• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿನಿಂದ ಭಾರತ vs ನ್ಯೂಜಿಲೆಂಡ್‌ ಟೆಸ್ಟ್‌ : ಮಳೆ ಭೀತಿ ನಡುವೆ ಪಂದ್ಯಕ್ಕೆ ಸಜ್ಜಾದ ಬೆಂಗಳೂರು

Oct 16 2024, 12:54 AM IST
ಹೈವೋಲ್ಟೇಜ್‌ ಸರಣಿಯ ಮೊದಲ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯ. ಕೊಹ್ಲಿ, ರೋಹಿತ್‌, ಕೆ.ಎಲ್‌.ರಾಹುಲ್‌ ಮೇಲೆ ಎಲ್ಲರ ಕಣ್ಣು. ವಿಶ್ವ ಚಾಂಪಿಯನ್‌ಶಿಪ್‌ ಫೈನಲ್‌ ದೃಷ್ಟಿಯಲ್ಲಿ ಭಾರತಕ್ಕೆ ಮಹತ್ವದ ಸರಣಿ

ಕಾಸರಗೋಡು-ಮಂಗಳೂರು, ಕಾಸರಗೋಡು-ಬೆಂಗಳೂರು ನಡುವೆ ಕೆಎಸ್ಸಾರ್ಟಿಸಿ ಸಂಚಾರಕ್ಕೆ ಅಧಿಕಾರಿಗಳ ಸಮ್ಮತಿ

Oct 16 2024, 12:45 AM IST
ಮಂಗಳೂರಿನಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್‌ ಶೆಟ್ಟಿ ಅವರನ್ನು ಭೇಟಿ ಮಾಡಿ ಸಾರಿಗೆ ಸಚಿವರು ಹಾಗೂ ಕೇಂದ್ರ ಕಚೇರಿಯ ಅಧಿಕಾರಿಗಳ ನಡುವಿನ ಮಾತುಕತೆಯ ಪ್ರಸ್ತಾಪವನ್ನು ಕಾಸರಗೋಡಿನ ವಿಕಾಸ ಟ್ರಸ್ಟ್ ಇದರ ಅಧ್ಯಕ್ಷ ರವಿನಾರಾಯಣ ಗುಣಾಜೆ ಮಂಡಿಸಿದ್ದು, ಈ ಕುರಿತ ಬೇಡಿಕೆ ಈಡೇರುವ ಭರವಸೆ ದೊರೆತಿದೆ ಎಂದಿದ್ದಾರೆ.

280 ಕಿ.ಮೀ ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್‌ವೇ ತಿಂಗಳಲ್ಲಿ ವಾಹನ ಸಂಚಾರಕ್ಕೆ ಲಭ್ಯ

Oct 15 2024, 12:47 PM IST

ಬಹು ನಿರೀಕ್ಷೆಯ ‘ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ’ (ಬಿಸಿಇ) ಕರ್ನಾಟಕ ಭಾಗದ 71 ಕಿ.ಮೀ ಉದ್ದದ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಇನ್ನೊಂದು ತಿಂಗಳಲ್ಲಿ ವಾಹನಗಳ ಸಂಚಾರಕ್ಕೆ ಮುಕ್ತಗೊಳ್ಳಲಿದೆ.

ಬೆಂಗಳೂರು ಉಪನಗರ ರೈಲಿಗೆ 306 ಬೋಗಿ ಖರೀದಿ - ಕೆ-ರೈಡ್‌ನಿಂದ ಸರ್ಕಾರಕ್ಕೆ ಪ್ರಸ್ತಾವನೆ

Oct 15 2024, 12:38 PM IST

ಬೆಂಗಳೂರು ಉಪನಗರ ರೈಲು ಯೋಜನೆಗೆ ಬೇಕಾದ 306 ರೈಲ್ವೆ ಬೋಗಿಗಳನ್ನು (ರೋಲಿಂಗ್ ಸ್ಟಾಕ್) ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ನಿಯಮಿತವು (ಕೆ-ರೈಡ್) ನೇರವಾಗಿ ಖರೀದಿಸಲು ನಿರ್ಧರಿಸಿದೆ

ಬೆಂಗಳೂರು : ನಾಯಿ ಹಾಗೂ ಅದರ ಪುಟ್ಟ ಮರಿಗಳ ಮೇಲೆ ಮೇಲೆ ಕಾರು ಹತ್ತಿಸಿ ಕ್ರೌರ್ಯ ಮೆರೆದ ಚಾಲಕ

Oct 14 2024, 01:30 AM IST
ರಾಜಧಾನಿಯಲ್ಲಿ ದುರುಳನೊಬ್ಬ ನಾಯಿ ಹಾಗೂ ಅದರ ಪುಟ್ಟ ಮರಿಗಳ ಮೇಲೆ ಕಾರು ಚಲಾಯಿಸಿ ಕ್ರೌರ್ಯ ಮೆರೆದಿರುವ ಘಟನೆ ಭಾನುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಬೆಳ್ಳಂದೂರಿನ ಸನ್‌ ಸಿಟಿ ಅಪಾರ್ಟ್‌ಮೆಂಟ್‌ ಹಿಂಭಾಗ ನಡೆದಿದೆ.

ಬೆಂಗಳೂರು : ಆಯತಪ್ಪಿ ರಸ್ತೆಗೆ ಬಿದ್ದ ಬಾಲಕನ ತಲೆಮೇಲೆ ಹರಿದ ಗೂಡ್ಸ್‌ ವಾಹನ : ಸಾವು

Oct 14 2024, 01:26 AM IST
ಆಯತಪ್ಪಿ ರಸ್ತೆಗೆ ಬಿದ್ದ ಬಾಲಕನ ತಲೆಮೇಲೆ ಗೂಡ್ಸ್‌ ವಾಹನದ ಚಕ್ರ ಹರಿದು ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಅ.11 ಸಂಜೆ ಸುಮಾರು 6 ಗಂಟೆಗೆ ನಾಗವಾರದ ಕುಪ್ಪಸ್ವಾಮಿ ಲೇಔಟ್‌ನ 10ನೇ ಕ್ರಾಸ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರು : ಚಡ್ಡಿ ಧರಿಸಿದ್ದ ವಿಚಾರವಾಗಿ ನಡೆದ ಜಗಳ : ಹಲ್ಲೆಗೈದು ತಂದೆಯನ್ನೇ ಕೊಂದ ಮಗ!

Oct 14 2024, 01:21 AM IST
ಚಡ್ಡಿ ಧರಿಸಿದ್ದ ವಿಚಾರವಾಗಿ ನಡೆದ ಜಗಳದ ವೇಳೆ ತಂದೆ ಮೇಲೆಯೇ ಕುಡುಕ ಮಗ ಹಲ್ಲೆಗೈದು ಕೊಲೆ ಮಾಡಿರುವ ಘಟನೆ ಶನಿವಾರ ರಾತ್ರಿ ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ ನಡೆದಿದೆ. ಬನ್ನೇರುಘಟ್ಟದ ಜನತಾ ಕಾಲೋನಿ ನಿವಾಸಿ ವೇಲಾಯುದನ್‌(76) ಕೊಲೆಯಾದ ದುರ್ದೈವಿ. ವಿನೋದ್‌ಕುಮಾರ್‌ (42) ಆರೋಪಿ.

ಬೆಂಗಳೂರು : ಹೆಬ್ಬಾಳ - ಸರ್ಜಾಪುರ ಮೆಟ್ರೋಗೆ ಕೇಂದ್ರ ನಗರಾಭಿವೃದ್ಧಿ ಇಲಾಖೆ ಹಸಿರು ನಿಶಾನೆ

Oct 14 2024, 01:19 AM IST
ಮಹತ್ವದ ಬೆಳವಣಿಗೆಯಲ್ಲಿ ನಗರದ ಹೆಬ್ಬಾಳದಿಂದ ‘ಟೆಕ್‌ ಹಬ್‌’ ಸರ್ಜಾಪುರ ಸಂಪರ್ಕಿಸಲಿರುವ (37 ಕಿ.ಮೀ) ನಮ್ಮ ಮೆಟ್ರೋ 3ಎ ಹಂತದ ಯೋಜನೆಗೆ ಕೇಂದ್ರ ನಗರಾಭಿವೃದ್ಧಿ ಇಲಾಖೆ ಒಪ್ಪಿಗೆ ನೀಡಿದೆ.

ಬೆಂಗಳೂರು : ಪತ್ರಕರ್ತನ ಪತ್ನಿಯ ಮುಖಕ್ಕೆ ಆ್ಯಸಿಡ್‌ ಹಾಕೋದಾಗಿ ಬೆದರಿಕೆ : ಕೆಲಸದಿಂದ ವಜಾ

Oct 13 2024, 01:09 AM IST
ಪತ್ರಕರ್ತರೊಬ್ಬರ ಪತ್ನಿಯ ಮುಖಕ್ಕೆ ಆ್ಯಸಿಡ್‌ ಹಾಕುವುದಾಗಿ ನಗರದ ಖಾಸಗಿ ಕಂಪನಿ ಉದ್ಯೋಗಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಬೆಂಗಳೂರು : ಬಡವರ ‘ಮುಖ್ಯಮಂತ್ರಿಗಳ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಜಾಗ ಕೊರತೆ

Oct 13 2024, 01:04 AM IST

ಬಡ ವಸತಿ ರಹಿತರಿಗಾಗಿ ಬೆಂಗಳೂರು ಸುತ್ತ ಮುತ್ತ ರಾಜೀವ್ ಗಾಂಧಿ ವಸತಿ ನಿಗಮದಿಂದ ‘ಮುಖ್ಯಮಂತ್ರಿಗಳ ಬಹುಮಹಡಿ ಬೆಂಗಳೂರು ವಸತಿ ಯೋಜನೆ’ಯಡಿ ‘ಒಂದು ಲಕ್ಷ’ ಫ್ಲ್ಯಾಟ್/ಮನೆ ನಿರ್ಮಿಸಲು ಜಮೀನುಗಳ ತೀವ್ರ ಅಭಾವ ಉಂಟಾಗಿದೆ.

  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 90
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved