 32-36 ಅಂಕಗಳಿಂದ ಸೋಲು ಎದುರಾಯಿತು. ಮೊದಲ ಪಂದ್ಯದಲ್ಲಿ ಬುಲ್ಸ್‌ ತಂಡ ತೆಲುಗು ಟೈಟಾನ್ಸ್‌ ವಿರುದ್ಧ ಸೋತಿತ್ತು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 90
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved