• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರೊ. ರಮೇಶ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಉಪ ಕುಲಪತಿProf. Ramesh is the Vice Chancellor of Bangalore City University

Sep 10 2025, 01:03 AM IST
ಇವರು ತುಮಕೂರು ವಿಶ್ವ ವಿದ್ಯಾಲಯದಲ್ಲಿ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಹಿರಿಯ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು ಮತ್ತು ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಮೌಲ್ಯಮಾಪನ ಕುಲಸಚಿವರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.

ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು

Sep 09 2025, 10:35 AM IST

ದಸರಾ ಹಬ್ಬ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ನಗರದಿಂದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲುಗಳ ಸೇವೆ ನೀಡಲಿದೆ.

ಮೋಡಗಳ ಮಧ್ಯೆ ಚಂದ್ರ ಗ್ರಹಣ ವೀಕ್ಷಣೆ ಮಾಡಿದ ಬೆಂಗಳೂರು ಜನ

Sep 08 2025, 02:03 AM IST
ರವಿವಾರ ತಂಪಾದ ರಾತ್ರಿಯಲಿ ನೇಸರನ ನೇರ ರಶ್ಮಿಗಳಿಂದ ವಂಚಿತನಾಗಿ ಕಡು ಕೆಂಪು ವರ್ಣದಲ್ಲಿ ಮಿಂಚುತ್ತಿದ್ದ ಚಂದಿರನನ್ನು ಕಣ್ಣಾ ಮುಚ್ಚಾಲೆ ಆಡುತ್ತಿದ್ದ ಮೋಡಗಳ ನಡುವೆ ಖಗೋಳ ಆಸಕ್ತರು ವೀಕ್ಷಿಸಿ ಸಂಭ್ರಮಿಸಿದರು.

ವರ್ಷದ ಕೊನೆ ಚಂದ್ರಗ್ರಹಣ ಪ್ರಯುಕ್ತ ಬೆಂಗಳೂರು ನಗರದ ಹಲವು ಬೆಂಗಳೂರು ದೇಗುಲಗಳು ಬಂದ್‌

Sep 08 2025, 02:03 AM IST
ವರ್ಷದ ಕೊನೆಯ ಚಂದ್ರಗ್ರಹಣ ಹಿನ್ನೆಲೆಯಲ್ಲಿ ನಗರದ ಗವಿಗಂಗಾಧರೇಶ್ವರ, ದೊಡ್ಡಗಣಪತಿ ಸೇರಿ ಪ್ರಮುಖ ದೇವಾಲಯಗಳು ಬಂದ್‌ ಬಂದಾಗಿದ್ದವು. ಕೆಲ ದೇವಸ್ಥಾನಗಳು ಬೆಳಗ್ಗೆಯಿಂದ, ಮತ್ತೆ ಕೆಲವು ದೇಗುಲಗಳನ್ನು ಸಂಜೆ ನಂತರ ಬಂದ್‌ ಮಾಡಲಾಗಿತ್ತು.

ಒಳ ಮೀಸಲಾತಿ ವಿರೋಧಿಸಿ ಸೆ.10 ರಂದು ಬಂಜಾರ ಬಂಧುಗಳಿಂದ ಬೆಂಗಳೂರು ಚಲೋ

Sep 08 2025, 01:00 AM IST
ಕಡೂರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರಕಾರ ನಾಗಮೋಹನದಾಸ್ ಸಲ್ಲಿಸಿದ ವರದಿಯನ್ನು ತಿರುಚಿ ಬಂಜಾರ, ಕೊರಚ, ಕೊರಮ, ಭೋವಿ ಜನಾಂಗಗಳು ಸೇರಿದಂತೆ ಇತರೆ 63 ಜಾತಿಗಳಿಗೆ ಶೇ.5 ರಷ್ಟು ಮೀಸಲಾತಿ ನಿಗಧಿ ಪಡಿಸಿ ಅನ್ಯಾಯ ಮಾಡಿರುವುದನ್ನು ವಿರೋಧಿಸಿ ಸೆ.10 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟಿಸಲಾಗುವುದು ಎಂದು ಅಖಿಲ ಭಾರತ ಬಂಜಾರ ಸೇವಾ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮಣನಾಯ್ಕ ತಿಳಿಸಿದರು.

ಪ್ರೊ ಕಬಡ್ಡಿ: 3 ಸೋಲುಗಳ ಬಳಿಕ ಕೊನೆಗೂ ಗೆದ್ದ ಬೆಂಗ್ಳೂರು ಬುಲ್ಸ್‌

Sep 07 2025, 01:00 AM IST
ಪಾಟ್ನಾ ವಿರುದ್ಧ 38-30ರಲ್ಲಿ ಜಯ. ರೈಡರ್‌ಗಳಾದ ಅಲಿರೆಜಾ ಮಿರ್ಜಯಾನ್‌ 10, ಆಶೀಶ್‌ ಮಲಿಕ್‌ 8 ಅಂಕ ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಬೆಂಗಳೂರು : ಪಿಜಿ, ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಗುಡ್ ನ್ಯೂಸ್

Sep 06 2025, 07:17 AM IST

ಬೆಂಗಳೂರು ಜಲ ಮಂಡಳಿಯು ಕಳೆದ ಏಪ್ರಿಲ್‌ನಲ್ಲಿ ಕಾವೇರಿ ನೀರು ಹಾಗೂ ಒಳಚರಂಡಿ ಸ್ವಚ್ಛತೆಯ ದರವನ್ನು ಏರಿಕೆ ಮಾಡಿತ್ತು. ಆಗ ಅಪಾರ್ಟ್‌ಮೆಂಟ್ ಹಾಗೂ ಪೇಯಿಂಗ್ ಗೆಸ್ಟ್‌ ಗಳಿಗೆ(ಪಿಜಿ) ವಿಧಿಸಲಾಗಿದ್ದ ದರವನ್ನು ಪರಿಷ್ಕರಿಸಿ ಆದೇಶ ನೀಡಿದೆ.

ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

Sep 06 2025, 01:00 AM IST

ಪ್ರೊ ಕಬಡ್ಡಿ 12ನೇ ಆವೃತ್ತಿಯಲ್ಲಿ ಗೆಲುವಿನ ಖಾತೆ ತೆರೆಯಲು ಬೆಂಗಳೂರು ಬುಲ್ಸ್‌ ಸತತ 3ನೇ ಪಂದ್ಯದಲ್ಲೂ ವಿಫಲವಾಗಿದೆ.  ಯು-ಮುಂಬಾ ವಿರುದ್ಧದ ಪಂದ್ಯದಲ್ಲಿ 28-48 ಅಂಕಗಳ ಹೀನಾಯ ಸೋಲಿನಿಂದಿಗೆ ಈ ಆವೃತ್ತಿಯಲ್ಲಿ ಹ್ಯಾಟ್ರಿಕ್‌ ಸೋಲು ಅನುಭವಿಸಿದ ಮೊದಲ ತಂಡ ಎನ್ನುವ ಅಪಖ್ಯಾತಿಗೆ ಗುರಿಯಾಯಿತು.

ಬೆಂಗಳೂರು ಅಂತರ್ಜಲ ಮಟ್ಟ ಅತೀ ಗಂಭೀರ

Sep 05 2025, 08:28 AM IST

ಒಕ್ಕೂಟ ವ್ಯವಸ್ಥೆಯ ಭಾರತದಲ್ಲಿ ಜಲಮೂಲ ಮತ್ತು ಅಂತರ್ಜಲ ಸಂರಕ್ಷಣೆ ವಿಚಾರದಲ್ಲಿ ಕೇಂದ್ರ-ರಾಜ್ಯ ಒಟ್ಟಾಗಿ ಕೆಲಸ ಮಾಡಬೇಕಾಗುತ್ತದೆ ಎಂದು ರಾಷ್ಟ್ರೀಯ ಜಲ ಮಿಷನ್‌ನ ನಿರ್ದೇಶಕ ಎನ್.ಅಶೋಕ್ ಬಾಬು ಹೇಳಿದರು.

ದಸರಾ ಪ್ರಯುಕ್ತ ಬೆಂಗಳೂರು, ಬೆಳಗಾವಿ, ಮೈಸೂರು ನಡುವೆ ವಿಶೇಷ ರೈಲು ಸೇವೆ

Sep 05 2025, 07:50 AM IST

ಮುಂಬರುವ ದಸರಾ ಹಬ್ಬದಲ್ಲಿ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ನಡುವೆ ವಿಶೇಷ ರೈಲುಗಳ ಸೇವೆ ನೀಡಲಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 97
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved